• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

ಚುನಾಯಿತ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಕಲ್ಯಾಣವನ್ನು ಮುನ್ನಡೆಸುವಲ್ಲಿ ರಾಜ್ಯಪಾಲರು ಗಮನ ಹರಿಸಬೇಕು : ಸ್ಟಾಲಿನ್

ಪ್ರತಿಧ್ವನಿ by ಪ್ರತಿಧ್ವನಿ
May 8, 2026
in Top Story, ಇದೀಗ, ದೇಶ, ರಾಜಕೀಯ
0
ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!
Share on WhatsAppShare on FacebookShare on Telegram

ಚೆನೈ : ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆಗಳು ವಿಳಂಬವಾಗಿರುವ ಹಿನ್ನೆಲೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿಯಾಗಿದ್ದ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ರಾಜ್ಯಪಾಲರ ನಡೆಯನ್ನು ಟೀಕಿಸಿರುವ ಸ್ಟಾಲಿನ್‌, ನೂತನ ಸರ್ಕಾರ ರಚನೆಯಾಗುವುದು ಕೇವಲ ಸಮಯದ ವಿಷಯವಲ್ಲ, ಬದಲಿಗೆ ಪ್ರಜಾಪ್ರಭುತ್ವದ ಅತ್ಯಂತ ಮುಖ್ಯವಾದ ಕಾರ್ಯವೂ ಆಗಿದೆ! ಎಂದು ಚಾಟಿ ಬೀಸಿದ್ದಾರೆ.

ADVERTISEMENT
Actor Vinod Raj ನೆಲಮಂಗಲ - ಕುಣಿಗಲ್ ಬೈಪಾಸ್ ರಸ್ತೆಯಲ್ಲಿ ಸಾಮಾಜಿಕ ಕಳಕಳಿ ಮೆರೆದ ನಟ..#pratidhvani #tvk #actor

ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಚುನಾವಣಾ ಆಯೋಗವು ವಿಧಾನಸಭೆಗೆ ಆಯ್ಕೆಯಾದ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯಪಾಲರು ಅಸ್ತಿತ್ವದಲ್ಲಿರುವ ವಿಧಾನಸಭೆಯನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ವಿಧಾನಸಭೆಯ ಚುನಾಯಿತ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಕಲ್ಯಾಣವನ್ನು ಮುನ್ನಡೆಸುವಲ್ಲಿ ರಾಜ್ಯಪಾಲರು ಗಮನ ಹರಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಈ ಪರಿಸ್ಥಿತಿಯಲ್ಲಿ, ಸರ್ಕಾರ ರಚನೆಯಲ್ಲಿ ಆಗುವ ವಿಳಂಬವನ್ನು ತಪ್ಪಿಸಲು, ದ್ರಾವಿಡ ಮುನ್ನೇತ್ರ ಕಳಗಂ ಸಿದ್ಧವಾಗಿದೆ, ಸಂವಿಧಾನದ ಪ್ರಕಾರ ನೂತನ ಸರ್ಕಾರ ರಚಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಲ್ಲಿ ಸ್ಟಾಲಿನ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

234 ಸದಸ್ಯ ಬಲದ ತಮಿಳುನಾಡಿನ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ 107 ಸ್ಥಾನಗಳನ್ನು ಪಡೆಯುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆಯ ಕಸರತ್ತಿನಲ್ಲಿ ತೊಡಗಿದೆ. ಆದರೆ ಅಂತಿಮವಾಗಿ ನಟ ವಿಜಯ್‌ ನೇತೃತ್ವದ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್‌ ಸೇರಿದಂತೆ ಎಡಪಕ್ಷಗಳು ತಮ್ಮ ಬೆಂಬಲ ಸೂಚಿಸಿವೆ.

Tags: CPICPMDMKM K Stalinpolitics in indiaPratidhvaniRajendra ArlekarSwearing CeremonyTamilnadu Election ResultTamilnadu Governortamilnadu newsTamilnadu PoliticsTVKVCK
Previous Post

ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

Next Post

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada