• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, June 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
April 29, 2026
in ಸಿನಿಮಾ
0
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?
Share on WhatsAppShare on FacebookShare on Telegram

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮತ್ತೆ ಮುಂದೂಡಿಕೆಯಾಗಿದೆ. ಈ ಕುರಿತು ನಿರ್ಮಾಣ ಸಂಸ್ಥೆ KVN ಪ್ರೋಡ್ಕ್ಶನ್ ಅಧಿಕೃತ ಪ್ರಕಟಣೆ ನೀಡಿದೆ.

ADVERTISEMENT

ಚಿತ್ರವನ್ನು ಮೊದಲಿಗೆ ಜೂನ್ 4ರಂದು ಬಿಡುಗಡೆ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಈಗ ಆ ದಿನಾಂಕವನ್ನು ರದ್ದುಗೊಳಿಸಿ, ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ಸಮನ್ವಯಗೊಂಡ ಹೊಸ ದಿನಾಂಕದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Madikeri : ರಸಗೊಬ್ಬರ ತೂಕದಲ್ಲಿ ವ್ಯತ್ಯಾಸ_ಹಾತೂರು ಕೃಷಿ ಪತ್ತಿನ ಸಹಕಾರ ಸಂಘ ಅಸಮಾಧಾನ..!

ನಿರ್ಮಾಪಕರು ತಿಳಿಸಿದಂತೆ, ‘ಟಾಕ್ಸಿಕ್’ ಸಿನಿಮಾ ಈಗಾಗಲೇ ಪೂರ್ಣಗೊಂಡಿದ್ದು, ಜಾಗತಿಕ ವಿತರಣಾ ವ್ಯವಸ್ಥೆ ಮತ್ತು ಪಾಲುದಾರಿಕೆಗಳನ್ನು ಹೊಂದಿಸುವ ಕಾರ್ಯ ನಡೆಯುತ್ತಿದೆ. CinemaCon ನಲ್ಲಿ ಪ್ರದರ್ಶನಗೊಂಡ ಬಳಿಕ ಚಿತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಅದನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ.

Maddur : ನಾಲ್ಕು ತಿಂಗಳು ಕಳೆದ್ರು ನಿಲ್ಲದ ಗೆಜ್ಜಲಗೆರೆ ಗ್ರಾಮಸ್ಥರ ನಗರಸಭೆ ವಿರೋಧ ಹೋರಾಟ..! #maddur

ತಮ್ಮ ಸಂದೇಶದಲ್ಲಿ ಯಶ್, “ಭಾರತೀಯ ಸಿನಿಮಾ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವ ಈ ಸಮಯದಲ್ಲಿ, ನಮ್ಮ ಚಿತ್ರವೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮ ಬೀರುವಂತೆ ಮಾಡಲು ಸಮಯ ತೆಗೆದುಕೊಳ್ಳುತ್ತಿದ್ದೇವೆ” ಎಂದು ಹೇಳಿದ್ದಾರೆ.ಅವರು ಅಭಿಮಾನಿಗಳ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿ, “ಒಳ್ಳೆಯ ಚಿತ್ರಕ್ಕೆ ಕೆಲವೊಮ್ಮೆ ಸಹನೆ ಅಗತ್ಯ. ಈ ಸಿನಿಮಾ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.‘ಟಾಕ್ಸಿಕ್’ ಚಿತ್ರವನ್ನು ಭರ್ಜರಿಯಾಗಿ ಜಾಗತಿಕ ಮಟ್ಟದಲ್ಲಿ ಬಿಡುಗಡೆ ಮಾಡುವ ಸಿದ್ಧತೆ ನಡೆಯುತ್ತಿದ್ದು, ಹೊಸ ರಿಲೀಸ್ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆ ಇದೆ.

 

 

 

 

 

 

 

 

 

 

 

 

 

 

 

 

 

 

Tags: #CinemaCon#FilmUpdate#GlobalRelease#IndianCinema#KVNProductions ##MovieDelay#ReleasePostponed#rockingstaryash#sandalwood#ToxicMovie#trendingnews#yashCinemaNewskannadacinemapdatidavanitoxic
Previous Post

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

Next Post

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

Related Posts

ಕನ್ನಡ ಕಿರುತೆರೆ ನಟ ಸಿದ್ದಾರ್ಥ ಪರಸನೋರ ಅನುಮಾನಾಸ್ಪದ ಸಾ**
Top Story

ಕನ್ನಡ ಕಿರುತೆರೆ ನಟ ಸಿದ್ದಾರ್ಥ ಪರಸನೋರ ಅನುಮಾನಾಸ್ಪದ ಸಾ**

by ಪ್ರತಿಧ್ವನಿ
June 16, 2026
0

ಬೀದರ್: ಕನ್ನಡ ಕಿರುತೆರೆಯ ಜನಪ್ರಿಯ ಹಾಸ್ಯ ಕಲಾವಿದ ನಟ ಸಿದ್ದಾರ್ಥ ಪರಸನೋರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ...

Read moreDetails
ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ

June 16, 2026
ಬೆಂಗಳೂರು ವಾಹನ ಸವಾರರೇ ಗಮನಿಸಿ: ವಾಹನ ಸಂಚಾರಕ್ಕೆ ತಡೆ; ಪರ್ಯಾಯ ಮಾರ್ಗಗಳ ಪಟ್ಟಿ ಪ್ರಕಟ

ವಾರದಲ್ಲಿ 4 ದಿನ ಟ್ರಯಲ್‌, ಖುದ್ದು ಹಾಜರಾತಿ ಕೇಳಿದ ದರ್ಶನ್‌ ನಿರ್ಣಾಯಕ ಹಂತಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಣೆ

June 15, 2026
ದರ್ಶನ್‌ ನಟನೆಯ ಕಲಾಸಿಪಾಳ್ಯ ರೀ-ರಿಲೀಸ್: ಫ್ಯಾನ್ಸ್‌ ಖುಷ್‌, ಟಿಕೆಟ್ಸ್ ಸೋಲ್ಡ್‌ ಔಟ್!

ದರ್ಶನ್‌ ನಟನೆಯ ಕಲಾಸಿಪಾಳ್ಯ ರೀ-ರಿಲೀಸ್: ಫ್ಯಾನ್ಸ್‌ ಖುಷ್‌, ಟಿಕೆಟ್ಸ್ ಸೋಲ್ಡ್‌ ಔಟ್!

June 15, 2026
ನಾನಿ ಸಿನಿಮಾಗೆ ರುಕ್ಮಿಣಿ ವಸಂತ್‌ ನಾಯಕಿ : ಜೂ. ಎನ್​​ಟಿಆರ್ ಬಳಿಕ ಟಾಲಿವುಡ್‌ ನಲ್ಲಿ ಕನ್ನಡತಿ ಮಿಂಚು..

ನಾನಿ ಸಿನಿಮಾಗೆ ರುಕ್ಮಿಣಿ ವಸಂತ್‌ ನಾಯಕಿ : ಜೂ. ಎನ್​​ಟಿಆರ್ ಬಳಿಕ ಟಾಲಿವುಡ್‌ ನಲ್ಲಿ ಕನ್ನಡತಿ ಮಿಂಚು..

June 14, 2026
Next Post
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

"ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada