• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

ಪ್ರತಿಧ್ವನಿ by ಪ್ರತಿಧ್ವನಿ
April 7, 2026
in Top Story
0
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Share on WhatsAppShare on FacebookShare on Telegram

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ ಬಿಜೆಪಿ ವಕ್ತಾರ ಪ್ರಾಂಜಲ್ ಕಲಿತಾ ಮಾತನಾಡಿ, ಕಾಂಗ್ರೆಸ್ ನಾಯಕರು ಸಂವಿಧಾನವನ್ನು ಗೌರವಿಸುತ್ತೇವೆ ಎಂದು ಹೇಳಿಕೊಂಡರೂ, ಅವರ ಹೇಳಿಕೆಗಳು ಮತ್ತು ನಡೆಗಳು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂದು ಆರೋಪಿಸಿದರು.

ADVERTISEMENT
Davangereh byelection : 30 ಸಾವಿರ ಮತ ಅಂತರದಲ್ಲಿ ಕಾಂಗ್ರೆಸ್‌ ಸಮರ್ಥ್‌ ಗೆಲ್ತಾನೆ..! #pratidhvani

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುವಾಹಟಿಯ ಬಸಿಷ್ಠ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮತ್ತೊಂದು ದೂರು ಚುನಾವಣಾ ಆಯೋಗಕ್ಕೂ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.ಇತ್ತೀಚೆಗೆ ನಡೆದ ಪ್ರಚಾರ ಸಭೆಯಲ್ಲಿ ಖರ್ಗೆ ಅವರು ಆರ್‌ಎಸ್‌ಎಸ್ ಮತ್ತು ಬಿಜೆಪಿಯನ್ನು ನಿಷೇಧಿಸುವಂತೆ ಹೇಳಿಕೆ ನೀಡಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಹೇಳಿಕೆಗಳು ರಾಜಕೀಯ ಅಸಹಿಷ್ಣುತೆಯನ್ನು ತೋರಿಸುತ್ತವೆ ಮತ್ತು ಸಮಾಜದ ಸೌಹಾರ್ದತೆಗೆ ಧಕ್ಕೆಯಾಗುವಂತಿವೆ ಎಂದು ಬಿಜೆಪಿ ಆರೋಪಿಸಿದೆ.

Davangereh byelection : ಪ್ರಧಾನಿ ಮೋದಿ ವಿರುದ್ಧ ಗುಡುಗಿದ ರೈತರು..! #pmmodi #bjp #congress

ಕಾಂಗ್ರೆಸ್ ಪಕ್ಷ ರಾಜಕೀಯ ಲಾಭಕ್ಕಾಗಿ ಧಾರ್ಮಿಕ ವಿಚಾರಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಟೀಕೆಯನ್ನೂ ಬಿಜೆಪಿ ಮಾಡಿದ್ದು, ಖರ್ಗೆ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.126 ಸದಸ್ಯರ ಅಸ್ಸಾಂ ವಿಧಾನಸಭೆಗೆ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.

Tags: AssamBJPAssamElectionBJPcongressElection2026electioncommissionguwahatihatespeechindianpoliticsPoliticalControversyRSS
Previous Post

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

Next Post

ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ

ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!