• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಪ್ರತಿಧ್ವನಿ by ಪ್ರತಿಧ್ವನಿ
April 23, 2026
in ಕರ್ನಾಟಕ
0
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3) ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, “ಈ ಬಾರಿ ವಿದ್ಯಾರ್ಥಿಗಳು ನಿರೀಕ್ಷೆಗೂ ಮೀರಿ ಉತ್ತಮ ಸಾಧನೆ ಮಾಡಿದ್ದಾರೆ. ಹೀಗಾಗಿ ಮೂರನೇ ಪರೀಕ್ಷೆಯ ಅಗತ್ಯವಿಲ್ಲವೆಂದು ತೀರ್ಮಾನಿಸಲಾಗಿದೆ. ಪರೀಕ್ಷೆ-2 ಮಾತ್ರ ಅವಕಾಶ ನೀಡಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

HTManju Angry on BJP Leader: ಮಾಜಿ ಸಚಿವ ನಾರಾಯಣಗೌಡರ ಆಪ್ತನ ಮೇಲೆ ಮುಗಿಬಿದ್ದ ಹಾಲಿ MLAಮಂಜು #pratidhvani

ಇದರೊಂದಿಗೆ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದವರು ಅಥವಾ ಅಂಕ ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ನಡೆಯಲಿರುವ ಪರೀಕ್ಷೆ-2 ಕೊನೆಯ ಅವಕಾಶವಾಗಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈ ಅವಕಾಶವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ ಎಂದು ಶಿಕ್ಷಣ ಇಲಾಖೆ ಸಲಹೆ ನೀಡಿದೆ.ಪರೀಕ್ಷೆ-2 ವೇಳಾಪಟ್ಟಿಯ ಪ್ರಕಾರ ಮೇ 18ರಿಂದ ಪರೀಕ್ಷೆಗಳು ಆರಂಭವಾಗಲಿವೆ.

YouTube player

ಆರು ದಿನಗಳ ಕಾಲ ನಡೆಯುವ ಈ ಪರೀಕ್ಷೆಗಳು

ಈ ಕೆಳಗಿನಂತಿವೆ:
ಮೇ 18: ಪ್ರಥಮ ಭಾಷೆ
ಮೇ 19: ವಿಜ್ಞಾನ
ಮೇ 20: ದ್ವಿತೀಯ ಭಾಷೆ
ಮೇ 21: ಗಣಿತ
ಮೇ 22: ತೃತೀಯ ಭಾಷೆ
ಮೇ 23: ಸಮಾಜ ವಿಜ್ಞಾನ

ಸರ್ಕಾರದ ಈ ನಿರ್ಧಾರದಿಂದ ಮೂರನೇ ಪರೀಕ್ಷೆಯ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಇದೀಗ ಎರಡನೇ ಪರೀಕ್ಷೆಯಲ್ಲೇ ಉತ್ತೀರ್ಣರಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ಶಿಕ್ಷಣ ತಜ್ಞರು ಹೇಳುವಂತೆ, ಪರೀಕ್ಷೆಯಲ್ಲಿ ಸೋಲು ಅಂತಿಮವಲ್ಲ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಪುನರಾವರ್ತನೆ ಮತ್ತು ತಯಾರಿ ಮೂಲಕ ಉತ್ತಮ ಫಲಿತಾಂಶ ಸಾಧಿಸಬಹುದು. ಪೋಷಕರು ಕೂಡ ಮಕ್ಕಳಿಗೆ ಮಾನಸಿಕ ಬೆಂಬಲ ನೀಡಬೇಕು ಎಂದು ಸಲಹೆ ನೀಡಲಾಗಿದೆ.

Tags: Education KarnatakaExam UpdateKarnataka Education NewsKarnataka Govt DecisionKarnataka SSLCMadhu BangarappapratidavaniSSLC Exam 2SSLC Exam 2026SSLC Supplementary ExamStudents Alert
Previous Post

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

Next Post

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

Related Posts

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!
ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

by ಪ್ರತಿಧ್ವನಿ
April 23, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ ಅಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!