• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

ಪ್ರತಿಧ್ವನಿ by ಪ್ರತಿಧ್ವನಿ
April 23, 2026
in ಕರ್ನಾಟಕ
0
ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?
Share on WhatsAppShare on FacebookShare on Telegram

2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ADVERTISEMENT
JDS : ಕಾಂಗ್ರೆಸ್ ವಿರುದ್ಧ ಮಂಡ್ಯ ಜೆಡಿಎಸ್ ವಾಗ್ದಾಳಿ.. #pratidhvani

ಈ ವರ್ಷದ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ರಾಜ್ಯದ 2,870 ಕೇಂದ್ರಗಳಲ್ಲಿ ನಡೆದಿದ್ದವು. ಒಟ್ಟು 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇವರಲ್ಲಿ 4,44,172 ಬಾಲಕರು ಮತ್ತು 4,21,816 ಬಾಲಕಿಯರು ಸೇರಿದ್ದಾರೆ.

ಈ ಬಾರಿ ಮಂಡಳಿ ನಿಗದಿಪಡಿಸಿದ್ದ ದಿನಾಂಕಕ್ಕಿಂತ ಒಂದು ದಿನ ಮುಂಚಿತವಾಗಿಯೇ ಫಲಿತಾಂಶ ಪ್ರಕಟವಾಗುತ್ತಿದೆ. ನ್ಯಾಯಾಲಯದ ಆದೇಶದಂತೆ ತೃತೀಯ ಭಾಷೆಗೆ ಅಂಕ ನೀಡಲಾಗುತ್ತಿದ್ದು, ಹಿಂದಿನ ಗ್ರೇಡಿಂಗ್ ಪದ್ಧತಿಯನ್ನು ಕೈಬಿಟ್ಟು ಅಂಕ ಆಧಾರಿತ ಮೌಲ್ಯಮಾಪನಕ್ಕೆ ಸರ್ಕಾರ ಮರಳಿದೆ. ತೃತೀಯ ಭಾಷೆಯಲ್ಲಿ ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

Traffic : ಟ್ರಾಫಿಕ್‌ ಕಿರಿ ಕಿರಿಗೆ ಬೇಸತ್ತ ಮಹಿಳೆಯಿಂದ ಬಿಜೆಪಿ ಸಚಿವನಿಗೆ ಫುಲ್‌ ಕ್ಲಾಸ್..! #pratidhvani

ಇದಲ್ಲದೆ, ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ವ್ಯವಸ್ಥೆಯೂ ಇರಲಿದೆ. ಕಳೆದ ಬಾರಿಗಿಂತ ಈ ಬಾರಿ ಉತ್ತಮ ಫಲಿತಾಂಶ ನಿರೀಕ್ಷೆಯಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಹಾಗೂ ಡಿಜಿಲಾಕರ್ ಮೂಲಕ ಪರಿಶೀಲಿಸಿ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

Tags: KarnatakaresultSSLC Result
Previous Post

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

Next Post

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

Related Posts

ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ  ಹೃದಯಾಘಾತ: ಬಿಎಲ್‌ಒ  ಸಾ**
Top Story

ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದ ವೇಳೆ ಹೃದಯಾಘಾತ: ಬಿಎಲ್‌ಒ ಸಾ**

by ಪ್ರತಿಧ್ವನಿ
July 5, 2026
0

ಬೀದರ್: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆ ತುಮಕೂರಿನಲ್ಲಿ ವಿಎಒ ಭುವನಾ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಅಧಿಕಾರಿ ಎಸ್‌ಐಆರ್‌ ಕರ್ತವ್ಯದ...

Read moreDetails
ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

July 5, 2026
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Next Post
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada