• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

ತೀರ್ಮಾನಕ್ಕೆ ತಕ್ಕಂತೆ ಅಧಿಸೂಚನೆ ಬಂದಿದೆ, 56 ಸಾವಿರ ಹುದ್ದೆಗಳ ನೇಮಕಾತಿ ಆಗಲಿದೆ‌. ನಮ್ಮ ಇಲಾಖೆಯಲ್ಲೂ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದ ಪರಮೇಶ್ವರ್..

ಪ್ರತಿಧ್ವನಿ by ಪ್ರತಿಧ್ವನಿ
April 29, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Share on WhatsAppShare on FacebookShare on Telegram

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ ಒತ್ತು ನೀಡಲಾಗಿದೆ., ಆ ಸಮುದಾಯ ಮುಖ್ಯವಾಹಿನಿಗೆ ಬರಬೇಕು. ಸಮಾವೇಶದ ಮೂಲಕ
ಅವರ ಸಮಸ್ಯೆಗಳಿಗೆ ಉತ್ತರ ಸಿಗಬೇಕು. ಅಹಿಂದ ಸಮಾವೇಶ ಆದರೆ ಒಳ್ಳೆಯದು, ದಲಿತ ಸಮಾವೇಶಕ್ಕೆ ಅವಕಾಶ ಸಿಗ್ಲಿಲ್ಲವೆಂಬ ಪ್ರಶ್ನೆಗೆ ಅದರಲ್ಲೇ ಉತ್ತರವಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ADVERTISEMENT
Kalyan Banerjee : ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಿಡಿದೆದ್ದ ಕಲ್ಯಾಣ ಬ್ಯಾನರ್ಜಿ..! #amitshah #bjp

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಅಹಿಂದ ಸಮಾವೇಶ ಆದರೆ ಒಳ್ಳೆಯದಾಗುತ್ತದೆ. ಸಿಎಂ ಬದಲಾವಣೆ ವಿಚಾರದಲ್ಲಿ ಬಹಳ ಮಾಹಿತಿ ಇಲ್ಲ, ಈ ಬಗ್ಗೆ ನಾವು ಮಾತನಾಡುವುದು ಸಮಂಜಸವಲ್ಲ ,‌ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜ್ಯದ ಎಲ್ಲ ವಿಚಾರ ಗೊತ್ತಿದೆ. ಅವರು ಎಐಸಿಸಿ ಅಧ್ಯಕ್ಷರಾಗಿರೋದೇ ಸೌಭಾಗ್ಯವಾಗಿದೆ. ರಾಜ್ಯದ ರಾಜಕಾರಣ ಅವರಿಗೆ ಗೊತ್ತಿದೆ, ಅವರು ಸಿಎಂ ಆದರೆ ಬಹಳ ಸಂತೋಷವಾಗುತ್ತದೆ ಎಂದು ಪರಮೇಶ್ವರ್‌ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.

ಖರ್ಗೆ ಅವರಿಗೆ ಹೆಚ್ಚಿನ ಅನುಭವ ಇದೆ, ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದರು,‌ ಅಹಿಂದರ ರಕ್ಷಣೆ ವಿಚಾರದ ಬಗ್ಗೆ ಮಾತನಾಡೋಕೆ‌ ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ‌ ಕೂಡ ದಹೆಲಿಯಲ್ಲಿ,ಒಳ ಮೀಸಲಾತಿ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ದಲಿತ ಆಯೋಗ ಬೇಟಿಯಾಗಲು ಹೋಗಿದ್ದರು ಎಂದು ಸಚಿವರ ಭೇಟಿಯನ್ನು ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

ಆ ಪ್ರಕ್ರಿಯೆಯನ್ನು ತಡೆಯೋದಕ್ಕೆ ಆಗುವುದಿಲ್ಲ..

ವಿನಯ್ ಕುಲಕರ್ಣಿ ವಿಚಾರದಲ್ಲಿ ಸ್ಪೀಕರ್ ಕಚೇರಿ ಮೌನಕ್ಕೆ ಪ್ರತಿಕ್ರಿಯಿಸಿ, ಅದೊಂದು ಪ್ರಕ್ರಿಯೆ, ಅದನ್ನು ತಡೆಯೋದಕ್ಕೆ ಆಗಲ್ಲ, ಒಂದೆರಡು ದಿನ ವಿಳಂಬ ಆಗಬಹುದು ಅಷ್ಟೇ ಆದರೆ ಆ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಇಲಾಖೆಯಲ್ಲೂ ನೇಮಕಾತಿ ಮಾಡಿಕೊಳ್ಳುತ್ತೇವೆ..

ಒಳಮೀಸಲಾತಿ ಅಧಿಸೂಚನೆ ಪ್ರಕಟವಾಗಿದ್ದು, ತೀರ್ಮಾನಕ್ಕೆ ತಕ್ಕಂತೆ ಅಧಿಸೂಚನೆ ಬಂದಿದೆ, 56 ಸಾವಿರ ಹುದ್ದೆಗಳ ನೇಮಕಾತಿ ಆಗಲಿದೆ‌. ನಮ್ಮ ಇಲಾಖೆಯಲ್ಲೂ ನೇಮಕಾತಿ ಮಾಡಿಕೊಳ್ಳುತ್ತೇವೆ., ಎಲ್ಲ ಇಲಾಖೆಗಳೂ ನೇಮಕಾತಿಗೆ ಮುಂದಾಗಲಿವೆ. ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ ಕೊಟ್ಟಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ.

Tags: ahinda conferenceAICC presidentCm changeCM Siddaramaiahcongress highcommandcongress karnatakaDK ShivakumarK H MuniyappaMallikarjun KhargePratidhvaniSatish JarakiholiScheduled CAstScheduled Cast CommissionU T KhaderVinay Kulkarni Disqualified
Previous Post

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada