• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ

ಪ್ರತಿಧ್ವನಿ by ಪ್ರತಿಧ್ವನಿ
April 7, 2026
in Uncategorized
0
ವಿಧವೆಯನ್ನು ವಿವಾಹವಾದ ಭಾವ ಖ್ಯಾತಿಯ ನಟ ಪುಷ್ಪರಾಜ್: ಕಾರಣವೇನು ಗೊತ್ತೆ
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ‘ಬಾವ’ ಪಾತ್ರದ ಮೂಲಕ ಜನರನ್ನು ನಗೆಗಡಲಿನಲ್ಲಿ ತೇಲಿಸಿದ್ದ ಪುಪ್ಪರಾಜ್ ತಮ್ಮ ವೈವಾಹಿಕ ಜೀವನದ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ವಿಶೇಷವಾಗಿ ವಿಧವೆಯನ್ನು ವಿವಾಹವಾದ ಹಿನ್ನೆಲೆ ಮತ್ತು ಅದರ ಹಿಂದಿರುವ ಉದ್ದೇಶವನ್ನು ಅವರು ವಿವರಿಸಿದ್ದಾರೆ.ಒಂದು ಯೂಟ್ಯೂಬ್‌ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಮಗೆ ಮದುವೆಯಾಗುವ ಆಸಕ್ತಿ ಇರಲಿಲ್ಲ ಎಂದು ಹೇಳಿದ್ದಾರೆ. ಆದರೆ ಸಂಬಂಧಿಕರ ಒತ್ತಾಯದಿಂದ ಮದುವೆ ಬಗ್ಗೆ ಯೋಚನೆ ಶುರು ಮಾಡಿದ ಅವರು, ಅನಾಥಾಶ್ರಮದ ಹುಡುಗಿಯನ್ನು ಮದುವೆಯಾಗಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಆದರೆ ಹಲವು ಅನಾಥಾಶ್ರಮಗಳನ್ನು ಸಂಪರ್ಕಿಸಿದರೂ ಸೂಕ್ತ ವ್ಯಕ್ತಿ ದೊರಕಲಿಲ್ಲ ಎಂದು ತಿಳಿಸಿದ್ದಾರೆ.

ADVERTISEMENT
Davangereh byelection : ನಾವು ಬಂದ್ಮೇಲೆ ದಾವಣಗೆರೆ ಅಭಿವೃದ್ಧಿ ಆಗಿದೆ..!  #shamanuru #samarthshamanur

ಸಮಾಜದಲ್ಲಿ ಹೆಣ್ಣು ಭ್ರೂಣಹತ್ಯೆ ಹೆಚ್ಚುತ್ತಿರುವುದು ನೋವು ತಂದಿದ್ದು, ಅನಾಥಾಶ್ರಮಗಳಲ್ಲಿ ಹೆಣ್ಣುಮಕ್ಕಳ ಕೊರತೆ ಉಂಟಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ನಂತರ, ಗಂಡನನ್ನು ಕಳೆದುಕೊಂಡ ಮಹಿಳೆಯನ್ನು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾಗಿ ಹೇಳಿದ್ದಾರೆ.“ಗಂಡ ಸತ್ತ ಮಹಿಳೆಗೆ ಹೊಸ ಜೀವನ ಕೊಡಬಾರದೇ?” ಎಂಬ ಪ್ರಶ್ನೆಯನ್ನು ತಾವು ಕೇಳಿಕೊಂಡು ಈ ನಿರ್ಧಾರ ತೆಗೆದುಕೊಂಡೆ ಎಂದು ಪುಷ್ಪರಾಜ್‌ ತಿಳಿಸಿದ್ದಾರೆ.

Davangere ByElection : ದಾವಣಗೆರೆಯಲ್ಲಿ ಮುಸ್ಲಿಮರು ಕಾಂಗ್ರೆಸ್​ ವಿರೋಧಿಸ್ತಾವ್ರೆ ಗೆಲ್ಲೋದು ನಾವೇ!#pratidhvani

ಒಂದು ನಾಲ್ಕು ವರ್ಷದ ಮಗುವಿನೊಂದಿಗೆ ಇದ್ದ ಮಹಿಳೆಯನ್ನು ವಿವಾಹವಾದ ಬಳಿಕ ಇದೀಗ ಸಂತೋಷಕರ ಕುಟುಂಬ ಜೀವನ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.“ಸಮಾಜ ಏನು ಹೇಳುತ್ತದೆ ಎನ್ನುವುದಕ್ಕಿಂತ ನನ್ನ ನಿರ್ಧಾರ ಮುಖ್ಯ. ಇದು ನನ್ನ ಜೀವನ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಅವರ ಮಗ ಪಿಯುಸಿ ಓದುತ್ತಿದ್ದು, ಮಗಳು ಎಲ್‌ಕೆಜಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.

Tags: FamilylifeHumanValuesInspirationalStorykannadaactorkannadacinemaMarriageStoryPositiveThinkingpratidvaniPushparajBolarSocialMessageWidowMarriage
Previous Post

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

Next Post

ಬೆಂಗಳೂರಿನಲ್ಲಿ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ: ಹೊಸ ಕ್ರಾಂತಿ- ವಿಶೇಷತೆ ಇಲ್ಲಿದೆ

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಬೆಂಗಳೂರಿನಲ್ಲಿ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ: ಹೊಸ ಕ್ರಾಂತಿ- ವಿಶೇಷತೆ ಇಲ್ಲಿದೆ

ಬೆಂಗಳೂರಿನಲ್ಲಿ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ: ಹೊಸ ಕ್ರಾಂತಿ- ವಿಶೇಷತೆ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!