• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಪ್ರತಿಧ್ವನಿ by ಪ್ರತಿಧ್ವನಿ
April 5, 2026
in ಸಿನಿಮಾ
0
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!
Share on WhatsAppShare on FacebookShare on Telegram

ಕನ್ನಡ ರಾಪರ್‌ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪರಸ್ಪರ ಪ್ರೀತಿಸಿ 2020ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಾಲ್ಕು ವರ್ಷಗಳ ವೈವಾಹಿಕ ಜೀವನದ ಬಳಿಕ, 2024ರಲ್ಲಿ ಇಬ್ಬರೂ ವಿಚ್ಛೇದನ ಪಡೆದು ಬೇರ್ಪಟ್ಟಿದ್ದರು.ಇದೀಗ ಚಂದನ್ ಶೆಟ್ಟಿ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಎರಡನೇ ಮದುವೆ ಕುರಿತು ಕೇಳಿಬರುತ್ತಿದ್ದ ಮಾತುಗಳಿಗೆ ಸ್ಪಷ್ಟನೆ ನೀಡಿರುವ ಅವರು, ಇದು ಗಾಸಿಪ್ ಅಲ್ಲವೆಂದು ಸ್ವತಃ ಹೇಳಿದ್ದಾರೆ.

ADVERTISEMENT
Dr. Gururaj Karajagi : ಎಲ್ಲರೂ ಹೇಳುವುದು ಈ ಕಥೆ ನನ್ನ ಜೀವನ ಬದಲಾಯಿಸಿತು #pratidhvani

ಇತ್ತೀಚಿನ ಸಂದರ್ಶನದಲ್ಲಿ ಮಾತನಾಡಿದ ಅವರು, ವಿಚ್ಛೇದನದ ಸಮಯದಲ್ಲಿ ತೀವ್ರ ಮನೋವ್ಯಥೆ ಅನುಭವಿಸಿದ್ದಾಗಿ ಹಾಗೂ ಅದರ ಪರಿಣಾಮ ತಮ್ಮ ಕೆಲಸದ ಮೇಲೂ ಬಿದ್ದಿತೆಂದು ತಿಳಿಸಿದ್ದಾರೆ.“ಡಿವೋರ್ಸ್ ಆಗಿ ಎರಡು ವರ್ಷಗಳಾದರೂ ಮದುವೆ ಬಗ್ಗೆ ನಂಬಿಕೆ ಕಳೆದುಕೊಂಡಿಲ್ಲ. ಮುಂದಿನ ವರ್ಷ ಮತ್ತೆ ಮದುವೆ ಆಗುವ ನಿರ್ಧಾರ ಮಾಡಿದ್ದೇನೆ,” ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

Assam : ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ಸಂಸದ ಆಕ್ರೋಶ.! #gauravgogoi   #pratidhvani

ಮೊದಲ ಮದುವೆಯಲ್ಲಿ ನಡೆದ ತಪ್ಪುಗಳನ್ನು ಮತ್ತೆ ಮಾಡದೆ, ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡೇ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.ಹಾಗೆಯೇ, “ಅಪ್ಪ-ಅಮ್ಮ ಒಪ್ಪಿಗೆ ಪಡೆದ ನಂತರವೇ ಮದುವೆ ಆಗುತ್ತೇನೆ. ಈಗಾಗಲೇ ಒಂದೆರಡು ಹುಡುಗಿಯರನ್ನು ನೋಡಿದ್ದೇನೆ,” ಎಂದು ತಮ್ಮ ಮುಂದಿನ ಜೀವನದ ಬಗ್ಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ.

Tags: CelebrityNewschandanshettydivorcekannadanewskarnatakanewsNivedithaGowdapratidavanisandalwoodSecondMarriage
Previous Post

ತನ್ನ ಆಟದ ರಹಸ್ಯ ಬಿಚ್ಚಿಟ್ಟ ದೇವದತ್ ಪಡಿಕ್ಕಲ್

Next Post

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada