• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
April 15, 2026
in ಕ್ರೀಡೆ
0
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?
Share on WhatsAppShare on FacebookShare on Telegram

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪಂದ್ಯಗಳ ಹಿನ್ನೆಲೆ ಅಭಿಮಾನಿಗಳಿಗೆ ನಮ್ಮ‌ಮೆಟ್ರೊ ಗುಡ್‌ನ್ಯೂಸ್ ನೀಡಿದೆ. ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಲ್ಲಿ ನಡೆಯಲಿರುವ ಪಂದ್ಯಗಳ ದಿನಗಳಲ್ಲಿ ‘ನಮ್ಮ ಮೆಟ್ರೋ’ ಸೇವೆಯನ್ನು ವಿಶೇಷವಾಗಿ ವಿಸ್ತರಿಸಲಾಗಿದೆ.ಏಪ್ರಿಲ್ 15 ಮತ್ತು 24ರಂದು ನಡೆಯಲಿರುವ RCB ಪಂದ್ಯಗಳ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸೇವೆಗಳನ್ನು ಮಧ್ಯರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಪಂದ್ಯ ವೀಕ್ಷಣೆಗೆ ಆಗಮಿಸುವ ಸಾವಿರಾರು ಅಭಿಮಾನಿಗಳಿಗೆ ಸುಗಮ ಮತ್ತು ಸುರಕ್ಷಿತ ಪ್ರಯಾಣ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ADVERTISEMENT
YouTube player

ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಗಳು ಸಾಮಾನ್ಯ ಸಮಯದ ನಂತರವೂ ಮುಂದುವರೆಯಲಿವೆ. ಪ್ರಮುಖವಾಗಿ, ವೈಟ್‌ಫೀಲ್ಡ್ (ಕಾಡುಗೋಡಿ) ನಿಂದ ರಾತ್ರಿ 12:30ಕ್ಕೆ, ಚಲ್ಲಘಟ್ಟದಿಂದ 12:45ಕ್ಕೆ, ರೇಷ್ಮೆ ಸಂಸ್ಥೆ ಹಾಗೂ ಮಾದಾವರದಿಂದ 12:45ಕ್ಕೆ, ಬೊಮ್ಮಸಂದ್ರದಿಂದ 12:30ಕ್ಕೆ ಹಾಗೂ ಆರ್.ವಿ. ರಸ್ತೆ ನಿಲ್ದಾಣದಿಂದ ರಾತ್ರಿ 2:00 ಗಂಟೆಗೆ ಕೊನೆಯ ರೈಲು ಸಂಚರಿಸಲಿದೆ.ನಗರದ ಪ್ರಮುಖ ಜಂಕ್ಷನ್ ಆಗಿರುವ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 1:30ಕ್ಕೆ ಕೊನೆಯ ರೈಲುಗಳು ಹೊರಡಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.ಆದರೆ, ಏಪ್ರಿಲ್ 18ರಂದು ನಡೆಯಲಿರುವ ಪಂದ್ಯ ದಿನದಲ್ಲಿ ಯಾವುದೇ ವಿಶೇಷ ವಿಸ್ತರಣೆ ಇರುವುದಿಲ್ಲ. ಆ ದಿನ ಮೆಟ್ರೋ ಸೇವೆಗಳು ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಿಸಲಿವೆ ಎಂದು ಸ್ಪಷ್ಟಪಡಿಸಲಾಗಿದೆ.

DK Shivakumar on Zameer Ahmed : ನಜೀರ್ ಅಹ್ಮದ್ ವಜಾ.. ಜಮೀರ್ ವಿರುದ್ಧ ಕ್ರಮ ಆಗುತ್ತಾ? ಡಿಕೆ ಏನಂದ್ರು?

ಇತ್ತೀಚಿನ ವರ್ಷಗಳಲ್ಲಿ ಪಂದ್ಯ ದಿನಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸಲು ಬಿಎಂಆರ್‌ಸಿಎಲ್ ಈ ರೀತಿಯ ವಿಶೇಷ ವ್ಯವಸ್ಥೆಗಳನ್ನು ಜಾರಿಗೆ ತರುತ್ತಿದೆ. ಅಭಿಮಾನಿಗಳು ಖಾಸಗಿ ವಾಹನಗಳ ಬದಲಿಗೆ ಮೆಟ್ರೋ ಸೇವೆ ಬಳಸುವಂತೆ ಸಂಸ್ಥೆ ಮನವಿ ಮಾಡಿದೆ. ಈ ಕ್ರಮದಿಂದ ಪಂದ್ಯ ವೀಕ್ಷಣೆಗೆ ಬರುವ ಜನರಿಗೆ ರಾತ್ರಿ ವೇಳೆಯಲ್ಲೂ ಸುಗಮ ಪ್ರಯಾಣ ಸೌಲಭ್ಯ ದೊರೆಯಲಿದೆ.

Tags: bengaluru trafficbmrclChinnaswamy StadiumIPL 2026Metro Servicenamma metropratidavaniPublic TransportRCB
Previous Post

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

Next Post

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

Related Posts

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
ಕ್ರೀಡೆ

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

by ಪ್ರತಿಧ್ವನಿ
April 15, 2026
0

RCB ತಂಡವು ಈ ಐಪಿಎಲ್‌ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದರೂ, ಇದೀಗ ತಂಡಕ್ಕೆ ಪ್ರಮುಖ ಸವಾಲಾಗಿ ವಿರಾಟ್ ಕೊಹ್ಲಿ ಅವರ ಫಿಟ್‌ನೆಸ್ ಸಮಸ್ಯೆ ಎದುರಾಗಿದೆ. ಮುಂದಿನ ಲಖನೌ...

Read moreDetails
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

April 13, 2026
IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

IPL: ರಾಜಸ್ಥಾನದ ವಿರುದ್ಧ ಸೋತ ಆರ್‌ಸಿಬಿ- ಸೋಲಿಗೆ ನಿಜವಾದ ಕಾರಣವೇನು ಗೊತ್ತೆ ?!

April 11, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
Next Post
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada