• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

ಕೇಂದ್ರ ಸರಕಾರ ಜನಸಾಮಾನ್ಯರ ನೋವು ಅರಿಯಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
May 1, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”
Share on WhatsAppShare on FacebookShare on Telegram

ಬೆಂಗಳೂರು : ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ADVERTISEMENT
BY Vijayendra : ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ..! #siddaramaiah #dkshivakumar

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ಅಡುಗೆ ಅನಿಲ ಸಿಲಿಂಡರ್ ಬೆಲೆ ಹಾಗೂ ಇತರೆ ಅಗತ್ಯ ಸೇವೆಗಳ ಬೆಲೆ ಏರಿಕೆ ಕುರಿತ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದ ಹೊರೆ ಜನಸಾಮಾನ್ಯರ ಮೇಲೆಯೇ ಹೋಗುತ್ತದೆ. ಇದರಿಂದಾಗಿ ಅನೇಕ ಹೊಟೇಲ್ ಗಳು ಬಂದ್ ಆಗಿವೆ. ಇದರ ಬಗ್ಗೆ ಕೇಂದ್ರ ಸರ್ಕಾರ ಗಮನವಿಡಬೇಕಿತ್ತು. ಸರ್ಕಾರ ಜನರ ಮೇಲಿನ ಹೊರೆ ಇಳಿಸಬೇಕು. ಬೆಲೆ ಏರಿಕೆಯಿಲ್ಲದೇ ಜನಸಾಮಾನ್ಯ ನಿಶ್ಚಿಂತೆಯಿಂದ ಬದುಕುವ ದಾರಿಯನ್ನು ಕೇಂದ್ರ ಸರ್ಕಾರ ಮಾಡಬೇಕಿದೆ ಎಂದು ಬೆಲೆ ಏರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರ ರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಅನೇಕ ರೀತಿಯಲ್ಲಿ ಬೆಂಬಲಿಸಿವೆ. ನಮ್ಮ ವಿದೇಶಾಂಗ ನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರ ಪ್ರದೇಶ ಅಭಿವೃದ್ಧಿಗೆ 600 ಕೋಟಿ ಅನುದಾನ ಬಿಡುಗಡೆ ವಿಚಾರವನ್ನು ಮಾತ್ರ ಯಾಕೆ ದೊಡ್ಡದಾಗಿ ಬಿಂಬಿಸುತ್ತೀರಿ? ನಿನ್ನೆ ಸಚಿವ ಸಂಪುಟ ಸಭೆಯಲ್ಲಿ 18 ಸಾವಿರ ಕೋಟಿ ವೆಚ್ಚದಲ್ಲಿ ಬಿಡದಿ ಬಳಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಈ ವಿಚಾರ ಬಿಟ್ಟು ಅಲ್ಪಸಂಖ್ಯಾತರಿಗೆ ಕೊಟ್ಟಿರುವ ಅನುದಾನ ಬಗ್ಗೆ ಮಾತ್ರ ಮಾತನಾಡುವುದೇಕೆ? ಎಂದು ಡಿಕೆ ಶಿವಕುಮಾರ್‌ ಖಾರವಾಗಿ ಪ್ರಶ್ನಿಸಿದ್ದಾರೆ.

Tags: Amit ShahBidadi Town ShipBJPCabinet MeetingcongressCylinder Price HikeDK ShivakumarGovernment of IndiaKarnataka Governmentlpg price hikeminorityNarendra ModiPratidhvaniPrice Hike Politics
Previous Post

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

Next Post

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!