• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಪ್ರತಿಧ್ವನಿ by ಪ್ರತಿಧ್ವನಿ
April 10, 2026
in Top Story
0
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Share on WhatsAppShare on FacebookShare on Telegram

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ ತಲುಪಿದೆ. ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸಿದ ಪರಿಶೀಲನೆಯಲ್ಲಿ ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೇ ಪ್ರಮುಖ ಕಾರಣವೆಂದು ತಿಳಿದುಬಂದಿದೆ.

ADVERTISEMENT
DK Shivakumar : ಬೈಎಲೆಕ್ಷನ್​ ನಂತ್ರ ನಾಯಕತ್ವ ಬದಲಾಗುತ್ತಂತೆ ನಿಜನಾ? #pratidhvani

ಜನವರಿ 30ರಂದು ಬೆಂಗಳೂರಿನ ರಿಚ್‌ಮಂಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದ ವೇಳೆ, ಸಿಜೆ ರಾಯ್ ತಮ್ಮ ಕೊಠಡಿಗೆ ತೆರಳಿ ಪಿಸ್ತೂಲಿನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ದೇಶಾದ್ಯಂತ ಸಂಚಲನ ಮೂಡಿಸಿತ್ತು.ಘಟನೆಯ ನಂತರ, ಐಟಿ ಅಧಿಕಾರಿಗಳ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಸರ್ಕಾರ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಿತ್ತು.

Priyank Kharge : ಏನ್‌ ಗೊತ್ತಾ ಹೇಮಂತ್‌ ಭೀಷ್ವಾ ಶರ್ಮಾಗೆ ಖಡಕ್‌ ಟಾಂಗ್‌ ಕೊಟ್ಟ ಪ್ರಿಯಾಂಖ ಖರ್ಗೆ.! #pratidhvani

ತನಿಖೆ ವೇಳೆ ಸಿಜೆ ರಾಯ್ ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದುದಾಗಿ ಮತ್ತು ಚಿಕಿತ್ಸೆ ಪಡೆಯುತ್ತಿದ್ದುದಾಗಿ ಪತ್ತೆಯಾಗಿದೆ. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಅವರು ಚಿಕಿತ್ಸೆ ನಿಲ್ಲಿಸಿದ್ದರೆಂಬ ಮಾಹಿತಿಯೂ ಹೊರಬಂದಿದೆ.ಎಸ್‌ಐಟಿ ಮೂಲಗಳ ಪ್ರಕಾರ, ಆತ್ಮಹತ್ಯೆಗೆ ನೇರವಾಗಿ ಐಟಿ ಅಧಿಕಾರಿಗಳ ಒತ್ತಡ ಕಾರಣವಾಗಿರುವುದಕ್ಕೆ ಸ್ಪಷ್ಟ ಸಾಕ್ಷ್ಯ ಸಿಕ್ಕಿಲ್ಲ. ಬದಲಾಗಿ, ವೈಯಕ್ತಿಕ ಮಾನಸಿಕ ಆರೋಗ್ಯ ಸಮಸ್ಯೆಗಳೇ ಈ ದುರ್ಘಟನೆಯ ಪ್ರಮುಖ ಕಾರಣ ಎಂದು ತನಿಖೆ ಸೂಚಿಸಿದೆ.

Priyank Kharge :  ಪ್ರಧಾನಿ ಮೋದಿಗೆ ಸ್ವಲ್ಪನಾದ್ರೂ ಸಾಮಾನ್ಯ ಜ್ಙಾನ ಇಲ್ಲ..! #pmmodi #bjp #pratidhvani

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ನಿರೀಕ್ಷೆಯಿದೆ. ಈ ವರದಿ ಬಹಿರಂಗವಾದ ಬಳಿಕ ಪ್ರಕರಣದ ಕುರಿತ ಹಲವು ಅನುಮಾನಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ.

Tags: bengaluru newsCJ Roy CaseConfident GroupCrime News Karnatakadepressionit raidMental healthpratidavaniSIT InvestigationSuicide Case
Previous Post

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

Next Post

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada