• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

ಪ್ರತಿಧ್ವನಿ by ಪ್ರತಿಧ್ವನಿ
April 12, 2026
in ಸಿನಿಮಾ
0
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ ಈ ಚಿತ್ರ, ಆಗಿನ ಕಾಲದಲ್ಲಿ ಬಾಕ್ಸಾಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗಿ ಸುಮಾರು 30 ವಾರಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿತ್ತು. ಹಳ್ಳಿಯ ಕಥಾಹಂದರದ ಚಿತ್ರಗಳಾದ ‘ಸೂರಪ್ಪ’, ‘ಯಜಮಾನ’, ‘ದಿಗ್ಗಜರು’ಗಳ ನಂತರ ಮಾಸ್ ಸಬ್ಜೆಕ್ಟ್ ಹುಡುಕುತ್ತಿದ್ದ ವಿಷ್ಣುವರ್ಧನ್ ಅವರಿಗೆ ‘ಕೋಟಿಗೊಬ್ಬ’ ದೊಡ್ಡ ತಿರುವು ತಂದ ಸಿನಿಮಾ.

ADVERTISEMENT
Mamata Banerjee : ಕೇಂದ್ರ ತನಿಖಾ ಸಂಸ್ಥೆಗಳ ದುರ್ಬಳಕೆಯಾಗ್ತಿದೆ..! #tmc #bjp #pmmodi #pratidhvani

ಈ ಚಿತ್ರವು ರಜನಿಕಾಂತ್ ಅಭಿನಯದ ಭಾಷಾ ರಿಮೇಕ್ ಆಗಿದ್ದು, ಕನ್ನಡದಲ್ಲಿಯೂ ಅದೇ ಮಟ್ಟದ ಯಶಸ್ಸು ಕಂಡಿತ್ತು.ಚಿತ್ರ ಬಿಡುಗಡೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕೋಟಿಗೊಬ್ಬ’ ಅನ್ನು ಮರುಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನ ಪ್ರಸನ್ನ ಥಿಯೇಟರ್ ನಲ್ಲಿ ಗ್ರ್ಯಾಂಡ್ ಆಗಿ ತೆರೆ ಕಂಡಿದೆ. ಮೊದಲ ದಿನವೇ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಚಿತ್ರವನ್ನು ವೀಕ್ಷಿಸಿದ್ದಾರೆ.

Tamil Nadu Polls :  ಈ ಬಾರಿ ಡಿಎಂಕೆಗೆ ಸೋಲಿನ ರುಚಿ ತೋರಿಸುತ್ತೇವೆ..! #dmk #aiadmk #tvk #pratidhvani

ವಿತರಕರ ಮಾಹಿತಿಯ ಪ್ರಕಾರ, ಮೊದಲ ದಿನವೇ ಈ ಚಿತ್ರವು ಕೇವಲ ಪ್ರಸನ್ನ ಚಿತ್ರಮಂದಿರದಲ್ಲೇ ಸುಮಾರು 4.50 ಲಕ್ಷ ರೂಪಾಯಿಗೂ ಅಧಿಕ ಕಲೆಕ್ಷನ್ ಗಳಿಸಿದೆ ಎಂದು ಹೇಳಲಾಗುತ್ತಿದೆ.ರಿ-ರಿಲೀಸ್ ಆದರೂ ಸಹ, ‘ಕೋಟಿಗೊಬ್ಬ’ ಚಿತ್ರಕ್ಕೆ ದೊರೆಯುತ್ತಿರುವ ಪ್ರತಿಕ್ರಿಯೆ ವಿಷ್ಣುದಾದ ಜನಪ್ರಿಯತೆಯನ್ನೂ ಮತ್ತೊಮ್ಮೆ ಸಾಬೀತುಪಡಿಸಿದೆ.

Tags: BaashhaBengaluruNewsBoxOfficekannadacinemaKotigobbapratidavaniRajinikanthrereleasesandalwoodVishnuvardhan
Previous Post

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

Related Posts

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

by ಪ್ರತಿಧ್ವನಿ
April 12, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆಯಾಗಿ ಗುರುತಿಸಿಕೊಂಡಿದ್ದ ಹಿರಿಯ ಗಾಯಕಿ ಆಶಾ ಭೋ (92) ಅವರು ವಿಧಿವಶರಾಗಿದ್ದಾರೆ. ಹೃದಯ ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳ ಹಿನ್ನೆಲೆಯಲ್ಲಿ ಶನಿವಾರ...

Read moreDetails
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada