• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಯುವಕರು ಕೃಷಿಯತ್ತ ಮರಳಬೇಕು : ಸಿಎಂ ಸಿದ್ದರಾಮಯ್ಯ ಕರೆ..

ಪ್ರತಿಧ್ವನಿ by ಪ್ರತಿಧ್ವನಿ
May 2, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..
Share on WhatsAppShare on FacebookShare on Telegram

ಬೆಂಗಳೂರು : ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ADVERTISEMENT

ಇಂದು ನಗರದ ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಇ-ರೇಷ್ಮೆ ಪೋರ್ಟಲ್ ಬಿಡುಗಡೆಯನ್ನು ನೆರವೇರಿಸಿ ಮಾತನಾಡಿ, ರೇಷ್ಮೆ ಮೇಲೆ 1.50 ಲಕ್ಷ ಕುಟುಂಬಗಳು ಇದರ ಮೇಲೆ ಅವಲಂಬಿಸಿದ್ದು, ರೇಷ್ಮೆ ಲಾಭದಾಯಕವಾದ ಕಸುಬು. ಅದಕ್ಕಾಗಿಯೇ ಹೆಚ್ಚು ಜನ ವ್ಯವಸಾಯದ ಜೊತೆಗೆ ಉಪಕಸುಬು ಮಾಡಬೇಕು. ಕೃಷಿ ಯಿಂದ ವಿಮುಖರಾಗುತ್ತಿರುವ ಯುವಜನಾಂಗವನ್ನು ಪುನ: ಸೆಳೆಯಲು ರೇಷ್ಮೆ ತೋಟಗಾರಿಕೆ, ಪಶುಸಂಗೋಪನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಹೇಳಿದ್ದಾರೆ.

Sri Ramulu ಶ್ರೀಕೃಷ್ಣನ ಜೊತೆ ಅರ್ಜುನ ಇದ್ದಂತೆ ಯಡಿಯೂರಪ್ಪ ಜತೆ ನಾನು ಸದಾ ಇದ್ದೆ..! #siddaramaiah

ಬೈವೋಲ್ಟೀನ್ ರೇಷ್ಮೆಗೆ ಬೇಡಿಕೆ ಹೆಚ್ಚಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ಸಾಗಾಣಿಕೆ ವೆಚ್ಚವನ್ನು 10 ರಿಂದ 20. ರೂ.ಗಳಿಗೆ ಹೆಚ್ಚಿಸಲಾಯಿತು. ಬೈವೋಲ್ಟೀನ್ ಬೆಳೆಯಲು ಹೆಚ್ಚಿನ ನೆರವನ್ನು ನೀಡಲು ಬದ್ಧವಾಗಿದೆ. ಕಚ್ಚಾ ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನ ಹಾಗೂ ಕಾಫಿ ಉತ್ಪಾದನೆಯಲ್ಲಿಯೂ ಮೊದಲ ಸ್ಥಾನದಲ್ಲಿದ್ದೇವೆ. ಒಂದು ದಿನಕ್ಕೆ 1 ಕೋಟಿ ಲೀ. ಹಾಲು ಉತ್ಪಾದನೆಯಲ್ಲಿ 1.22 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೇಷ್ಮೆ ಬೆಳೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ಇತರೆ ಇಲಾಖೆಗಳಿಗೂ ಸ್ಥಳಾವಾಕಾಶ….

ಇದನ್ನೂ ಓದಿ : ಕೊಹಿನೂರ್ ವಿಚಾರದಿಂದ ವಿವಾದ : ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಓಕಳೀಪುರಂನಲ್ಲಿರುವ 4 ಎಕರೆ 25 ಗುಂಟೆ ವಿಸ್ತೀರ್ಣದ ಈ ಸ್ಥಳ ರೇಷ್ಮೆ ಇಲಾಖೆಗೆ ಸೇರಿದ್ದು 1995 ರಲ್ಲಿ ಇದನ್ನು ಖರೀದಿಸಲಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೇಷ್ಮೆ ಭವನದ ಅಗತ್ಯತೆಯನ್ನು ಮನಗಂಡು ಸ್ಥಳವನ್ನು ರೇಷ್ಮೆ ಇಲಾಖೆ ಕೊಟ್ಟರೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸೇರಿದ ಮೈಸೂರು ಖನಿಜ ಕಾರ್ಪೋರೇಷನ್ ವತಿಯಿಂದ ಭವನ ನಿರ್ಮಾಣ ಮಾಡುವುದು ಎಂದು ತೀರ್ಮಾನಿಸಿ ಈ ಕ್ರಮ ಕೈಗೊಳ್ಳಲಾಗಿದೆ. ರೇಷ್ಮೆ ಇಲಾಖೆಯ ಅಭಿವೃದ್ಧಿಯ ದೃಷ್ಟಿಯಿಂದ ಅಗತ್ಯವಿರುವಷ್ಟು ಸ್ಥಳವನ್ನು ಬಳಸಿಕೊಂಡು ಇತರೆ ಇಲಾಖೆಗಳಿಗೂ ಸ್ಥಳಾವಾಕಾಶವನ್ನು ಮಾಡಿಕೊಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು..

ರೂ. 666.75 ಕೋಟಿ ಗಳಿಗೆ ಟೆಂಡರ್ ಆಗಿದ್ದು, ಮೂರು ವರ್ಷಗಳ ಅವಧಿಯಲ್ಲಿ ಕಟ್ಟಡ ನಿರ್ಮಾಣವಾಗಬೇಕು, 13 ಅಂತಸ್ತಿನ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಿದ್ದು ಕಟ್ಟಡ ಸದೃಢವಾಗಿರಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಗುತ್ತಿಗೆದಾರರಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಮೂರು ವರ್ಷಗಳ ಕಾಲಮಿತಿಯಲ್ಲಿ ಕಟ್ಟಡ ಮುಗಿಯದಿದ್ದರೆ ಕ್ರಮ ನಿಮ್ಮ ವಿರುದ್ಧ ಕ್ರಮವಹಿಸಲಾಗುವುದು ಎಂದೂ ಎಚ್ಚರಿಕೆ ನೀಡಿದರು.

Tags: Agriculture SectorCM SiddaramaiahDK ShivakumarK. VenkateshKarnataka GovernmentKhanija BhavanaokalipuramPratidhvaniSericulture BuildingSericulture Department
Previous Post

ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೇಸ್ ಬೆದರಿಕೆ: ವೈಭವ್ ಸೂರ್ಯವಂಶಿ ವಿಚಾರಕ್ಕೆ ಹೊಸ ತಿರುವು

Next Post

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
Next Post
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada