• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಇಂದು ಬೆಳಿಗ್ಗೆ 417 ಸೈನಿಕರು ಪ್ಯಾರಾಚೂಟ್ ಧರಿಸಿ ಆಕಾಶದಿಂದ ಜಿಗಿದಿದ್ದರು..

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in Top Story, ಇದೀಗ, ಕರ್ನಾಟಕ, ದೇಶ
0
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?
Share on WhatsAppShare on FacebookShare on Telegram

ಬಳ್ಳಾರಿ : ಸೈನಿಕರ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ ಸಂಭವಿಸಿದ್ದು, 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರು ಗಾಯಗೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ನಗರದ ಹೊರವಲಯದ ಪಿ.ಡಿ ಹಳ್ಳಿ ಭಾಗದಲ್ಲಿ ಸೈನಿಕರಿಗೆ ತರಬೇತಿ ನೀಡುತ್ತಿದ್ದ ಈ ವೇಳೆ ಅವಘಡ ಸಂಭವಿಸಿದೆ.

ADVERTISEMENT
Tamil Nadu Polls :ಎಲ್ಲಾ ಫ್ರೀ ಕೊಟ್ರೆ ತಮಿಳುನಾಡೇ ನಾಶವಾಗುತ್ತೆ.. #pratidhvani

ಈ ಅವಘಡದಲ್ಲಿ ತರಬೇತಿ ನಿರತ ಸೇನಾ ಸಿಬ್ಬಂದಿ ಚಿನ್ನರಾಜ್ (25) ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ. ಇಬ್ಬರಿಗೂ ಕಾಲಿನ ಮೂಳೆ ಮುರಿದು ಗಂಭೀರ ಗಾಯಗಳಾಗಿವೆ.

ಇಂದು ಬೆಳಿಗ್ಗೆ 417 ಸೈನಿಕರು ಪ್ಯಾರಾಚೂಟ್ ಧರಿಸಿ ಆಕಾಶದಿಂದ ಜಿಗಿದಿದ್ದರು. ಹೀಗೆ ತರಬೇತಿ ನಡೆಯುತ್ತಿತ್ತು. ಈ ವೇಳೆ ಪ್ಯಾರಾಚೂಟ್ ನಿಂದ ಇಬ್ಬರು ತರಬೇತಿ ನಿರತ ಸೈನಿಕರು ಕೆಳಕ್ಕೆ ಬಿದ್ದಿದ್ದಾರೆ. ಈ ಅವಘಢ ಸಂಭವಿಸುತ್ತಿದ್ದಂತೆಯೇ ತಕ್ಷಣ ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 ಆದರೆ ಗಂಭೀರ ಗಾಯದ ಕಾರಣಕ್ಕೆ ಹೆಚ್ಚಿನ ಚಿಕಿತ್ಸೆಗೆ ಗಾಯಾಳು ಸೈನಿಕರನ್ನು ನಗರದ ಐಟಿಐ ಕಾಲೇಜು ಮೈದಾನದಿಂದ ಬೆಂಗಳೂರಿಗೆ ಏರ್‌ಲಿಫ್ಟ್‌ ಮಾಡಲಾಗಿದೆ. ಘಟನೆಯ ಕುರಿತು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Previous Post

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಐ ಅಳವಡಿಕೆಯ ಬಗ್ಗೆ ಕಳವಳಗಳು ಮೂಡದೇ ಇರಲಾರದು : ಸಿಎಂ ಸಿದ್ದರಾಮಯ್ಯ

Next Post

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!