• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಪ್ರತಿಧ್ವನಿ by ಪ್ರತಿಧ್ವನಿ
April 18, 2026
in ಕ್ರೀಡೆ
0
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!
Share on WhatsAppShare on FacebookShare on Telegram

ಜರ್ಮನ್ ಮೂಲದ ಇನ್‌ಫ್ಲುಯೆನ್ಸರ್ ಹಾಗೂ ಮಾಡೆಲ್ ಲಿಜ್ಲಾಜ್ ಅವರು, ಭಾರತೀಯ ಕ್ರಿಕೆಟಿಗ ವಿರಾಟ ಕೊಹ್ಲಿ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ಗೆ ಲೈಕ್ ಮಾಡಿ ನಂತರ ಅನ್‌ಲೈಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

ADVERTISEMENT
D. K. Shivakumar : ಬೆಂಗಳೂರಿನಲ್ಲಿ ಉತ್ತಮ ವಾತಾವರಣವಿದೆ.. #pratidhvani

ಈ ಬಗ್ಗೆ ಮಾತನಾಡಿದ ಲಿಜ್ಲಾಜ್, ಕೊಹ್ಲಿ ತಮ್ಮ ಪೋಸ್ಟ್‌ಗೆ ಲೈಕ್ ಮಾಡಿದ ಸುದ್ದಿ ಕೇಳಿ ತಮಗೆ ಆಶ್ಚರ್ಯವಾಯಿತು ಎಂದು ತಿಳಿಸಿದ್ದಾರೆ. ಬಳಿಕ ಈ ವಿಷಯ ಅನಗತ್ಯವಾಗಿ ದೊಡ್ಡದಾಗಿ ಹರಿದಾಡಿದಾಗ ಪರಿಸ್ಥಿತಿ ನಿಯಂತ್ರಣ ತಪ್ಪಿದಂತಾಯಿತು ಎಂದು ಹೇಳಿದ್ದಾರೆ. ಕೊಹ್ಲಿ ಬಗ್ಗೆ ಸ್ವಲ್ಪ ಅಮಾಧಾನವೂ ಉಂಟಾಗಿದೆ ಎಂದು ಅವರು ತಿಳಿಸಿದರು.

Priyanka Jarkiholi : ಇತಿಹಾಸ ನೆನಪಿಸಿ ಕೇಂದ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಚಾಟಿ..! #basavanna #pratidhvani

“ನನ್ನ ಫೋಟೋಗೆ ಲೈಕ್ ಮಾಡಿದದ್ದು ಸಂತೋಷ ತಂದಿತು. ಆದರೆ ನಂತರ ಅನ್‌ಲೈಕ್ ಮಾಡಿದಾಗ ಸ್ವಲ್ಪ ಬೇಸರ ಆಯಿತು. ಇದು ಹೇಗೆ ಇಷ್ಟು ದೊಡ್ಡ ಸುದ್ದಿಯಾಯಿತೆಂದು ನನಗೆ ಅರ್ಥವಾಗುತ್ತಿಲ್ಲ,” ಎಂದು ಅವರು ಅಭಿಪ್ರಾಯಪಟ್ಟರು.ಜನರು ಈ ವಿಷಯವನ್ನು ಹೇಗೆ ಗಮನಿಸಿದರು ಎಂಬುದೇ ಆಶ್ಚರ್ಯ ಎಂದು ಹೇಳಿದ ಅವರು, ಕೊಹ್ಲಿಯ ಉದ್ದೇಶ ಬೇರೆ ಆಗಿರಬಹುದು ಎಂದೂ ಸೂಚಿಸಿದರು. ಆದರೂ, ಈ ಘಟನೆ ಮೂಲಕ ದೊರೆತ ಗಮನಕ್ಕೆ ಕೃತಜ್ಞತೆಯಿದೆ ಎಂದು ಹೇಳಿದರು. ಈ ವಿಷಯವನ್ನು ತಾವು ಸುದ್ದಿಗಳ ಮೂಲಕವೇ ತಿಳಿದುಕೊಂಡಿದ್ದು, ಅನೇಕರು ಡೈರೆಕ್ಟ್ ಮೆಸೇಜ್‌ಗಳ ಮೂಲಕ ಸಂಪರ್ಕಿಸಿದ್ದರು ಎಂದೂ ಅವರು ವಿವರಿಸಿದರು.

ಇದರ ನಡುವೆ, RCB ತಂಡಕ್ಕೆ ಲಿಜ್ಲಾಜ್ ನೀಡಿದ್ದ ಹಳೆಯ ಬೆಂಬಲದ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಕಳೆದ ಐಪಿಎಲ್ ವೇಳೆ ಬೆಂಗಳೂರಿನ ಸ್ನೇಹಿತರೊಂದಿಗೆ ಪಂದ್ಯ ವೀಕ್ಷಿಸುವಾಗ ತಂಡದೊಂದಿಗೆ ತನ್ನ ಸಂಪರ್ಕ ಬೆಳೆದಿದೆ ಎಂದು ಅವರು ಹೇಳಿಕೊಂಡಿದ್ದರು.

Tags: #-pratidhvaniInstagramLizLazRCBSocialMediaBuzzviratkohli
Previous Post

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

Next Post

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

April 15, 2026
Next Post
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada