• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

ಪ್ರತಿಧ್ವನಿ by ಪ್ರತಿಧ್ವನಿ
April 7, 2026
in ರಾಜಕೀಯ
0
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ
Share on WhatsAppShare on FacebookShare on Telegram

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಾವಧಿ ಐದು ವರ್ಷ ಅಧಿಕಾರದಲ್ಲೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಹೈಕಮಾಂಡ್ ಪ್ರತ್ಯೇಕವಾಗಿ ಘೋಷಣೆ ಮಾಡದಿದ್ದರೂ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಇದೇ ರೀತಿಯಾಗಿ 2023ರಲ್ಲಿ ಅವರನ್ನು ಸಿಎಂ ಆಗಿ ನೇಮಿಸಲಾಗಿದ್ದು, 2028ರವರೆಗೆ ಅವಧಿ ಪೂರ್ಣಗೊಳಿಸುವುದು ಸಹಜ ಎಂದು ಹೇಳಿದರು.

ADVERTISEMENT
Siddaramaiah : ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಟಾಂಗ್..! #hdkumaraswamy #pratidhvani

ಹೈಕಮಾಂಡ್ ಯಾವುದೇ ಗೊಂದಲ ಸೃಷ್ಟಿಸಿಲ್ಲ ಮತ್ತು ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಕುರಿತು ಹೊರಬರುತ್ತಿರುವ ಮಾತುಗಳು ವೈಯಕ್ತಿಕ ಅಭಿಪ್ರಾಯ ಮಾತ್ರವೆಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ ಪರಮೇಶ್ವರ, ಅವರು ಪಕ್ಷದ ಪ್ರಮುಖ ನಾಯಕರು ಆಗಿದ್ದು, ಯಾವುದೇ ಅಸಮಾಧಾನ ಇಲ್ಲ ಎಂದು ತಿಳಿಸಿದರು. “ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು, ಆದರೆ ಈಗ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ” ಎಂದರು.

Rahul Gandhi : ಪುದುಚೇರಿಯಲ್ಲಿ ರಾಹುಲ್‌ ಗಾಂಧಿ ಭರ್ಜರಿ ಪ್ರಚಾರ..! #puducherry #election

ಇದೇ ವೇಳೆ ಉಪ ಚುನಾವಣಾ ಫಲಿತಾಂಶ ಸರ್ಕಾರದ ಭವಿಷ್ಯವನ್ನು ನಿರ್ಧರಿಸುವುದಿಲ್ಲ ಎಂದು ಹೇಳಿದ ಅವರು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಗಳ ಜೊತೆಗೆ ಸರ್ಕಾರದ ಆಡಳಿತದ ಮೇಲಿನ ನಂಬಿಕೆಯಿಂದ ಜನ ಬೆಂಬಲ ನೀಡುತ್ತಾರೆ ಎಂದು ಅಭಿಪ್ರಾಯಪಟ್ಟರು.

Tags: ByElectionCMPostcongressDKShivakumarGParameshwarakarnatakanewskarnatakapoliticspoliticalnewspratidavanisiddaramaiah
Previous Post

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

Next Post

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

April 13, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
Next Post
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada