• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಪ್ರತಿಧ್ವನಿ by ಪ್ರತಿಧ್ವನಿ
April 25, 2026
in ಕರ್ನಾಟಕ
0
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
Share on WhatsAppShare on FacebookShare on Telegram

ಮಂಡ್ಯ:

ADVERTISEMENT

ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ ಮತ್ತೊಂದು ಗಂಭೀರ ಎಚ್ಚರಿಕೆ ನೀಡಿದ್ದಾರೆ.ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ಹಾಗೂ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

Justice Srishananda Speech : ಬಸವಣ್ಣನವರ ಬಗ್ಗೆ ಅದ್ಭುತ ಭಾಷಣ ಮಾಡಿದ ನ್ಯಾಯಮೂರ್ತಿ ಶ್ರೀಶಾನಂದ..! #pratidhvani

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದ ಪರಿಣಾಮಗಳನ್ನು ವಿವರಿಸಿದರು.ಹವಾಮಾನ ಬದಲಾವಣೆಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಆಹಾರ ಮತ್ತು ನೀರಿನ ಅಭಾವ ಉಂಟಾಗುವ ಭೀತಿ ಇದೆ ಎಂದು ಅವರು ತಿಳಿಸಿದರು. ಜೊತೆಗೆ, ಪ್ರಕೃತಿಯಲ್ಲಿ ಅನಿರೀಕ್ಷಿತ ಏರುಪೇರುಗಳು ಸಂಭವಿಸಿ ಅಕಾಲಿಕ ಮರಣಗಳ ಪ್ರಮಾಣ ಹೆಚ್ಚಾಗುವ ಸಾಧ್ಯತೆಯನ್ನೂ ಸೂಚಿಸಿದರು.ಆದರೆ, ದೇಶದ ಇತರ ಭಾಗಗಳಿಗಿಂತ ಕರ್ನಾಟಕಕ್ಕೆ ದೊಡ್ಡ ಮಟ್ಟದ ಸಂಕಷ್ಟ ಎದುರಾಗುವುದಿಲ್ಲ ಎಂದು ಅವರು ಸಮಾಧಾನ ವ್ಯಕ್ತಪಡಿಸಿದರು.

Raghav Chadha Breaks AAP & Joins Modi : AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ..!

ಜನರಲ್ಲಿ ದೈವಭಕ್ತಿ ಹೆಚ್ಚುತ್ತಿರುವ ಹಿನ್ನೆಲೆ ಮಳೆ-ಬೆಳೆ ಉತ್ತಮವಾಗಿ ರಾಜ್ಯದ ಜನರು ಸಮೃದ್ಧ ಜೀವನ ನಡೆಸಲಿದ್ದಾರೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದರು.“ಶನೇಶ್ವರ ಸ್ವಾಮಿ ಪ್ರತಿಯೊಬ್ಬನಿಗೂ ಮಾರ್ಗದರ್ಶಕನಾಗಿ ಸರಿ-ತಪ್ಪುಗಳನ್ನು ತಿದ್ದಿ ಸನ್ಮಾರ್ಗದಲ್ಲಿ ನಡೆಸುತ್ತಾನೆ” ಎಂದು ಶ್ರೀಗಳು ಅಭಿಪ್ರಾಯಪಟ್ಟರು.

Tags: AgricultureCrisisClimateChangeEnvironmentalChangeFoodShortageFutureWarningkarnatakanewsKodimathSwamijiMaddurMandyaNewsNaturalDisasterPeatidavaniShivananadaShivayogiSpiritualMessageWaterCrisisWaterScarcityWeatherAlert
Previous Post

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

Next Post

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

Related Posts

Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ
Top Story

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

by ಪ್ರತಿಧ್ವನಿ
June 13, 2026
0

ಬೆಂಗಳೂರು: ರಾಜ್ಯದ ಟಿಯರ್-2 ಹಾಗೂ ಟಿಯರ್-3 ನಗರಗಳು ಮತ್ತು ಪಟ್ಟಣಗಳ ಯುವಕರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪ್ರವೇಶವನ್ನು ವಿಸ್ತರಿಸುವ ಹಾಗೂ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಕರ್ನಾಟಕ ಸರ್ಕಾರವು...

Read moreDetails
ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

June 13, 2026
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

June 13, 2026
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
Next Post
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada