• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ಸುಧಾರಣೆಗಳ ನೀತಿಯಡಿ ಮುಖ್ಯವಾಗಿ ಮುಂದಿನ 6 ವರ್ಷಗಳಲ್ಲಿ ಮದ್ಯ ಸೇವನೆಯ ಪ್ರಮಾಣವನ್ನು ಶೇ. 8-9%ಗೆ ಇಳಿಕೆ ಮಾಡುವ ಗುರಿ ಹೊಂದಿರುವ ರಾಜ್ಯ ಸರ್ಕಾರ..

ಪ್ರತಿಧ್ವನಿ by ಪ್ರತಿಧ್ವನಿ
April 30, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಅಬಕಾರಿ ಸುಧಾರಣೆಗಳು (2026) ಎಂಬ ಕರಡನ್ನು ಸಾರ್ವಜನಿಕರ ಸಮಾಲೋಚನೆಗಾಗಿ ಬಿಡುಗಡೆ ಮಾಡಿದೆ. ಈ ನೀತಿಯು ಜನಕೇಂದ್ರಿತವಾಗಿದ್ದು, ದರವು ಮದ್ಯ ಕುಡಿತದಿಂದ ಉಂಟಾಗುವ ನೈಜ ಸಾಮಾಜಿಕ ಪರಿಣಾಮಗಳ ಮಾನದಂಡವನ್ನು ಆಧರಿಸಿದೆ. ವಾರ್ಷಿಕವಾಗಿ ಮದ್ಯದಿಂದ 34,600 ಕೋಟಿ ಆದಾಯ ಉತ್ಪಾದಿಸುತ್ತದೆ.

ADVERTISEMENT
Bowring Hospital Wall Collapse: ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತಕ್ಕೆ ಸ್ಥಳೀಯರು ಬಿಚ್ಚಿಟ್ಟ ಕಾರಣವೇನು..?

ರಸ್ತೆ ಅಪಘಾತ, ಕೌಟುಂಬಿಕ ಹಿಂಸಾಚಾರ, ಯಕೃತ್‌ಗೆ ಸಂಬಂಧಿಸಿದ ರೋಗಗಳು, ಮದ್ಯ ಸೇವೆನೆಯಿಂದಾಗುವ ಕಾಯಿಲೆಗಳು ಹಾಗೂ ಕುಟುಂಬದ ಆದಾಯ ನಷ್ಟಗಳೆಲ್ಲವೂ ಸಾಮಾಜಿಕ ಹಾನಿಯಡಿ ಬರುತ್ತವೆ. ಇವೆಲ್ಲದರ ಒಟ್ಟಾರೆ ನಷ್ಟ 51,000 ಕೋಟಿ ಎಂದು ಅಂದಾಜಿಸಲಾಗಿದೆ.

ಈ ನೀತಿಯು ಶುದ್ಧ ಆಲ್ಕೋಹಾಲ್‌ ಆಧಾರಿತ ತೆರಿಗೆ ವ್ಯವಸ್ಥೆಯನ್ನು (ಮದ್ಯದಲ್ಲಿರುವ ಶುದ್ಧ ಆಲ್ಕೋಹಾಲ್‌ ಅಂಶ+ವ್ಯಾಟ್‌) ಒಳಗೊಂಡಿದ್ದು, ಕ್ಯೂಆರ್‌ ಆಧಾರಿತ ಪೂರೈಕೆ ವ್ಯವಸ್ಥೆ ಹಾಗೂ ಡಿಜಿಟಲ್‌ ಟ್ರ್ಯಾಕ್‌ ಆ್ಯಂಡ್‌ ಟ್ರೇಸ್‌ ತಂತ್ರಜ್ಞಾನವನ್ನು ಒಳಗೊಂಡಿದೆ. ಸರಳೀಕೃತ ಡಿಜಿಟಲ್‌ ಪರವಾನಗಿ, ಪ್ರಾಮಾಣೀಕೃತ ಆರೋಗ್ಯ ಎಚ್ಚರಿಕೆಗಳು ಸೇರಿವೆ. ಜೊತೆಗೆ ಚಿಲ್ಲರೆ ವ್ಯಾಪಾರ ಕೋಟಾ ಆಧಾರಿತ ವ್ಯವಸ್ಥೆಯಿಂದ ನೋಂದಣಿ ಆಧರಿತ ವ್ಯವಸ್ಥೆಗೆ ಬದಲಾಗಲಿದೆ. ಶಾಲೆಗಳು ಹಾಗೂ ಆಸ್ಪತ್ರೆಗಳ ಸಮೀಪದ ಪ್ರದೇಶಗಳಲ್ಲಿ ನಿರ್ಬಂಧವಿರಲಿದೆ.

ಹೆಚ್ಚುವರಿಯಾಗಿ, ಅಬಕಾರಿ ಆದಾಯದ ಒಂದು ಭಾಗವನ್ನು ಮದ್ಯವರ್ಜನ ಸೇವೆಗಳಿಗೆ, ರಸ್ತೆ ಸುರಕ್ಷತೆಗೆ, ಕೌಟುಂಬಿಕ ಹಿಂಸಾಚಾರ ತಡೆಗೆ ಮತ್ತು ಮದ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ಯುವಕರಿಗೆ ಜಾಗೃತಿ ಮೂಡಿಸುವ ಅಭಿಯಾನಗಳಿಗೆ ಮೀಸಲಿಡಲು ಸರ್ಕಾರ ತೀರ್ಮಾನಿಸಿದೆ.

ಇದನ್ನೂ ಓದಿ : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸುಧಾರಣೆಗಳ ನೀತಿಯಡಿ ಮುಖ್ಯವಾಗಿ ಮುಂದಿನ 6 ವರ್ಷಗಳಲ್ಲಿ ಮದ್ಯ ಸೇವನೆಯ ಪ್ರಮಾಣವನ್ನು ಶೇ. 8-9%ಗೆ ಇಳಿಕೆ ಮಾಡುವ ಗುರಿಯನ್ನು ಹೊಂದಲಾಗಿದೆ. ಕಡಿಮೆ ಪ್ರಮಾಣದ ಆಲ್ಕೋಹಾಲ್‌ ಇರುವ ಮದ್ಯಕ್ಕೆ ಉತ್ತೇಜನ ನೀಡುವುದು, ಸರಳೀಕೃತ ತೆರಿಗೆ ವ್ಯವಸ್ಥೆ ಜಾರಿ ಮಾಡುವುದು ಹಾಗೂ ಅಕ್ರಮ ವ್ಯಾಪಾರಕ್ಕೆ ಕಡಿವಾಣ ಹಾಕುವುದು ಕೂಡ ಸೇರಿವೆ.

ಕರ್ನಾಟಕ ಸರ್ಕಾರವು ನೀತಿಯ ಅನುಷ್ಠಾನಕ್ಕೂ ಮುನ್ನ ಸಮಾಲೋಚನೆಗೆ ಮಹತ್ವ ನೀಡಿದ್ದು, ಸಾರ್ವಜನಿಕರಿಂದ, ವ್ಯಾಪಾರಿಗಳಿಂದ, ತಜ್ಞರಿಂದ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದೆ. ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ಅಧಿಕೃತ ಸಮಾಲೋಚನಾ ಪೋರ್ಟಲ್‌ (http://www.civis.vote/consultations/1524/read)ಗೆ ಭೇಟಿ ನೀಡಿ ಅಥವಾ ವಾಟ್ಸಾಪ್‌ ಚಾಟ್‌ಬಾಟ್‌ ಮೂಲಕ ಸಂಪರ್ಕಿಸಿ. ಚಾಟ್‌ಬಾಟ್‌ಗಾಗಿ “karnatakaexcise” ಎಂಬ ಕೀವರ್ಡ್‌ಅನ್ನು https://wa.link/uv7q49 ಲಿಂಕ್‌ಗೆ ಕಳುಹಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ.

Tags: alcoholAlcoholic CrimesCM SiddaramaiahCongress GovernmentDCM DK ShivakumarKarnataka GovernmentMSILNew Excise PolicyPratidhvaniPublic SuggestionsR B ThimmapurRegulates Alcoholstop Crimes
Previous Post

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Next Post

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
Next Post
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!