• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
April 29, 2026
in Top Story
0
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ
Share on WhatsAppShare on FacebookShare on Telegram

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಅಕ್ರಮ ಭ್ರೂಣ ಪತ್ತೆಗೆ ಸಂಬಂಧಿಸಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಪಟ್ಟಣದ ಡಯಾಗ್ನಸ್ಟಿಕ್ ಸೆಂಟರ್‌ಗಳಲ್ಲಿ ನಿಯಮ ಉಲ್ಲಂಘನೆ ಮಾಡಿ ಸ್ಕ್ಯಾನಿಂಗ್ ನಡೆಸಿದ ಆರೋಪದ ಮೇಲೆ ಮೂವರು ಖಾಸಗಿ ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಬಂಧಿತ ವೈದ್ಯರಲ್ಲಿ ಚೇತನಾ ನರ್ಸಿಂಗ್ ಹೋಮ್‌ನ ವೈದ್ಯೆ ದಿವ್ಯಾ, ನಾವಿ ಡಯಾಗ್ನಸ್ಟಿಕ್ ಸೆಂಟರ್‌ನ ಡಾ. ಹರ್ಷಿತ್ ಹಾಗೂ ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ. ಪರೀಶ್ ಸೇರಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ವೈದ್ಯೆ ಪ್ರಿಯಾಂಕ ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Amit Shah : ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ಭಾರಿ ಕಸರತ್ತು.! #mamatabanerjee #bjp

ಪ್ರಾಥಮಿಕ ತನಿಖೆಯಲ್ಲಿ, ಈ ವೈದ್ಯರು ಸೇರಿ ಅಪ್ರಾಪ್ತೆಯರಿಗೆ ಅಕ್ರಮವಾಗಿ ಸ್ಕ್ಯಾನಿಂಗ್ ಮಾಡಿಸಿರುವ ಆರೋಪ ಕೇಳಿಬಂದಿದೆ. ಲಿಂಗ ಪತ್ತೆ ನಿಷೇಧ ಕಾಯ್ದೆ (PCPNDT Act) ಉಲ್ಲಂಘನೆ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಈ ಪ್ರಕರಣವು ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆಯೂ ತನಿಖೆಗೆ ಕೈಜೋಡಿಸಿದೆ. ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ವೈದ್ಯಕೀಯ ಕ್ಷೇತ್ರದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.

Tags: #DoctorsArrested#FetalSexDetermination#HealthDepartment#HospitalCase#IllegalScanning#indianews#mandya#MedicalCrime#MissingDoctor#PCPNDTAct#PoliceInvestigationbreakingnewscrimenewskarnatakanewskrpetepratidavani
Previous Post

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

Next Post

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!