• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ಮಾಜಿ ಪ್ರಧಾನಿ ದೇವೇಗೌಡರ ಭದ್ರತೆ ಹಾಗೂ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಮಹತ್ವದ ನಿರ್ಣಯ..

ಪ್ರತಿಧ್ವನಿ by ಪ್ರತಿಧ್ವನಿ
April 21, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?
Share on WhatsAppShare on FacebookShare on Telegram

ಬೆಂಗಳೂರು: ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್‌ಡಿ ದೇವೇಗೌಡರಿಗೆ (Former Prime Minister, Rajya Sabha Member HD Deve Gowda) ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ಕಾರನ್ನು ಗಿಫ್ಟ್‌ ನೀಡಲು ಮುಂದಾಗಿದೆ. ಅಲ್ಲದೆ ಈ ಕುರಿತು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, 1.2 ಕೋಟಿ ರೂಪಾಯಿ ಮೌಲ್ಯದ ದುಬಾರಿ ಕಾರಿಗೆ ಸರ್ಕಾರ ಅಸ್ತು ಎಂದಿದೆ.

ADVERTISEMENT
DK Shivakumar : ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು ಆದ್ರೆ, ರಾಜ್ಯದ ಅರಿವಿಲ್ಲ.. #pratidhvani

VOLVO XC90 ಕಾರನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿನ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ. ಈ ಮೂಲಕ ಗೌಡರು ತಮ್ಮ ಇಷ್ಟಕ್ಕೆ ತಕ್ಕಂತೆ ನವೀಕರಣ ಮಾಡಿಕೊಳ್ಳಬಹುದಾಗಿದೆ. ದೇವೇಗೌಡರಿಗೆ ವಯಸ್ಸಾದ ಕಾರಣ ಕಾರಿನಿಂದ ಇಳಿಯಲು ಹಾಗೂ ಹತ್ತಲು ವಿವಿಧ ನವೀಕರಣದ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಇನ್ನೂ XC90 ತನ್ನ 11 ವರ್ಷಗಳ ಮಾರಾಟದಲ್ಲಿ ಹಲವಾರು ನವೀಕರಣಗಳಿಗೆ ಒಳಗಾಗಿದೆ, ಇದರಲ್ಲಿ 2019 ರಲ್ಲಿನ ಕಾರಿನ ಬಗ್ಗೆ ಟೆಸ್ಟ್‌ ಬಳಿಕ 2025ರ ವರ್ಷಕ್ಕೆ ಮತ್ತೊಂದು ಫೇಸ್‌ಲಿಫ್ಟ್ ಸೇರಿವೆ. ಆದರೆ ಕಾರಿನ ಮೂಲ ಪರಿಕಲ್ಪನೆ ಬದಲಾಗಿದೆ. ಇದು ವೋಲ್ವೋ ಶ್ರೇಣಿಯ ದಹನ ಚಾಲಿತ ಫ್ಲ್ಯಾಗ್‌ಶಿಪ್ ಆಗಿದ್ದು, ಇದನ್ನು ಅತ್ಯುತ್ತಮ ಕುಟುಂಬ SUV ಗಳಲ್ಲಿ ಒಂದಾಗಿದೆ.

2025.5 Volvo XC90 brings SUV's design and tech into modern era

 ಕಾರಿನ ವಿಶೇಷತೆ ಏನು..?

ಲೆವೆಲ್ 2 ಅಡಾಸ್ (ADAS) ಫೀಚರ್, ಹಿಲ್ ಸ್ಟಾರ್ಟ್ ಕಂಟ್ರೋಲ್, ಹಿಲ್ ಡಿಸೆಂಟ್ ಕಂಟ್ರೋಲ್, ಪಾರ್ಕಿಂಗ್ ಅಸೆಸ್ಟೆಂಟ್, ಎಬಿಎಸ್, ಎಬಿಡಿ, 7 ಏರ್ ಬ್ಯಾಗ್, 360 ಡಿಗ್ರಿ ಕ್ಯಾಮೆರಾ, 12.3 ಇಂಚಿನ್ ಇನ್ಸ್‌ಸ್ಟ್ರುಮೆಂಟ್ ಕ್ಲಸ್ಟರ್, 11.2 ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಪನರೋಮಿಕ್ ಸನ್‌ರೂಫ್, ಕ್ಲೈಮೇಟ್ ಕಂಟ್ರಲ್ ಸೇರಿದಂತೆ ಹಲವು ಫೀಚರ್ಸ್ ಈ ಕಾರಿನಲ್ಲಿವೆ. ಇನ್ನು ಕಾರನ್ನು ಮಾಡಿಫಿಕೇಶನ್ ಮಾಡಲು ಸಾಧ್ಯವಿದೆ. ಸದ್ಯ ದೇವೇಗೌಡರಿಗೆ ವಯಸ್ಸಾಗಿರುವುದರಿಂದಕಾರು ಹತ್ತಿ ಇಳಿಯಲು, ಕಾರಿನಲ್ಲಿ ಕುಳಿತುಕೊಳ್ಳಲು ಕೆಲ ಮಾಡಿಫಿಕೇಶನ್ ಮಾಡಲಾಗಿದೆ.

ಪ್ರಮುಖವಾಗಿ ದೇವೇಗೌಡರು ರಾಜ್ಯದ ಮುಖ್ಯಮಂತ್ರಿಯಾಗಿ,ದೇಶದ ಪ್ರಧಾನಯಾಗಿದ್ದವರು ಸದ್ಯ ರಾಜ್ಯಸಭಾ ಸದಸ್ಯರೂ ಆಗಿದ್ದಾರೆ. ಹೀಗೀರುವಾಗ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಸರ್ಕಾರ ಅಧಿಕಾರದಲ್ಲಿದೆ. ಆದರೆ ಜೆಡಿಎಸ್‌ ಪಕ್ಷದ ಹಿರಿಯ ನಾಯಕನಿಗೆ ಕಾರನ್ನು ನೀಡುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ  ಚರ್ಚೆಗೆ ಗ್ರಾಸವಾಗಿದೆ.

ಆದರೂ ಸಹ ದೇಶದ ಹಿರಿಯ ನಾಯಕ, ರಾಜಕೀಯ ಮುತ್ಸದ್ದಿಯಾಗಿರುವ ದೇವೇಗೌಡರ ಭದ್ರತೆ ಮತ್ತು ಅನುಕೂಲಕ್ಕಾಗಿ ದುಬಾರಿ ಕಾರು ಖರೀದಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

Tags: CM Siddaramaiahcongress karnatakaFormer PM H D DevegowdaH D DevegowdaJDS partyKarnataka GovernmentNew carPratidhvaniVolvo Xc 90
Previous Post

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

Next Post

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada