• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
April 10, 2026
in Top Story
0
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Share on WhatsAppShare on FacebookShare on Telegram

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ ಕುತೂಹಲಕ್ಕೆ ಕಾರಣವಾಗಿರುವುದು 10 ವರ್ಷದ ಬಾಲಕಿಯೊಬ್ಬಳು NASA ಗೆ ಬರೆದ ಮನಮುಟ್ಟುವ ಪತ್ರ. 2006ರಲ್ಲಿ International Astronomical Union ಪ್ಲೂಟೋವನ್ನು ‘ಕುಬ್ಜ ಗ್ರಹ’ (Dwarf Planet) ಎಂದು ವರ್ಗೀಕರಿಸಿ ಗ್ರಹಗಳ ಪಟ್ಟಿಯಿಂದ ಹೊರಹಾಕಿತ್ತು. ಇದರ ಪರಿಣಾಮವಾಗಿ ಸೌರಮಂಡಲದ ಗ್ರಹಗಳ ಸಂಖ್ಯೆ ಒಂಬತ್ತರಿಂದ ಎಂಟಕ್ಕೆ ಇಳಿಯಿತು.

ADVERTISEMENT
MB Patil​​  : ಅಕ್ರಮ ಭೂ ಪರಿಹಾರ ಪಡೆದ್ರಾ KIADB ಅಧಿಕಾರಿ ಡಾ.ಬಿ.ಕೆ. ಮಮತಾ.. #pratidhvani

ಈ ನಿರ್ಧಾರವನ್ನು ಒಪ್ಪದ ಕಾಯ್ಲಾ ಎಂಬ ಬಾಲಕಿ ನಾಸಾಗೆ ಪತ್ರ ಬರೆದು, “ಪ್ಲೂಟೋ ನಮ್ಮ ಸೌರಮಂಡಲದ ಭಾಗವಾಗಿದ್ದು, ಅದನ್ನು ಮತ್ತೆ ಗ್ರಹವಾಗಿ ಪರಿಗಣಿಸಬೇಕು” ಎಂದು ಮನವಿ ಮಾಡಿದ್ದಾಳೆ. ತನ್ನ ಪತ್ರದಲ್ಲಿ ಪ್ಲೂಟೋ ಕುರಿತ ವೈಜ್ಞಾನಿಕ ಮಾಹಿತಿಗಳನ್ನೂ ವಿವರಿಸಿದ್ದಾಳೆ. ಪ್ಲೂಟೋ ಕೈಪರ್ ಬೆಲ್ಟ್ ಪ್ರದೇಶದಲ್ಲಿದ್ದು, 1930ರಲ್ಲಿ Clyde Tombaugh ಕಂಡುಹಿಡಿದದ್ದು ಹಾಗೂ ಇದಕ್ಕೆ ಐದು ಉಪಗ್ರಹಗಳಿರುವುದನ್ನು ಉಲ್ಲೇಖಿಸಿದ್ದಾಳೆ.

ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾಸಾ ಆಡಳಿತಾಧಿಕಾರಿ Jared Isaacman ಅವರ ಗಮನ ಸೆಳೆದಿದೆ. ಬಾಲಕಿಯ ಮನವಿಗೆ ಸ್ಪಂದಿಸಿದ ಅವರು, “ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ” ಎಂದು ಭರವಸೆ ನೀಡಿದ್ದಾರೆ.ಈ ಬೆಳವಣಿಗೆ ಪ್ಲೂಟೋ ಸ್ಥಾನಮಾನ ಕುರಿತು ವಿಜ್ಞಾನ ಲೋಕದಲ್ಲಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದ್ದು, ಭವಿಷ್ಯದಲ್ಲಿ ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ ಸಿಗುವ ಸಾಧ್ಯತೆಯನ್ನೂ ತಳ್ಳಿಹಾಕಲು ಸಾಧ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬಾಲಕಿಯ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Tags: Astronomy NewsDwarf PlanetNASA NewsPluto PlanetPluto StatuspratidavaniScience Updatesolar systemSpace ExplorationSpace ScienceViral Letter
Previous Post

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

Next Post

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
Next Post
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!