• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ರಾಜ್ಯದಲ್ಲಿ ಬಹಳ ದೊಡ್ಡ ರಾಜಕೀಯ ಬದಲಾವಣೆ ಆಗಲಿದೆ ಎಂದ ಸಂಸದ ಬಸವರಾಜ ಬೊಮ್ಮಾಯಿ..

ಪ್ರತಿಧ್ವನಿ by ಪ್ರತಿಧ್ವನಿ
April 30, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Share on WhatsAppShare on FacebookShare on Telegram

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ ಗೊತ್ತಿಲ್ಲ ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ADVERTISEMENT
Bowring Hospital Wall Collapse: ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತಕ್ಕೆ ಸ್ಥಳೀಯರು ಬಿಚ್ಚಿಟ್ಟ ಕಾರಣವೇನು..?

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನನಗೂ ಸಿಎಂ ಆಗುವ ಆಸೆ ಇದೆ ಅಂದಿದ್ದಾರೆ. ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೊ ಇಲ್ಲವೊ ಗೊತ್ತಿಲ್ಲ. ನಾವೂ ಯಾವ ಬದಲಾವಣೆ ಆಗಲಿದೆ ಎಂದು ನಿರೀಕ್ಷೆ ಮಾಡುತ್ತಿದ್ದೇವೆ ಅದು ಆಗಲಿದೆ ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.

ಪಂಚರಾಜ್ಯ ಚುನಾವಣೆಗಳ ಎಕ್ಸಿಟ್ ಪೋಲ್‌ನಲ್ಲಿ ಆಸ್ಸಾಂನಲ್ಲಿ ಮೂರನೇ ಎರಡರಷ್ಟು ಬಹುಮತ ನಮಗೆ ಬರಲಿದೆ. ನಮ್ಮ ನಿರೀಕ್ಷೆಯಂತೆ ಎಕ್ಸಿಟ್ ಪೋಲ್ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಎಷ್ಟೆ ಸಮಸ್ಯೆ ಮಾಡಲಿ, ಏನೇ ಹಿಂಸೆ ಕೊಡಲಿ, ಜನ ಬದಲಾವಣೆ ಬಯಸಿದ್ದಾರೆ. ಅಲ್ಲಿನ ಜನ ಶೇ 90 ರಷ್ಟು ಮತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳ ಫಲಿತಾಂಶ ದೇಶಕ್ಕೆ ದಿಕ್ಸೂಚಿ ಆಗಲಿದೆ. ಪಂಚರಾಜ್ಯ ಫಲಿತಾಂಶ ದೇಶಾದ್ಯಂತ ಬಿಜೆಪಿ ಸಾಧನೆಯ ಹೆಜ್ಜೆ ಆಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿತಕ್ಕೆ ಪ್ರತಿಕ್ರಿಯಿಸಿ,, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಿಲ್ಲ, ಇವರು ಯಾವ ತಯಾರಿಯನ್ನೂ ಮಾಡಿಲ್ಲ. ಭಾರಿ ಮಳೆ ಆಗಬಹುದು ಅಂತ ಹವಾಮಾನ ಇಲಾಖೆ ಹೇಳುತ್ತಲೇ ಬಂದಿದೆ. ಆದರೂ ಯಾವುದೇ ತಯಾರಿ ಮಾಡಿಕೊಂಡಿರಲಿಲ್ಲ. ಈ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಮಾಜಿ ಮುಖ್ಯ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರ ಅಭಿಮಾನೋತ್ಸವದ ಮೂಲಕ ರಾಜ್ಯದ ಮೂಲೆ ಮೂಲೆಗೂ ಸಂದೇಶ ಕೊಡುತ್ತೇವೆ. ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಬಹಳ ದೊಡ್ಡ ರಾಜಕೀಯ ಬದಲಾವಣೆ ಆಗಲಿದೆ. ಈ ಕಾರ್ಯಕ್ರಮ ಬಿಜೆಪಿ ಆಕಾಶದತ್ತೆರಕ್ಕೆ ಹಾರುವ ಕಾರ್ಯಕ್ರಮ. ಬಿ.ಎಸ್ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ದಾಖಲೆ ಪ್ರಮಾಣದಲ್ಲಿ ಕಾರ್ಯಕ್ರಮ ಆಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: B S Yadiyurappa FeliciationBasavaraj BommaiBJPBowring HospitalCM SiddaramaiahCongress GovernmentDK Shivakumarhaveri newsKarnataka GovernmentMallikarjun KhargePower sharingPratidhvaniWall Collapse
Previous Post

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

Next Post

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

ಎಐ ಬ್ಯಾಟ್ ಚಿಪ್ ಆರೋಪಕ್ಕೆ ವೈಭವ್ ಸೂರ್ಯವಂಶಿಯ ಖಡಕ್ ಉತ್ತರ ಇಲ್ಲಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada