• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

ಪ್ರತಿಧ್ವನಿ by ಪ್ರತಿಧ್ವನಿ
April 20, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Share on WhatsAppShare on FacebookShare on Telegram

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಅಶೋಕ ನಗರದಲ್ಲಿರುವ ಮನೆಯ ಮೇಲೆ ದಾಳಿ ನಡೆಸಿ, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಪ್ರಮುಖವಾಗಿ ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪ್ಪಾಡ್‌ಗೂ ಬಿಸಿ ಮುಟ್ಟಿಸಿರುವ ಅಧಿಕಾರಿಗಳು ಅವರ ಮನೆಯ ಮೇಲೂ ದಾಳಿ ನಡೆಸಿದ್ದಾರೆ.

ಹ್ಯಾಕರ್‌ ಕಿಂಗ್‌ ಶ್ರೀಕಿ ಜೊತೆ ನಲಪ್ಪಾಡ್‌ಗೆ ನಂಟಿನ ಕಾರಣಕ್ಕೆ ಪ್ರಾಥಮಿಕವಾಗಿ ದಾಳಿ ನಡೆದಿರುವ ಮಾಹಿತಿ ತಿಳಿದು ಬಂದಿದೆ. ಅಲ್ಲದೆ ಬೆಂಗಳೂರಿನ 17 ಕಡೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆಯೂ ದಾಳಿ ನಡೆದಿದೆ. ಅಶೋಕ್ ನಗರದಲ್ಲಿರುವ ನಲಪಾಡ್ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ನಿವಾಸದಲ್ಲಿ ಶೋಧ ಕಾರ್ಯ ನಡೆಸುತ್ತಿದೆ.

ಬೆಂಗಳೂರಿನ 17 ಕಡೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆಯೂ ದಾಳಿ ನಡೆದಿದೆ. ಅಶೋಕ್ ನಗರದಲ್ಲಿರುವ ನಲಪಾಡ್ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ನಿವಾಸದಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಶ್ರೀಕಿ ಜೊತೆ ನಲಪಾಡ್ 6 ವರ್ಷದ ಆರ್ಥಿಕ ವ್ಯವಹಾರ ಹೊಂದಿದ್ದರು. ಇಬ್ಬರೂ ಸೇರಿ 4.5 ಕೋಟಿ ರೂ. ವಹಿವಾಟು ನಡೆಸಿದ್ದರು ಎನ್ನಲಾಗಿದೆ.

ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡ. ಇವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಇನ್ನೂ ಈ ಹಿಂದೆ ಇದೇ ಬಿಟ್‌ ಕಾಯಿನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪ್ಪಾಡ್‌  ಅವರನ್ನು ವಿಶೇಷ ತನಿಖಾ ದಳ ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಇಡಿ ಬಿಸಿ ಮುಟ್ಟಿಸಿರುವುದು ಯುವ ಕಾಂಗ್ರೆಸ್‌ ನಾಯಕನಿಗೆ ಬಂಧನದ ಭೀತಿ ಶುರುವಾಗಿದೆ.

Tags: Bitcoin CaseBJPCM Siddaramaiahcongress karnatakaCongress MLADK ShivakumarED KarnatakaED raidED ShockEnforcement DirectorateKarnataka PoilticsMohammed Haris NalappadN A HarisNarendra ModiPratidhvani
Previous Post

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

Next Post

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
Next Post
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!