• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

ಪ್ರತಿಧ್ವನಿ by ಪ್ರತಿಧ್ವನಿ
April 6, 2026
in ಕ್ರೀಡೆ
0
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ
Share on WhatsAppShare on FacebookShare on Telegram

ಬೆಂಗಳೂರು ಎಂ. ಚಿನ್ನಸ್ವಾಮಿ ಸ್ಟೇಡಿಯಂ ಮತ್ತೆ ವಿವಾದಕ್ಕೆ ಗುರಿಯಾಗಿದೆ. ಕಳೆದ ವರ್ಷ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಹಿನ್ನೆಲೆ, ಕೆಲಕಾಲ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ನಿಲ್ಲಿಸಲಾಗಿತ್ತು.ನಂತರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಲವು ಹೋರಾಟಗಳ ಬಳಿಕ ಸರ್ಕಾರದ ಅನುಮತಿ ಪಡೆದು ಐಪಿಎಲ್‌ 2026 ಪಂದ್ಯಗಳನ್ನು ಮರುಆರಂಭಿಸಿದೆ.

ADVERTISEMENT
Congress Protest : LPG ಕೊರತೆಯ ವಿರುದ್ಧ ದಾವಣಗೆರೆಯಲ್ಲಿ ಕೈ ನಾಯಕರ ಆಕ್ರೋಶ..! #pratidhvani

ಈಗಾಗಲೇ ಒಂದು ಪಂದ್ಯ ನಡೆದಿದ್ದು, ಏಪ್ರಿಲ್‌ 5ರಂದು ಆರ್‌ಸಿಬಿ ವಿರುದ್ಧ ಸಿಎಸ್‌ಕೆ ಪಂದ್ಯಕ್ಕೆ ಸಿದ್ಧತೆ ನಡೆಯುತ್ತಿದೆ.ಈ ನಡುವೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚಿನ್ನಸ್ವಾಮಿ ಸ್ಟೇಡಿಯಂಗೆ ನೋಟಿಸ್ ಜಾರಿ ಮಾಡಿದೆ. ಜಾಹೀರಾತು ನಿಯಮ ಉಲ್ಲಂಘನೆ ಆರೋಪದಡಿ, ಸೆಕ್ಷನ್ 158 ಅನ್ವಯ ಎರಡು ಪುಟಗಳ ನೋಟಿಸ್ ನೀಡಿ, 7 ದಿನಗಳೊಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.

SP Dr Shobarani : ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ..! #pratidhvani

ಸ್ಟೇಡಿಯಂ ಒಳಗೆ ಹಾಗೂ ಹೊರಭಾಗದಲ್ಲಿ ಅಳವಡಿಸಿರುವ LED ಬೋರ್ಡ್‌ಗಳು ಮತ್ತು ಜಾಹೀರಾತು ಫಲಕಗಳಿಗೆ ಮುಖ್ಯ ಆಯುಕ್ತರ ಲಿಖಿತ ಅನುಮತಿ ಪಡೆಯದೇ ಇರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ಈ ಜಾಹೀರಾತುಗಳಿಗೆ ಅಗತ್ಯ ಶುಲ್ಕ ಪಾವತಿಸಿಲ್ಲ ಎಂಬುದೂ ಪ್ರಾಧಿಕಾರ ಗಮನಕ್ಕೆ ಬಂದಿದೆ.ನೋಟಿಸ್ ಪ್ರಕಾರ, 7 ದಿನಗಳೊಳಗೆ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪ್ರಾಧಿಕಾರವೇ ತೆರವುಗೊಳಿಸಿ, ದಂಡ ವಸೂಲಿ ಮಾಡುವುದಾಗಿ ಎಚ್ಚರಿಕೆ ನೀಡಿದೆ.

Surjewala : ಪ್ರತಾಪ್‌ ಸಿಂಹ ವಿರುದ್ಧ ಗುಡುಗಿದ ಸುರ್ಜೇವಾಲಾ..! #siddaramaiah #dkshivakumar

ನಿಯಮ ಉಲ್ಲಂಘನೆ ಮುಂದುವರೆದರೆ ₹2 ಲಕ್ಷದವರೆಗೆ ದಂಡ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಸಾಧ್ಯತೆಯೂ ಇದೆ.
ಕಾನೂನು ಪ್ರಕಾರ, ಯಾವುದೇ ಜಾಹೀರಾತು ಪ್ರದರ್ಶನಕ್ಕೆ ಮುಖ್ಯ ಆಯುಕ್ತರ ಲಿಖಿತ ಅನುಮತಿ ಕಡ್ಡಾಯವಾಗಿದೆ. ಅನುಮತಿ ಇಲ್ಲದೆ ಜಾಹೀರಾತು ಪ್ರದರ್ಶನ ನಡೆಸುವುದು ಕಾನೂನುಬಾಹಿರವಾಗಿದ್ದು, ದಂಡದ ಜೊತೆಗೆ ಜೈಲು ಶಿಕ್ಷೆಯೂ ವಿಧಿಸಬಹುದು. ಇದೇ ವಿಚಾರದಲ್ಲಿ ಕಳೆದ ವರ್ಷವೂ ಚಿನ್ನಸ್ವಾಮಿ ಸ್ಟೇಡಿಯಂಗೆ ನೋಟಿಸ್ ನೀಡಲಾಗಿತ್ತು. ಆದರೂ ಆ ನೋಟಿಸ್‌ಗೆ ಸಮರ್ಪಕ ಉತ್ತರ ನೀಡಲಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ, ಈ ಬಾರಿ ಪ್ರಾಧಿಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ.

Tags: AdvertisementViolationbengaluruChinnaswamyStadiumcricketnewsGBAIPL2026karnatakanewsKSCApratidavaniRCBvsCSK
Previous Post

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

Next Post

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
Next Post
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada