• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

ನಾಳೆ ಬೆಳಿಗ್ಗೆ 11 ಗಂಟೆಗೆ ನಟ ವಿಜಯ್‌ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನಕ್ಕೆ ಸಿದ್ಧತೆ..

ಪ್ರತಿಧ್ವನಿ by ಪ್ರತಿಧ್ವನಿ
May 8, 2026
in Top Story, Uncategorized, ದೇಶ, ರಾಜಕೀಯ
0
BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!
Share on WhatsAppShare on FacebookShare on Telegram

ಚೆನೈ : ಹಲವಾರು ರಾಜಕೀಯ ಕಸರತ್ತುಗಳ ಬಳಿಕ ಕೊನೆಗೂ ತಮಿಳುನಾಡಿನ ರಾಜ್ಯಪಾಲರಾದ ರಾಜೇಂದ್ರ ಅರ್ಳೇಕರ್‌ ಸರ್ಕಾರ ರಚಿಸುವಂತೆ ಟಿವಿಕೆ ಮುಖ್ಯಸ್ಥ ನಟ ವಿಜಯ್‌ ಅವರಿಗೆ ಆಹ್ವಾನಿಸಿದ್ದಾರೆ. ಕಳೆದೆರಡು ದಿನಗಳಿಂದಲೂ ವಿಜಯ್ ರಾಜ್ಯಪಾಲರನ್ನು ಎರಡು ಬಾರಿ ಭೇಟಿಯಾಗಿ ಸರ್ಕಾರ ರಚಿಸಲು ಅನುಮತಿ ಕೇಳಿದ್ದರು.

ADVERTISEMENT
Kota Srinivas Poojary : ದೀದಿ ಅಧಿಕಾರಕ್ಕೆ ಬಂದಿದ್ರೆ ಇನ್ನೇನು ಅನಾಹುತ ಮಾಡ್ತಿದ್ರೋ..! #pratidhvani

ಆದರೆ ಸಂಖ್ಯಾಬಲದ ಕೊರತೆಯಿಂದ ರಾಜ್ಯಪಾಲರು ಅವಕಾಶ ನಿರಾಕರಿಸಿದ್ದರು. ಆದರೆ ಇದೀಗ ಕಾಂಗ್ರೆಸ್‌ ಹಾಗೂ ಎಡಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ಆಹ್ವಾನಿಸಿದ್ದು, ಟಿವಿಕೆ ಕಾರ್ಯಕರ್ತರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಇಂದು ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟ ಮಾಡಿ 118 ಶಾಸಕರ ಬೆಂಬಲ ಪತ್ರವನ್ನು ತೋರಿಸಿದ್ದಾರೆ. ಇದಕ್ಕೆ ಸಮ್ಮತಿಸಿರುವ ಅರ್ಳೇಕರ್‌ ನಾಳೆ ಬೆಳಿಗ್ಗೆ 11 ಗಂಟೆಗೆ ವಿಜಯ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

Image

ಈಗಾಗಲೇ ನಗರದ ನೆಹರು ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಕಾರ್ಯಕ್ರಮದ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ ಬೆಳಿಗ್ಗೆಯಿಂದಲೇ ತಮಿಳುನಾಡಿನಲ್ಲಿ ಸಿನಿಮಾ ಸ್ಟಾರ್‌ನ ದರ್ಬಾರ್‌ ಶುರುವಾಗಲಿದ್ದು, ಎಂಜಿಆರ್‌, ಜಯಲಲಿತಾರಂತೆಯೇ ವಿಜಯ್‌ ಆಡಳಿತಕ್ಕಾಗಿ ಜನರು ತುದಿಗಾಲಲ್ಲಿ ನಿಂತಿದ್ದಾರೆ.

ಕಳೆದ ತಿಂಗಳ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಭರ್ಜರಿ ಜಯ ಸಾಧಿಸಿತು; ಪಕ್ಷವು ತನ್ನ ಚೊಚ್ಚಲ ರಾಜಕೀಯ ಆರಂಭದಲ್ಲೇ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದು ರಾಜ್ಯ ರಾಜಕೀಯದ ಮೇಲೆ ದ್ರಾವಿಡ ದೈತ್ಯ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆ 62 ವರ್ಷಗಳ ಹಿಡಿತವನ್ನು ಕಳೆದುಕೊಳ್ಳುವಂತೆ ಮಾಡಿದೆ. ಆದರೆ ಸರ್ಕಾರ ರಚನೆಗೆ ಸಂಖ್ಯಾಬಲದ ಕೊರತೆಯಿದ್ದ ಕಾರಣಕ್ಕೆ ಸರ್ಕಾರ ರಚಿಸಲು ಟಿವಿಕೆ ನಾಯಕನನ್ನು ಆಹ್ವಾನಿಸುವುದಿಲ್ಲ ಎಂದು ರಾಜ್ಯಪಾಲ ಆರ್‌ವಿ ಅರ್ಲೇಕರ್ ಸ್ಪಷ್ಟಪಡಿಸಿದ್ದರು. ಇಂದು ಸಂಜೆ ಮೂರನೇ ಬಾರಿಗೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್‌ಗೆ ಸರ್ಕಾರ ರಚಿಸೋಕೆ ಗ್ರೀನ್‌ ಸಿಗ್ನಲ್ ಸಿಕ್ಕಿದೆ.

Tags: AIADMKCongress PartyCPICPIMDMKJ JayalalithaLeftist PartiesMGRPratidhvaniRajendra ArlekarSwearing CeremonyTamilandu PoliticsTamilnadu Governortamilnadu newsTVKVCK
Previous Post

ಹೊಸ ಸರ್ಕಾರ ರಚನೆಗೆ ತಕ್ಷಣ ಕ್ರಮ ಕೈಗೊಳ್ಳಿ : ರಾಜ್ಯಪಾಲರ ನಡೆಯ ವಿರುದ್ಧ ಸ್ಟಾಲಿನ್‌ ಆಕ್ರೋಶ..!

Next Post

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

May 13, 2026
ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

May 12, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
Next Post
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada