• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬಹು ವರ್ಷಗಳ ನಂತರ ಕನ್ನಡ ಸಿನಿಮಾಗೆ ರಶ್ಮಿಕಾ ಮಂದಣ್ಣ ಶುಭಾಶಯ

ಪ್ರತಿಧ್ವನಿ by ಪ್ರತಿಧ್ವನಿ
April 5, 2026
in Uncategorized
0
ಬಹು ವರ್ಷಗಳ ನಂತರ ಕನ್ನಡ ಸಿನಿಮಾಗೆ ರಶ್ಮಿಕಾ ಮಂದಣ್ಣ ಶುಭಾಶಯ
Share on WhatsAppShare on FacebookShare on Telegram

ಬಹು ವರ್ಷಗಳ ನಂತರ ಕನ್ನಡ ಸಿನಿಮಾಗೆ ರಶ್ಮಿಕಾ ಮಂದಣ್ಣ ಶುಭಾಶಯಕನ್ನಡದ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ, ಇಂದು ಬಹುಭಾಷಾ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕೊಡಗಿನ ಈ ಚೆಲುವೆ ಟಾಲಿವುಡ್ ಹಾಗೂ ಬಾಲಿವುಡ್‌ನಲ್ಲಿ ಬ್ಯುಸಿಯಾಗಿದ್ದು, ಕಳೆದ ಕೆಲವು ವರ್ಷಗಳಿಂದ ಸ್ಯಾಂಡಲ್‌ವುಡ್‌ನಿಂದ ದೂರ ಉಳಿದಿದ್ದಾರೆ.

ADVERTISEMENT
HD Kumaraswamy : ಪೆಟ್ರೋಲ್​ ಬಂಕ್​ ಮುಂದೆ ಕಿಮೀಗಟ್ಟಲೆ ಆಟೋಗಳ ಕ್ಯೂ HDK ರಿಯಾಕ್ಷನ್‌..! #pratidhvani

‘ಕಿರಿಕ್ ಪಾರ್ಟಿ’ ಬಳಿಕ ‘ಅಂಜನಿಪುತ್ರ’, ‘ಪೊಗರು’, ‘ಯಜಮಾನ’, ‘ಚಮಕ್’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ ರಶ್ಮಿಕಾ, ಇತ್ತೀಚೆಗೆ ದಾಂಪತ್ಯ ಜೀವನಕ್ಕೂ ಕಾಲಿಟ್ಟಿದ್ದಾರೆ. ತಮ್ಮ ಮದುವೆಗೆ ಕನ್ನಡ ಚಿತ್ರರಂಗದ ಅನೇಕ ಮಂದಿಯನ್ನು ಆಹ್ವಾನಿಸಿದ್ದರೂ, ಕನ್ನಡ ಸಿನಿಮಾಗಳೊಂದಿಗೆ ಅವರ ಸಂಪರ್ಕ ಕಡಿಮೆಯೇ ಇತ್ತು.

Siddaramaiah : ಬಸವಣ್ಣನ ಬಗ್ಗೆ ಮಾತಾಡಲ್ಲ ಹಿಂದುತ್ವದ ಬಗ್ಗೆ ಮಾತಾಡ್ತಾರೆ..! #bjp #siddaramaiah

ಇದೀಗ ಅಪರೂಪವೆನ್ನುವಂತೆ ನಿರ್ದೇಶಕ ಸಿಂಪಲ್ ಸುನಿ ಅವರ ಹೊಸ ಸಿನಿಮಾ ‘ಮೋಡ ಕವಿದ ವಾತಾವರಣ’ಕ್ಕೆ ರಶ್ಮಿಕಾ ಶುಭಾಶಯ ಕೋರಿರುವುದು ಗಮನ ಸೆಳೆದಿದೆ. ಚಿತ್ರದ ಲಿರಿಕಲ್ ವಿಡಿಯೋ ಬಿಡುಗಡೆಗೊಂಡ ಹಿನ್ನೆಲೆ, ಅದರ ಲಿಂಕ್ ಹಂಚಿಕೊಂಡು “ಸುನಿ ಸರ್ ಮತ್ತು ತಂಡಕ್ಕೆ ಶುಭವಾಗಲಿ” ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸುನಿ, “ತುಂಬು ಹೃದಯದ ಧನ್ಯವಾದಗಳು, ಸದಾ ಖುಷಿಯಾಗಿರಿ” ಎಂದು ತಿಳಿಸಿದ್ದಾರೆ.

ರಶ್ಮಿಕಾ ಹಿಂದೆ ಸುನಿ ನಿರ್ದೇಶನದ ‘ಚಮಕ್’ ಸಿನಿಮಾದಲ್ಲಿ ನಟಿಸಿದ್ದರಿಂದ ಇಬ್ಬರ ನಡುವೆ ಸ್ನೇಹ ಬಾಂಧವ್ಯ ಇದೆ. ಕನ್ನಡ ಸಿನಿಮಾಗೆ ದೀರ್ಘ ವಿರಾಮದ ಬಳಿಕ ಅವರು ನೀಡಿದ ಈ ಬೆಂಬಲ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿ ಶೀಲಮ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದು, ಸಾತ್ವಿಕಾ ಮತ್ತು ಮೋಕ್ಷಾ ಕುಶಾಲ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಚಿತ್ರ ಇದೇ ಜೂನ್ 26ರಂದು ಬಿಡುಗಡೆಯಾಗಲಿದೆ.

Tags: film newsJune 26 Releasekannada cinemaKirik PartyModa Kavida VaatavaranapratidavaniRashmika Mandannasandalwoodsimple suni
Previous Post

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

Next Post

ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada