• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ಪರೀಕ್ಷೆಗಳ ಪ್ರಕಟಣೆಗೂ ಮುನ್ನ ಜಾರಿಯಲ್ಲಿದ್ದ ನಿಯಮಾವಳಿಗಳ ಪ್ರಕಾರ ಮೌಲ್ಯಮಾಪನ ವ್ಯವಸ್ಥೆಯನ್ನು ಮುಂದುವರಿಸುವುದು ಸರ್ಕಾರದ ಕರ್ತವ್ಯ..

ಪ್ರತಿಧ್ವನಿ by ಪ್ರತಿಧ್ವನಿ
April 21, 2026
in Top Story, ಇದೀಗ, ಕರ್ನಾಟಕ
0
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಜೊತೆಗೆ, ಪ್ರಸಕ್ತ 2025–26ನೇ ಸಾಲಿಗೆ ಹಿಂದಿ ಭಾಷೆಗೆ ಗ್ರೇಡ್ ಬದಲಾಗಿ ಅಂಕಗಳನ್ನು ನೀಡಲೇಬೇಕು ಎಂದು ಸ್ಪಷ್ಟ ಸೂಚನೆ ನೀಡುವ ಮೂಲಕ ಸರ್ಕಾರದ ನಿರ್ಧಾರಕ್ಕೆ ಚಾಟಿ ಬೀಸಿದೆ.

ADVERTISEMENT
Zameer Ahmed: ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರೆ ದಾಖಲೆ ಕೊಡಬೇಕಲ್ವಾ? ಜಮೀರ್ ಪ್ರಶ್ನೆ! #pratidhvani

ನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ.

ಪರೀಕ್ಷೆಗಳ ಪ್ರಕಟಣೆಗೂ ಮುನ್ನ ಜಾರಿಯಲ್ಲಿದ್ದ ನಿಯಮಾವಳಿಗಳ ಪ್ರಕಾರ ಮೌಲ್ಯಮಾಪನ ವ್ಯವಸ್ಥೆಯನ್ನು ಮುಂದುವರಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಅದರಿಂದ ವಿಮುಖರಾಗಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

ಇದನ್ನೂ ಓದಿ : ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಹೈಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ರಾಜ್ಯ ಸರ್ಕಾರ ಶುಕ್ರವಾರ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ತುರ್ತುವಾಗಿ ವಿಚಾರಣೆ ಕೈಗೊಳ್ಳುವಂತೆ ಸರ್ಕಾರ ಮನವಿ ಮಾಡಿತ್ತು. ಅದರಂತೆ ಇಂದು ಅಂದರೆ ಎಪ್ರಿಲ್ 21ರಂದು ಅರ್ಜಿ ವಿಚಾರಣೆಗೆ ಬಂದಿತು. ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ವಾದದ ವೇಳೆ, ಹಿಂದಿ ಭಾಷೆಯಲ್ಲಿ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದರಿಂದ ಅವರ ಮೇಲೆ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಗ್ರೇಡ್ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಎಜಿ ತಿಳಿಸಿದರು. ಅಲ್ಲದೆ, ಅಂಕಗಳ ಬದಲು ಗ್ರೇಡ್ ನೀಡುವ ಕುರಿತು ಸರ್ಕಾರ ಸೂಕ್ತ ತಿದ್ದುಪಡಿ ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

Tags: A G Shashikiran ShettyAdvocate GeneralExam ValuationHigh Court of KarnatakaHindi Subject MarksKarnataka GovernmentMadhu BangarappaPratidhvaniSSLCSSLC Students
Previous Post

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

Next Post

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

"ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!