• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

ಪ್ರತಿಧ್ವನಿ by ಪ್ರತಿಧ್ವನಿ
May 8, 2026
in Top Story, Uncategorized
0
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಭಾರೀ ರ್ಚೆಗೆ ಗ್ರಾಸವಾಗಿರುವ ನಡುವೆಯೇ, ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಕೊಪ್ಪಳದ ಗವಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, “ರಾಜ್ಯದಲ್ಲಿ ಈಗ ಯಡಿಯೂರಪ್ಪ ಅವರ ಅಭಿಮಾನೋತ್ಸವ ನಡೆಯುತ್ತಿದೆ. ಆದರೆ ಯಾವ ಪುರುಷಾರ್ಥಕ್ಕಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ?” ಎಂದು ಪ್ರಶ್ನಿಸಿದರು.

Basavaraj Bommai  :  ರಾಜ್ಯದಲ್ಲಿ ಸರ್ಕಾರ ಇದೆಯೋ ಸತ್ತಿದೆಯೋ ಗೊತ್ತಿಲ್ಲ... #pratidhvani

ಇತ್ತೀಚಿನ ಪಂಚರಾಜ್ಯ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿದ ಅವರು, “ಬಿಜೆಪಿ ನಾಯಕರು ಬೇರೆ ರಾಜ್ಯಗಳಲ್ಲಿ ಪಕ್ಷ ಗೆದ್ದಾಗ ಪೇಡ ಹಂಚಿದರು. ಆದರೆ ಕರ್ನಾಟಕದಲ್ಲಿ ಯಾಕೆ ಗೆಲ್ಲಲು ಸಾಧ್ಯವಾಗಲಿಲ್ಲ ಎಂಬುದನ್ನು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಟೀಕಿಸಿದರು.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ ಗಂಭೀರ ಆರೋಪ ಮಾಡಿದ ಯತ್ನಾಳ್, “ವಿಜಯೇಂದ್ರ ಅಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ನಡೆದ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಸೋತಿದೆ. ಒಂದು ಕಾಲದಲ್ಲಿ 25 ಲೋಕಸಭಾ ಸದಸ್ಯರಿದ್ದ ಬಿಜೆಪಿ ಈಗ 17 ಸ್ಥಾನಗಳಿಗೆ ಇಳಿದಿದೆ. ಎಲ್ಲೆಡೆ ಡೀಲಿಂಗ್ ರಾಜಕಾರಣ ನಡೆಯುತ್ತಿದೆ” ಎಂದು ಆರೋಪಿಸಿದರು.

HVishwanath BJP MLC :ಚುನಾವಣಾ ರಾಜಕೀಯದಿಂದ ನಿವೃತ್ತಿ: ವಿಶ್ವನಾಥ್ ಕೊಟ್ಟ ಕಾರಣ ಹೀಗಿದೆ #pratidhvani #tvk

ಬಿಎಸ್‌ವೈ ಅಭಿಮಾನೋತ್ಸವದ ಕುರಿತು ಮಾತನಾಡಿದ ಅವರು, “ಭ್ರಷ್ಟಾಚಾರ ಆರೋಪದಲ್ಲಿ ಜೈಲು ಹೋಗಿದ್ದವರ ಅಭಿಮಾನೋತ್ಸವವನ್ನು ಯಾವ ಕಾರಣಕ್ಕೆ ಮಾಡುತ್ತಿದ್ದಾರೆ? ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಸ್ಥಾನಾವಧಿ ನವೆಂಬರ್‌ನಲ್ಲಿ ಮುಗಿಯಲಿದ್ದು, ಅದನ್ನು ಮುಂದುವರಿಸಿಕೊಳ್ಳಲು ಈ ರೀತಿಯ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ” ಎಂದು ಕಿಡಿಕಾರಿದರು.ಇದೇ ವೇಳೆ ಯಡಿಯೂರಪ್ಪ ಕುಟುಂಬದ ಆರ್ಥಿಕ ಬೆಳವಣಿಗೆ ಕುರಿತೂ ಪ್ರಶ್ನೆ ಎತ್ತಿದ ಯತ್ನಾಳ್, “ಒಂದು ಕಾಲದಲ್ಲಿ ನಿಮ್ಮ ಮನೆಯಲ್ಲೇ ಕಾರು ಇರಲಿಲ್ಲ. ಈಗ ಪ್ರದರ್ಶನಕ್ಕೆ ಇಟ್ಟಿರುವ ಅಂಬಾಸಿಡರ್ ಕಾರು ಕೂಡ ಬಿಜೆಪಿಯದ್ದು. ಸಾವಿರಾರು ಕೋಟಿ ರೂಪಾಯಿ ಸಂಪಾದಿಸಿದ್ದೀರಿ. ಸಮಾಜಕ್ಕೆ ನೀವು ಕೊಟ್ಟ ಕೊಡುಗೆ ಏನು?” ಎಂದು ಪ್ರಶ್ನಿಸಿದರು.

Raghu Kautilya : ಅದ್ದೂರಿಯಾಗಿ BSY ಪುರಪ್ರವೇಶ ಮಾಡಿಕೊಳ್ತೀವಿ..! #Chitradurga #Vijayendra #Siddaramaiah

ರಾಜ್ಯ ಕಾಂಗ್ರೆಸ್‌ನ ನಾಯಕತ್ವ ಬದಲಾವಣೆ ಚರ್ಚೆ ಕುರಿತೂ ಪ್ರತಿಕ್ರಿಯಿಸಿದ ಯತ್ನಾಳ್, “ಡಿ.ಕೆ. ಶಿವಕುಮಾರ್ ಸಿಎಂ ಆಗುತ್ತಾರೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಡಿ.ಕೆ. ಶಿವಕುಮಾರ್‌ಗಿಂತ ಸಿದ್ದರಾಮಯ್ಯ ಉತ್ತಮ” ಎಂದು ಅಭಿಪ್ರಾಯಪಟ್ಟರು.

ಕೊನೆಯಲ್ಲಿ ಬಿಜೆಪಿ ಸೇರ್ಪಡೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, “ಈ ತಂದೆ-ಮಕ್ಕಳು ಪಕ್ಷದಲ್ಲಿರುವವರೆಗೂ ನಾನು ಬಿಜೆಪಿಗೆ ಮರಳುವುದಿಲ್ಲ. ನಿಜವಾದ ಹಿಂದೂ ವಿಚಾರಧಾರೆಯ ನಾಯಕತ್ವ ಬಂದರೆ ಮಾತ್ರ ನಾನು ಪಕ್ಷಕ್ಕೆ ಹೋಗುತ್ತೇನೆ” ಎಂದು ಸ್ಪಷ್ಟಪಡಿಸಿದರು.

Tags: #bsyediyurappa#KarnatakaPolitics#PoliticalAttack#yatnal#YatnalVsYediyurappa#YediyurappaCelebrationbjpkarnatakabjpnewskarnatakanewsPoliticalDebate
Previous Post

BREAKING ; ವಿಜಯ್‌ ಸರ್ಕಾರ ರಚನೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌ : ನಾಳೆಯಿಂದ ದ್ರಾವಿಡ ನಾಡಲ್ಲಿ ದಳಪತಿ ದರ್ಬಾರ್‌ ಶುರು..!

Next Post

2026-27 ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ: ದಸರಾ-ಬೇಸಿಗೆ ರಜೆ ವಿವರ ಇಲ್ಲಿದೆ!

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

May 13, 2026
ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

ಹೈದ್ರಾಬಾದ್‌ ವಿರುದ್ಧ ರಣರೋಚಕ ಪಂದ್ಯ ಗೆದ್ದ ಗುಜರಾತ್‌ : SRH ಗಳಿಸಿರುವ ಸ್ಕೋರ್‌ ಎಷ್ಟು..?

May 12, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
Next Post
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

2026-27 ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ: ದಸರಾ-ಬೇಸಿಗೆ ರಜೆ ವಿವರ ಇಲ್ಲಿದೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada