• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ಧಾನಿ ಮೋದಿ  ನಾವು ಯಾವುದು ದರ ಏರಿಕೆ ಮಾಡಲ್ಲ ಅಂತಾ ಹೇಳಿದ್ದರು : ಮಲ್ಲಿಕಾರ್ಜುನ ಖರ್ಗೆ..

ಪ್ರತಿಧ್ವನಿ by ಪ್ರತಿಧ್ವನಿ
May 1, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..
Share on WhatsAppShare on FacebookShare on Telegram

ಕಲಬುರಗಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇನ್ನು ಡೇಟ್ ಫಿಕ್ಸ್ ಆಗಿಲ್ಲ, ಸಮಯ ನಿಗದಿಯಾಗದೇ ನಾನು ಹೇಗೆ ಹೇಳಲಿ? ಬದಲಾವಣೆಯಾಗುತ್ತೋ ಇಲ್ಲವೋ ಅನ್ನೋದನ್ನು  ಹೇಗೆ ಹೇಳಲಿ? ಸಮಯ‌ ನಿಗದಿಯಾದ ಮೇಲೆ ಅಗತ್ಯ ನಿರ್ಧಾರ ಪಡೆಯುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಚ್ಚರಿ ಹೇಳಿಕೆ ನೀಡಿದ್ದಾರೆ.

ADVERTISEMENT
Vasudeva Kutumba Serial Issue: ಚಾನೆಲ್ ಕಡೆಯಿಂದ ಹಣ ಬಂದ್ರೆ ಕೊಡ್ತೀನಿ ಅನ್ನೋಕೆ ಬ್ರೋಕರಾ? ಹಂಸಾ ಆಕ್ರೋಶ

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ, ನಾಯಕತ್ವ ಬದಲಾವಣೆಯ ಬಗ್ಗೆ ಎಲ್ಲರೂ ಸೇರಿ ವಿಚಾರ ಮಾಡುತ್ತೇವೆ ಎಂದು ನಾನು ಹೇಳುತ್ತೇನೆ. ಅದನ್ನು ಬಿಟ್ಟು ನೀವು ಹೈಕಮಾಂಡ್ ಮೇಲೆ ತಪ್ಪು ಹೊರೆಸುತ್ತೀರಿ. ನೀವು ಸುಮ್ಮನೆ ತಪ್ಪು ಸಂದೇಶ ಕೊಡಬೇಡಿ ಎಂದು ಮಾಧ್ಯಮಗಳ ಕಿವಿ ಹಿಂಡಿದ್ದಾರೆ.

ನಾವು ಯಾವುದೇ ನಿರ್ಣಯ ತೆಗೆದುಕೊಂಡರೆ ಪಕ್ಷದ ಮೇಲೆ ಏನು ಪರಿಣಾಮ ಆಗುತ್ತದೆ ಅನ್ನೋದನ್ನ ಚರ್ಚಿಸುತ್ತೇವೆ. ಬಳಿಕ ಅದಕ್ಕೆ ಸಂಬಂಧಿಸಿದಂತೆ ತೀರ್ಮಾನ ಮಾಡುತ್ತೇವೆ. ಅಲ್ಲದೆ ನಾವು ರಾಜ್ಯದ ಹಿತದೃಷ್ಟಿಯಿಂದ ಉತ್ತಮ ನಿರ್ಣಯ ತೆಗೆದುಕೊಳ್ಳುತ್ತೇವೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ದಿನಗಳಲ್ಲಿ ನಾಯಕತ್ವದ ಬದಲಾವಣೆಯ ಸುಳಿವು ನೀಡಿದ್ದಾರೆ.

ಪ್ರಪಂಚದಲ್ಲಿ ನಡೆಯುತ್ತಿರುವ ಯುದ್ಧ ನಿಲ್ಲಲಿ.. 

ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಬುದ್ಧ ಪೌರ್ಣಿಮೆಯ ಶುಭಾಶಯಗಳನ್ನು ತಿಳಿಸಿದ ಖರ್ಗೆ, ಬುದ್ದನ ತತ್ವಗಳು ಇಂದಿಗೂ ಸಹ ವಿಶ್ವದಾದ್ಯಂತ ಪಸರಿಸಿವೆ.ಬುದ್ಧನ ಅಷ್ಟಾಂಗ ಮಾರ್ಗಗಳು ಜನರಿಗೆ ಪ್ರೇರಣೆಯಾಗಿವೆ. ಹೀಗಾಗಿ ಪ್ರಪಂಚದಲ್ಲಿ ಬುದ್ಧ ಪೂರ್ಣಿಮೆಯನ್ನು ಎಲ್ಲರೂ ಆಚರಣೆ ಮಾಡುತ್ತಿದ್ದಾರೆ. ಪ್ರಪಂಚದಲ್ಲಿ ನಡೆಯುತ್ತಿರುವ ಯುದ್ಧ ನಿಲ್ಲಬೇಕು. ಎರಡು ದೇಶದ ಕಲಹ‌ ನೂರಾರು ದೇಶಗಳಿಗೆ ಸಮಸ್ಯೆಯಾಗಿದೆ. ಪಂಡಿತ ಜವಹಾರಲಾಲ್ ನೆಹರೂರಂತೆ ವಿದೇಶ ನೀತಿ ಪಾಲನೆ ಮಾಡಿದರೆ ಉಳಿಯುತ್ತೆವೆ. ನಾವು ಯಾವ ದೇಶದ ಪರ ಸಹ ನಿಲ್ಲಬಾರದು, ಇದನ್ನ ನಮ್ಮ ದೇಶದ ಪ್ರಧಾನಿ ಅರ್ಥಮಾಡಿಕೊಂಡು‌ ಒಂದು ದೇಶ ವ್ಯಕ್ತಿ ಪರ ನಿಲ್ಲಬಾರದು ಎಂದು ಖರ್ಗೆ ಟೀಕಿಸಿದ್ದಾರೆ.

ಬೆಲೆ ಏರಿಕೆ ಮಾಡುವುದಿಲ್ಲ ಅಂದಿದ್ದ ಮೋದಿ..

ಕಮರ್ಷಿಯಲ್‌ ಸಿಲಿಂಡರ್ ಒಂದೆ ದಿನದಲ್ಲಿ 993 ರೂಪಾಯಿ ಏರಿಕೆಯಾಗಿದೆ. ಯುದ್ಧದ ಎಫೆಕ್ಟ್ ನಿಂದ 993 ರೂಪಾಯಿ ಏರಿಕೆ ಮಾಡಿದೆ. ಪ್ರಧಾನಿ ಮೋದಿ  ನಾವು ಯಾವುದು ದರ ಏರಿಕೆ ಮಾಡಲ್ಲ ಅಂತಾ ಹೇಳಿದ್ದರು.  ಆದರೆ ಈಗ ಪ್ರತಿಯೊಂದು ವಸ್ತುಗಳ ದರಗಳ ಏರಿಕೆ ಮಾಡುತ್ತಿದ್ದಾರೆ. ಈ ಮೂಲಕ ದೇಶದ ಜನರಿಗೆ ಬೆಲೆ ಏರಿಕೆಯ ಸಮಸ್ಯೆ ತಂದಿಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Tags: AICC presidentBJPBuddha PournimaCm changeCM PostcongressCongress High CommandKarnataka Politicslpg price hikeMallikarjun KhargeNarendra ModiPratidhvaniprime minister of india
Previous Post

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

Next Post

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada