• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಪ್ರತಿಧ್ವನಿ by ಪ್ರತಿಧ್ವನಿ
April 11, 2026
in Uncategorized
0
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Share on WhatsAppShare on FacebookShare on Telegram

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ ಸಮಾವೇಶದಲ್ಲಿ ಮಾತನಾಡಿದ ವಿಜಯ್, “ನನ್ನ ಹೃದಯದಲ್ಲಿ ವಾಸಿಸುವ ತಿರುನಲ್ವೇಲಿಯ ಜನರಿಗೆ ನಮಸ್ಕಾರ” ಎಂದು ಮಾತು ಆರಂಭಿಸಿದರು.

ADVERTISEMENT
HD Kumaraswamy :  ಟೈಮ್‌ ವೇಸ್ಟ್‌ ಮಾಡ್ದೆ ಸೋಮಣ್ಣನವ್ರ ನೇತೃತ್ವದಲ್ಲಿ ಕೆಲಸ ಮಾಡ್ತಿದ್ದೀವಿ..! #pratidhvani

ಸಭೆಯಲ್ಲಿ ಅವರು ಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಡಿಎಂಕೆ ಸಂಪೂರ್ಣ ಅಧಿಕಾರದಲ್ಲಿದ್ದರೆ, ಈ ಕಾರ್ಯಕ್ರಮವನ್ನೇ ತಡೆಯಲು ಪ್ರಯತ್ನಿಸುತ್ತಿದ್ದರು” ಎಂದು ಆರೋಪಿಸಿದರು. ಜೊತೆಗೆ, ಡಿಎಂಕೆ ಮತ್ತು ಬಿಜೆಪಿ ವಿಭಿನ್ನ ಪಕ್ಷಗಳಂತೆ ಕಾಣಿಸಿಕೊಂಡರೂ, ತಮ್ಮ ವಿರುದ್ಧ ಒಂದಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ರಾಜಕೀಯ ಪ್ರವಾಸದಲ್ಲಿ ಕೆಲವರು ಅಡ್ಡಿಪಡಿಸಲು ಯತ್ನಿಸಿದರೂ ಅದು ಫಲಕಾರಿಯಾಗಿಲ್ಲ ಎಂದು ಹೇಳಿದ ವಿಜಯ್, “ನನ್ನ ಮೇಲೆ ಹಲವು ರೀತಿಯ ಒತ್ತಡ ತಂದು ನಿಲ್ಲಿಸಲು ಪ್ರಯತ್ನಿಸಿದರೂ, ಯಾವ ಪ್ರಯತ್ನವೂ ಯಶಸ್ವಿಯಾಗಿಲ್ಲ” ಎಂದು ಹೇಳಿದರು.

ಈ ವೇಳೆ ತಮ್ಮ ವೈಯಕ್ತಿಕ ಜೀವನದ ವಿಚಾರಗಳ ಮೇಲೂ ಪರೋಕ್ಷವಾಗಿ ಪ್ರತಿಕ್ರಿಯಿಸಿದ ಅವರು, ಕುಟುಂಬದ ಬೆಂಬಲದ ಮಹತ್ವವನ್ನು ಉಲ್ಲೇಖಿಸಿದರು. “ನನ್ನ ವೈಯಕ್ತಿಕ ಬದುಕಿನ ಮೇಲೆ ದಾಳಿ ಮಾಡಲು ಕಾಯುತ್ತಿದ್ದರೂ, ಅದೂ ವಿಫಲವಾಗಿದೆ. ನನ್ನನ್ನು ಅಥವಾ ಈ ಚಳುವಳಿಯನ್ನು ಯಾವ ಶಕ್ತಿಯೂ ತಡೆಯಲು ಸಾಧ್ಯವಿಲ್ಲ” ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ವಿಜಯ್ ಅವರ ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ವೈಯಕ್ತಿಕ ಜೀವನದ ಕುರಿತು ನಡೆದಿರುವ ಬೆಳವಣಿಗೆಗಳಿಗೂ ಸಂಬಂಧಿಸಿದಂತೆ ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ.

Tags: BJPCelebrityPoliticsDMKIndiaPoliticsPoliticalSpeechpratidavaniTamilNaduPoliticsTirunelveliTVKVijayviralnews
Previous Post

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

Next Post

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

Related Posts

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!
Uncategorized

ಡಿಕೆ ಶಿವಕುಮಾರ್ ಪರ ಘೋಷಣೆ ಜೋರಾಗಿದೆ: ಬೆಂಬಲಿಗರ ಸಂಭ್ರಮ, ಹೈಕಮಾಂಡ್‌ನಿಂದ ಎಚ್ಚರಿಕೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಉಪ ಮುಖ್ಯಮಂತ್ರಿ ಡಿ‌ ಕೆ‌‌ ಶಿವಕುಮಾರ್ ಅವರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಿಎಂ ಸ್ಥಾನಕ್ಕೆ...

Read moreDetails
B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

B‌REAKING NEWS : ಎಲ್ಲವೂ ಊಹಾಪೋಹ, ಎಲ್ಲಾ ಸುಳ್ಳು : ಸಭೆ ಬಳಿಕ ವೇಣುಗೋಪಾಲ್‌ ಫಸ್ಟ್‌ ರಿಯಾಕ್ಷನ್..!

May 26, 2026
ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

ಮುಂದಿನ 5 ದಿನ ರಾಜ್ಯಾದ್ಯಂತ ಮಳೆ ಅಬ್ಬರ: ಬೆಂಗಳೂರಿಗೆ ಬಿ ಅಲರ್ಟ್‌!

May 22, 2026
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

May 15, 2026
BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

May 14, 2026
Next Post
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!