• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಪ್ರತಿಧ್ವನಿ by ಪ್ರತಿಧ್ವನಿ
April 28, 2026
in ಕರ್ನಾಟಕ
0
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
Share on WhatsAppShare on FacebookShare on Telegram

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಶ್ನೆಗಳಿಗೆ ಶೀಘ್ರದಲ್ಲೇ ಪಕ್ಷದ ಹೈಕಮಾಂಡ್ ಉತ್ತರ ನೀಡಲಿದೆ ಎಂದು ಹೇಳಿದರು.

ADVERTISEMENT
Pranavananda Swamiji On DK Shivakumar | ಡಿಕೆಶಿಗೆ ನ್ಯಾಯ ಒದಗಿಸಬೇಕು #pratidhvani

ರಾಜ್ಯ ಸರ್ಕಾರ ಯಾವುದೇ ಗೊಂದಲವಿಲ್ಲದೆ ಜನರಿಗೆ ನೀಡಿದ ಭರವಸೆಗಳಂತೆ ಕೆಲಸ ಮಾಡುತ್ತಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ತಾವು ದೆಹಲಿಗೆ ತೆರಳುವ ಯಾವುದೇ ಯೋಜನೆ ಇಲ್ಲ ಎಂದು ಕೂಡ ತಿಳಿಸಿದ್ದಾರೆ.

Rahul Gandhi : ಡಿಲಿಮಿಟೇಷನ್ ಬಗ್ಗೆ ವಿದ್ಯಾರ್ಥಿನಿಯರಿಗೆ ರಾಹುಲ್‌ ಗಾಂಧಿ ಹೇಳಿದ್ಧೇನು...! Delimitation

ದಲಿತ ಸಿಎಂ ಕುರಿತ ಕೂಗು ಬಗ್ಗೆ ಮಾತನಾಡಿದ ಪರಮೇಶ್ವರ್, ಅದು ಜನಾಭಿಪ್ರಾಯವಾಗಿದ್ದು, ಜನರು ತಮ್ಮ ಪ್ರೀತಿ ಮತ್ತು ವಿಶ್ವಾಸದಿಂದ ಈ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದರು. ಪಕ್ಷದ ಹೈಕಮಾಂಡ್ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

Rahul Gandhi : ಉತ್ತರ ಭಾರತದಲ್ಲಿ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ಭಾವಿಸುತ್ತದೆ..! #pratidhvani

ಡಿಕೆ ಶಿವಕುಮಾರ್ ಅವರಿಗೆ ಜನ್ಮದಿನದ ಗಿಫ್ಟ್ ರೂಪದಲ್ಲಿ ಹುದ್ದೆ ಬದಲಾವಣೆ ಎಂಬ ಚರ್ಚೆಗೂ ಅವರು ಪ್ರತಿಕ್ರಿಯಿಸಿ, ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ಪ್ರತಿಯೊಬ್ಬ ಕಾಂಗ್ರೆಸ್ಸಿಗರೂ ಆ ನಿರ್ಧಾರವನ್ನು ಗೌರವಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

Dr Ranganath on D Sudhakar: ಸಚಿವ D ಸುಧಾಕರ್ ಆರೋಗ್ಯದ ಬಗ್ಗೆ ಬಿಗ್​ ಅಪ್​ಡೇಟ್​ ಕೊಟ್ಟ ರಂಗನಾಥ್!

ಪಕ್ಷದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಕೆಲವರು ವೈಯಕ್ತಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಅದನ್ನು ಗೊಂದಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ನಾಲ್ಕು ಲಕ್ಷ ಕೋಟಿ ರೂ. ಬಜೆಟ್ ಯೋಜನೆಗಳು ಸುಸೂತ್ರವಾಗಿ ಜಾರಿಯಾಗುತ್ತಿವೆ ಎಂದೂ ಅವರು ತಿಳಿಸಿದರು.ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿಯುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ಪರಮೇಶ್ವರ್ ನಿರಾಕರಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: Cm changecongressDK ShivakumarG Parameshwarahigh commandKalaburagiKarnataka Politicspratidavanisiddaramaiah
Previous Post

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

Related Posts

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು
ಕರ್ನಾಟಕ

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

by ಪ್ರತಿಧ್ವನಿ
April 28, 2026
0

ಬೆಂಗಳೂರು ನಗರದ ಹೃದಯಭಾಗದ ಕಬ್ಬನ್ ಪಾರ್ಕ್ ಸಮೀಪ ಸಂಭವಿಸಿದ ವ್ಯಕ್ತಿಯ ನಿಗೂಢ ಸಾವು ಆರಂಭದಲ್ಲಿ ಆತ್ಮಹತ್ಯೆ ಎಂದು ಶಂಕಿಸಲ್ಪಟ್ಟಿದ್ದರೂ, ಪೊಲೀಸರ ಆಳವಾದ ತನಿಖೆಯಲ್ಲಿ ಆಘಾತಕಾರಿ ಸತ್ಯಗಳು ಬೆಳಕಿಗೆ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada