• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ : ಕೇಂದ್ರ, ಎನ್‌ಡಿಎ ನಾಯಕರು ಸಮಾರಂಭದಲ್ಲಿ ಭಾಗಿ..

ಪ್ರತಿಧ್ವನಿ by ಪ್ರತಿಧ್ವನಿ
May 9, 2026
in Top Story, ಇದೀಗ, ದೇಶ, ರಾಜಕೀಯ
0
ಬಂಗಾಳದಲ್ಲಿ ಬಿಜೆಪಿ ಹೊಸ ಅಧ್ಯಾಯ : ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
Share on WhatsAppShare on FacebookShare on Telegram

ಬೆಂಗಳೂರು : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ನಿನ್ನೆ ಶುಕ್ರವಾರ ಆಯ್ಕೆ ಮಾಡಲಾಗಿದ್ದು, ಇಂದು ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗುವ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ADVERTISEMENT
Kota Shrinivas Poojari On BSY Abhimanotsava :ದಕ್ಷಿಣದಲ್ಲಿ ಬಿಜೆಪಿಗೆ ಹೆಬ್ಬಾಗಿಲು ತೆರೆದ ಕಟ್ಟಾಳು ಯಡಿಯೂರಪ್ಪ

ಕೋಲ್ಕತ್ತಾದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ನಡೆದ ಬೃಹತ್‌ ಸಮಾರಂಭಲ್ಲಿ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದುಕೊಂಡಿದ್ದಾರೆ. ರಾಜ್ಯಪಾಲ ಆರ್‌.ಎನ್.‌ ರವಿ ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಅಲ್ಲದೆ ಉಪಮುಖ್ಯಮಂತ್ರಿಯಾಗಿ ಅಗ್ನಿಮಿತ್ರಾ ಪೌಲ್‌ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇನ್ನೂ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಹೆದ್ದಾರಿ ವ್ಯವಹಾರಗಳ ಸಚಿವ ನಿತಿನ್‌ ಗಡ್ಕರಿ ಸೇರಿದಂತೆ ಬಿಜೆಪಿ ಆಡಳಿತವಿರುವ ಮುಖ್ಯಮಂತ್ರಿಗಳು, ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟದ ಘಟಾನುಘಟಿ ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ದಶಕಗಳ ಕಾಯುವಿಕೆಯ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಕೆ ಆರಂಭವಾಗಿದೆ.

ಇದೇ ವೇಳೆ ಸಿಶಿತ್‌ ಪ್ರಮಾಣಿಕ್, ದಿಲೀಪ್‌ ಘೋಷ್‌, ಕ್ಸುದಿರಾಮ್‌ ಟುಡು ಹಾಗೂ ಅಶೋಕ್‌ ಕೀರ್ತನಿಯಾ ಸೇರಿ ಒಟ್ಟು 5 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Previous Post

ತಮಿಳುನಾಡು ರಾಜಕೀಯದಲ್ಲಿ ‘ರಿಸಾರ್ಟ್ ಪಾಲಿಟಿಕ್ಸ್’: ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್?

Next Post

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

ತಮಿಳುನಾಡು "ಕೈ" ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada