• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in ರಾಜಕೀಯ
0
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
Share on WhatsAppShare on FacebookShare on Telegram

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ.17) ಆದೇಶಿಸಿದೆ.ಪ್ರಕರಣದ ವಿಚಾರಣೆ ವೇಳೆ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವಂತೆ ಆರೋಪಿಗಳು ಮನವಿ ಸಲ್ಲಿಸಿದ್ದರೂ, ನ್ಯಾಯಾಲಯ ಅದನ್ನು ತಿರಸ್ಕರಿಸಿ ಗಂಭೀರ ಆರೋಪದ ಹಿನ್ನೆಲೆ ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ.

ADVERTISEMENT
Awadhesh Prasad : ಈ ಸರ್ಕಾರದ ನಿಯತ್ತಿನ ಬಗ್ಗೆ ನಮಗೆ ಶಂಕೆ ವ್ಯಕ್ತವಾಗ್ತಿದೆ..! #narendramodi #bjp

ಜೀವಾವಧಿ ಶಿಕ್ಷೆ ಎಂದರೆ ಅಪರಾಧಿಯು ತನ್ನ ಇಡೀ ಜೀವನಾವಧಿಯನ್ನು ಕಾರಾಗೃಹದಲ್ಲೇ ಕಳೆದಿರಬೇಕು ಎಂಬರ್ಥ. ಕೊಲೆ, ಅತ್ಯಾಚಾರ ಸೇರಿದಂತೆ ಗಂಭೀರ ಅಪರಾಧಗಳಲ್ಲಿ ಸಾಮಾನ್ಯವಾಗಿ ಇಂತಹ ಶಿಕ್ಷೆ ವಿಧಿಸಲಾಗುತ್ತದೆ.

ಸಾಮಾನ್ಯವಾಗಿ ಕೆಲವರು ಜೀವಾವಧಿ ಶಿಕ್ಷೆಯನ್ನು 14 ಅಥವಾ 20 ವರ್ಷಗಳ ಶಿಕ್ಷೆ ಎಂqದು ಭಾವಿಸುವುದು ತಪ್ಪು. ಸುಪ್ರೀಂ ಕೋರ್ಟ್ 2012ರ ತೀರ್ಪಿನಲ್ಲಿ ಸ್ಪಷ್ಟಪಡಿಸಿದಂತೆ, ಜೀವಾವಧಿ ಶಿಕ್ಷೆ ಎಂದರೆ ಕೈದಿ ಜೀವಂತವಾಗಿರುವವರೆಗೆ ಜೈಲಿನಲ್ಲೇ ಇರಬೇಕಾಗಿದೆ.ಆದರೆ, ಕೆಲ ವಿಶೇಷ ಸಂದರ್ಭಗಳಲ್ಲಿ ಸರ್ಕಾರ ಸನ್ನಡತೆ ಆಧಾರವಾಗಿ ಶಿಕ್ಷೆಯನ್ನು ಕಡಿಮೆ ಮಾಡಬಹುದು ಅಥವಾ ಪೆರೋಲ್ ನೀಡಬಹುದು.

YouTube player

ಪೆರೋಲ್ ಮೂಲಕ ಕೈದಿ ಕೆಲವು ದಿನಗಳು ಅಥವಾ ವಾರಗಳ ಕಾಲ ತಾತ್ಕಾಲಿಕವಾಗಿ ಹೊರಬರಲು ಅವಕಾಶ ದೊರಕುತ್ತದೆ. ಸರ್ಕಾರ ಕ್ಷಮಾದಾನ ಅಥವಾ ಶಿಕ್ಷೆ ರದ್ದು ಮಾಡುವ ನಿರ್ಧಾರ ಕೈಗೊಂಡರೂ, ಕೈದಿ ಕನಿಷ್ಠ 14 ವರ್ಷಗಳ ಜೈಲು ಶಿಕ್ಷೆಯನ್ನು ಕಡ್ಡಾಯವಾಗಿ ಪೂರೈಸಿರಬೇಕು. 14 ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಬಿಡುಗಡೆ ಮಾಡುವ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

Tags: CourtVerdictcrimenewsDharwadLifeImprisonmentVinayKulkarni
Previous Post

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

Next Post

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

Related Posts

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

by ಪ್ರತಿಧ್ವನಿ
April 17, 2026
0

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada