• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ವಿವಾದಕ್ಕೆ ಕಾರಣ

ಪ್ರತಿಧ್ವನಿ by ಪ್ರತಿಧ್ವನಿ
April 4, 2026
in ರಾಜಕೀಯ
0
ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ವಿವಾದಕ್ಕೆ ಕಾರಣ
Share on WhatsAppShare on FacebookShare on Telegram

ಬಾಗಲಕೋಟೆ :

ADVERTISEMENT

ಬಿಜೆಪಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದೆ.ಸಭೆಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರ ಆಹಾರ ಅಭ್ಯಾಸಗಳ ಕುರಿತು ಟೀಕಿಸುವ ವೇಳೆ ಅಸಭ್ಯ ಪದಗಳನ್ನು ಬಳಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಯುಗಾದಿ ಮತ್ತು ದೀಪಾವಳಿ ದಿನಗಳಲ್ಲಿಯೂ ಮಾಂಸ ಸೇವನೆ ಕುರಿತು ಸಿದ್ದರಾಮಯ್ಯ ಹೇಳಿಕೆ ನೀಡಿರುವುದನ್ನು ಉಲ್ಲೇಖಿಸಿದ ಅವರು, ಅದನ್ನು ಟೀಕಿಸುವ ಭರದಲ್ಲಿ ಏಕವಚನ ಬಳಸಿ ಮಾತಾಡಿದ್ದಾರೆ.

HD Kumaraswamy : ಅಧಿಕಾರ ಇದ್ದಾಗ ನಡೆಯುವ ಚುನಾವಣೆಗಳಲ್ಲಿ ಆ ಅಧಿಕಾರ ಪಕ್ಷದವರೇ ಗೆಲ್ಲೋದು..! #pratidhvani

ಈ ಹೇಳಿಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಶುರುವಾಗಿದೆ. ವಿವಿಧ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ.

Siddaramaiah : ದೇಶಕ್ಕೆ ಸ್ವತಂತ್ರ ತಂದುಕೊಟ್ಟಿದ್ದು ಕಾಂಗ್ರೇಸ್‌ ಪಕ್ಷ..! #congress #bjp #bagalkot

ಪ್ರತಾಪ್ ಸಿಂಹ ಅವರು ಈ ಹಿಂದೆ ಕೂಡ ಹಲವು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. ಆದರೆ ಈ ಬಾರಿ ಬಳಸಿದ ಪದಗಳು ಹೆಚ್ಚು ಟೀಕೆಗೆ ಗುರಿಯಾಗಿದ್ದು, ರಾಜಕೀಯ ವಾತಾವರಣ ಕಾವೇರಿಸಿದೆ.ಚುನಾವಣಾ ಹೊತ್ತಿನಲ್ಲಿ ಉಗ್ರವಾಗುತ್ತಿರುವ ವಾಗ್ವಾದಗಳು ರಾಜಕೀಯ ಮಟ್ಟವನ್ನು ಕೆಡಿಸುತ್ತಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

Tags: Bagalkote Newsbjp karnatakaBreaking Newscongress karnatakaControversial statementelection campaignKarnataka PoliticsPolitical ControversyPolitical SpeechPratap Simhapratidavanisiddaramaiah
Previous Post

“ಮಕ್ಕಳು ಸ್ವಾರ್ಥಕ್ಕಾಗಿ ಅಲ್ಲ” – ಪೋಷಕರಿಗೆ ರಶ್ಮಿಕಾ ಮಂದಣ್ಣ ಖಡಕ್ ಸಂದೇಶ, ವೈರಲ್ ಆಯ್ತು ಮಾತು!

Next Post

4000 ಕೋಟಿ ‘ರಾಮಾಯಣ’ ಮೆಗಾ ಪ್ರಾಜೆಕ್ಟ್: ಕಲಾವಿದರ ಭರ್ಜರಿ ಸಂಭಾವನೆ ಬಹಿರಂಗ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ: ವಿವಾದಕ್ಕೆ ಕಾರಣ

4000 ಕೋಟಿ ‘ರಾಮಾಯಣ’ ಮೆಗಾ ಪ್ರಾಜೆಕ್ಟ್: ಕಲಾವಿದರ ಭರ್ಜರಿ ಸಂಭಾವನೆ ಬಹಿರಂಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!