• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ಪ್ರತಿಧ್ವನಿ by ಪ್ರತಿಧ್ವನಿ
April 24, 2026
in ರಾಜಕೀಯ
0
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
Share on WhatsAppShare on FacebookShare on Telegram

ನವದೆಹಲಿ:

ADVERTISEMENT

ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು ಹೇಳುವುದಿಲ್ಲ. ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ; ಇಲ್ಲಿ ಬಿಸಿಲು ಇದೆ, ನೀರು ಕುಡಿಯಬೇಕಿದೆ,” ಎಂದು ಅವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.

Preetham Gowda On HD Kumarswamy |ಕುಮಾರಸ್ವಾಮಿ ಮುಂದಿನ ಸಿಎಂ ಆಗೋ ಬಗ್ಗೆ ಪ್ರೀತಂ ಗೌಡ ಏನಂದ್ರು? #pratidhvani

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ಕುರಿತಂತೆ ಪಕ್ಷದ ನಾಯಕರಿಗೆ ಮಾಹಿತಿ ನೀಡುವುದು ತಮ್ಮ ಭೇಟಿಯ ಪ್ರಮುಖ ಉದ್ದೇಶ ಎಂದರು. ಜೊತೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲು ಸಮಯ ಕೇಳಿರುವುದಾಗಿ ತಿಳಿಸಿದರು. ಬೆಂಗಳೂರಿನ ಅಭಿವೃದ್ಧಿ ಮತ್ತು ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುವ ಯೋಜನೆ ಇದೆ ಎಂದರು.

Prabha Mallikarjun : ಕರ್ನಾಟಕದಲ್ಲಿ ಒಂದು ಏಮ್ಸ್‌ ಇಲ್ಲ, ಇದರ ಬಗ್ಗೆ ಬಿಜೆಪಿ ಮಾತನಾಡಲಿ.. #pratidhvani

ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳ ಬಗ್ಗೆ ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಲು ಅವರು ನಿರಾಕರಿಸಿ, “ಈ ವಿಷಯಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಅಲ್ಪಸಂಖ್ಯಾತ ನಾಯಕರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿ, “ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕೆಲವೊಮ್ಮೆ ನಮ್ಮ ಕಡೆಯಿಂದಲೂ, ಕೆಲವೊಮ್ಮೆ ಅವರ ಕಡೆಯಿಂದಲೂ ತಪ್ಪುಗಳು ಆಗಬಹುದು” ಎಂದು ಹೇಳಿದರು.ಇನ್ನೂ ಕೆಲವರ ಅಮಾನತು ವಾಪಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಅದು ಅಮಾನತು ಅಲ್ಲ, ಅವರು ಸ್ವಯಂ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಒಮ್ಮೆ ಪರಿಶೀಲಿಸಿ” ಎಂದು ಹೇಳಿದರು.

G Parameshwar  : ಕಾನೂನು ನನ್ನ ಮೇಲೆ ಕ್ರಮ ಕೈಗೊಳ್ಳಲು ಸ್ವತಂತ್ರವಾಗಿದೆ..  #pratidhvani

ದೆಹಲಿಯಲ್ಲಿ ನಡೆದಿರುವ ಈ ಭೇಟಿಗಳು ಮತ್ತು ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.

Tags: Bengaluru DevelopmentBreaking NewsCongress High CommandCongress NewsDelhi VisitDK ShivakumarIndia PoliticsKarnataka Politicspolitical newspratidavaniRajnath Singh
Previous Post

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

Next Post

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
Next Post
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada