• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ವೀಲಿಂಂಗ್‌ ಮಾಡಿಕೊಂಡು ಬರುತ್ತಿದ್ದ ಪುಂಡರಿಗೆ ನಿಧಾನವಾಗಿ ತೆರಳುವಂತೆ ಹೇಳಿದ್ದೇ ಈ ದಂಪತಿಗೆ ಶಾಪವಾಯ್ತು..!

ಪ್ರತಿಧ್ವನಿ by ಪ್ರತಿಧ್ವನಿ
May 2, 2026
in Top Story, ಇದೀಗ, ಕರ್ನಾಟಕ
0
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Share on WhatsAppShare on FacebookShare on Telegram

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್ ರೇಜ್ ನಡೆಸುತ್ತಿರುವುದನ್ನು ಪ್ರಶ್ನಿಸಿ ಬುದ್ಧಿವಾದ ಹೇಳಿದ ದಂಪತಿಗೆ ಮನಬಂದಂತೆ ಪುಂಡರು ಥಳಿಸಿದ್ದಾರೆ.

ADVERTISEMENT
Electronic City : ಬೆಟ್ಟದಾಸನಪುರದಿಂದ ಎಲೆಕ್ಟ್ರಾನಿಕ್ಸ್ ಸಿಟಿ ಕಡೇಗೆ ತೆರಳುತ್ತಿದ್ದ ದಂಪತಿ ಮೇಲೆ ಹಲ್ಲ..! #bike

ವೀಲಿಂಂಗ್‌ ಮಾಡಿಕೊಂಡು ಬರುತ್ತಿದ್ದ ಪುಂಡರಿಗೆ ನಿಧಾನವಾಗಿ ತೆರಳುವಂತೆ ದಂಪತಿ ತಿಳಿ ಹೇಳಿದ್ದಾರೆ. ರಸ್ತೆಯಲ್ಲಿ  ವೀಲೀಂಗ್ ಮಾಡಿಕೊಂಡು ಬರುತ್ತಿದ್ದ ಪುಂಡರ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಸೌಮ್ಯದೀಪ್ ಸೇನ್, ವೈದ್ರೀಂಲಾ ಪ್ರಧಾನ್ ದಂಪತಿಗ ಟಾಟಾ ಅಲ್ಟ್ರೋಜ್ ಕಾರಿನ ಗಾಜನ್ನು ಪುಂಡರು ಪುಡಿ ಪುಡಿ ಮಾಡಿದ್ದಾರೆ. ಪುಂಡರು ದಂಪತಿ ಮೇಲೆ ಭೀಕರ ಹಲ್ಲೆ ಮಾಡಿರುವ ದೃಶ್ಯ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಹಲ್ಲೆಗೊಳಗಾದ ದಂಪತಿಗೆ ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿದ್ದು,  ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಇದನ್ನೂ ಓದಿ : ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ವ್ಹಿಲೀಂಗ್‌ ಮಾಡುವ ಪುಂಡರಿಗೆ ಕಾನೂನಿನ ಯಾವುದೇ ಭಯವಿಲ್ಲದ ಕಾರಣಕ್ಕೆ ಈ ರೀತಿಯಾದ ಅಪರಾಧಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಪ್ರಶ್ನಿಸಿದ ಸಾರ್ವಜನಿಕರ ಮೇಲೆಯೇ ಪುಂಡರು ಹಲ್ಲೆ ಮಾಡುತ್ತಾರೆಂದರೆ ಇವರಿಗೆ ಯಾರದೇ ಭಯವೂ ಇಲ್ಲದಂತಾಗಿದೆ ಎನ್ನುವ ಎಲ್ಲರ ಮಾತಾಗಿದೆ. ಇನ್ನಾದರೂ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ತಕ್ಷಣ ಎಚ್ಚೆತ್ತು ಈ ಪುಂಡರಿಗೆ ಕಾನೂನು ಕುಣಿಕೆ ತೊಡಿಸಬೇಕಿದೆ.

Tags: Attack on CoupleBenglore PoliceBenglore Traffic PoliceBike WheelingCRIME NEWSElectronic city police stationkarnataka newsKarnataka PolicePratidhvaniTata altoz Car
Previous Post

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

Next Post

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
Next Post
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!