• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

ಬಂಗಾಳದ ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಲಕ್ಷಾಂತರ ಜನರಿಗೆ ತಾತ್ಕಾಲಿಕ ಮತದಾನ ಹಕ್ಕುಗಳನ್ನು ಸುಪ್ರೀಂಕೋರ್ಟ್ ನಿರಾಕರಣೆ..

ಪ್ರತಿಧ್ವನಿ by ಪ್ರತಿಧ್ವನಿ
April 14, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :
Share on WhatsAppShare on FacebookShare on Telegram

ಬೆಂಗಳೂರು : ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟಿರುವುದರ ಕುರಿತು ಸುಪ್ರೀಂಕೋರ್ಟ್ ಈ ಪ್ರಮಾಣದಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದನ್ನು ಒಪ್ಪಲು ಸಾಧ್ಯವಿಲ್ಲ. ಚುನಾವಣೆಗಳ ಒತ್ತಡದಿಂದ ಈ ಪ್ರಕ್ರಿಯೆಯನ್ನು ವಿಕೃತಗೊಳಿಸಬಾರದು’ ಎಂದು ಎಚ್ಚರಿಸಿದೆ. ಅಲ್ಲದೆ ಮತದಾರರು ಪಟ್ಟಿಯಲ್ಲಿ ಉಳಿಯುವ ಹಕ್ಕು ಹೊಂದಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

ADVERTISEMENT
Vachanananda Swamiji: ನಾನು  ಭಕ್ತರ ಋಣದಲ್ಲಿ  ಇರೋದು ಎಂದ ವಚನಾನಂದ ಶ್ರೀಗಳು #pratidhvani #vachananand

ಇದು ಸರಿ. ಆದರೆ ಇದೇ ಪೀಠ 27 ಲಕ್ಷ ಮತದಾರರಿಗೆ ಎಪ್ರಿಲ್ 23 & 29ರ ಮತದಾನಕ್ಕೆ ಅವಕಾಶ ನಿರಾಕರಿಸಿದೆ.
ಇದು ವಿಧಿ 326ರ ಉಲ್ಲಂಘನೆ. ಹಾಗೆಯೇ ನಿವೃತ್ತ ಮುಖ್ಯ ಚುನಾವಣಾ ಅಧಿಕಾರಿ ಖುರೇಷಿ ಅವರು ಹೇಳಿದಂತೆ ‘ಪ್ರಜಾ ಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 21(3)ರ ಪ್ರಕಾರ ಮತದಾರರ ತೀವ್ರ ಪರಿಷ್ಕರಣೆ ಮುಗಿದು ಅಂತಿಮಗೊಳ್ಳುವವರೆಗೂ ಪ್ರತಿಯೊಬ್ಬ ಮತದಾರರು ಪಟ್ಟಿಯಲ್ಲಿ ಇರುತ್ತಾರೆ’ ಎನ್ನುವ ನೀತಿಯ ಉಲ್ಲಂಘನೆಯೂ ಹೌದಲ್ಲವೇ?
ಘನವೆತ್ತ ಸುಪ್ರೀಂಕೋರ್ಟ್‌ಗೆ ಇದನ್ನು ನೆನಪಿಸಿದರೆ ನ್ಯಾಯಾಂಗ ನಿಂದನೆಯಾಗುತ್ತದೆಯೇ?.

ಇದನ್ನೂ ಓದಿ : ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಹಾಗೆಯೇ ಮುಖ್ಯವಾಗಿ ಸಿಜೆಐ ಅವರು ‘ನ್ಯಾಯಾಂಗ ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡುವ ತನಕ ಅವರಿಗೆ ಮತ ಚಲಾಯಿಸಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ : ಮ್ಯಾಪಿಂಗ್ ಮಾಡಿದ ಯಾವುದೇ ಮತದಾರರನ್ನು ಹೊರತುಪಡಿಸಬಾರದು ಎಂದು ನ್ಯಾಯಮೂರ್ತಿ ಬಾಗ್ಚಿ ಅವರು ಚುನಾವಣಾ ಆಯೋಗಕ್ಕೆ ತನ್ನ ವಾಗ್ದಾನವನ್ನು ನೆನಪಿಸಿದ್ದಾರೆ.

ಆದರೆ ಸುಪ್ರೀಂಕೋರ್ಟ್ 27 ಲಕ್ಷ ಮತದಾರರಿಗೆ (ಇದಲ್ಲದೆ ಮತಗಟ್ಟೆ ಅಧಿಕಾರಿಗಳು ಸಹ ಸೇರಿ) ಪರಿಹಾರ ನೀಡಲು ವಿಫಲವಾಗಿದೆ. ಬಂಗಾಳದ ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಲಕ್ಷಾಂತರ ಜನರಿಗೆ ತಾತ್ಕಾಲಿಕ ಮತದಾನ ಹಕ್ಕುಗಳನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

34 ಲಕ್ಷಕ್ಕಿಂತ ಹೆಚ್ಚು ಅರ್ಜಿಗಳು ಬಾಕಿ ಇರುವುದರಿಂದ ಮತ್ತು ಮತದಾನ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ.ಬಂಗಾಳದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿದೆಯೇ? ಈ ತರಹದ ಇಬ್ಬಂದಿತನದ ನಡೆ ಯಾಕೆ?

Tags: Amit ShahBJPBuldozing DemocracyDeletation Of VotersElection Commission of IndiaGyanesh KumarJustice SuryakatnaNarendra ModiPratidhvaniSIRSpecial Intensive RevisionSupreme Court of IndiaTMCVoter listWest BengalWest Bengal Assembly Election
Previous Post

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

Next Post

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
Next Post
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!