• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ದಿ ಲವ್ ಇಸ್ ಆಲ್ವೇಸ್ ಲೌಡರ್’… ವಿಜಯ್ ಪ್ರಮಾಣವಚನದ ಬಳಿಕ ತ್ರಿಷಾ ಪೋಸ್ಟ್ ವೈರಲ್!

ಪ್ರತಿಧ್ವನಿ by ಪ್ರತಿಧ್ವನಿ
May 11, 2026
in Top Story
0
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
Share on WhatsAppShare on FacebookShare on Telegram

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನಟಿ ತ್ರಿಶಾ ಹಂಚಿಕೊಂಡಿರುವ ಇನ್‌ಸ್ಟಾಗ್ರಾಂ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ತ್ರಿಷಾ ಭಾಗವಹಿಸಿದ್ದರು. ಸಮಾರಂಭದ ಬಳಿಕ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನೀಲಿ ಬಣ್ಣದ ಸೀರೆಯಲ್ಲಿರುವ ಫೋಟೋಗಳನ್ನು ಹಂಚಿಕೊಂಡು, “The Love Is Always Louder” ಎಂಬ ಕ್ಯಾಪ್ಷನ್ ಹಾಕಿದ್ದರು. ಈ ಒಂದೇ ಸಾಲು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ADVERTISEMENT
C M Vijay  :  ಅನ್ಬುಮಣಿ ಮನೆಯಲ್ಲಿ ಕುಟುಂಬದೊಂದಿಗೆ ಸಿಎಂ ವಿಜಯ್‌ ಫೋಟೋಗೆ ಪೋಸ್‌..!

ತ್ರಿಷಾ ಪೋಸ್ಟ್‌ಗೆ ಅಭಿಮಾನಿಗಳು ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಕೆಲವರು ಇದು ಕೇವಲ ಪ್ರೇರಣಾದಾಯಕ ಸಂದೇಶ ಎಂದು ಹೇಳುತ್ತಿದ್ದರೆ, ಇನ್ನೂ ಕೆಲವರು ವಿಜಯ್ ಮತ್ತು ತ್ರಿಷಾ ನಡುವಿನ ಆಪ್ತತೆಯ ಬಗ್ಗೆ ಮತ್ತೆ ಚರ್ಚೆ ಆರಂಭಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಬ್ಬರ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿವೆ. ಆದರೆ ಈ ಕುರಿತು ವಿಜಯ್ ಅಥವಾ ತ್ರಿಷಾ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

Laxman Savadi : ಪ್ರಸಂಗ ಬಂದ್ರೆ ಮೆಟ್ಟಲ್ಲಿ ಹೊಡೆಯುತ್ತೇನೆ.. #pratidhvani

ಪ್ರಮಾಣವಚನ ಸಮಾರಂಭದಲ್ಲಿ ತ್ರಿಷಾ, ವಿಜಯ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಕ್ಷಣಗಳೂ ವೈರಲ್ ಆಗಿವೆ. ವಿಶೇಷವಾಗಿ ವಿಜಯ್ ತಾಯಿ ಶೋಭಾ ಚಂದ್ರಶೇಖರ್ ಅವರ ಜೊತೆಗಿನ ಫೋಟೋಗಳು ಅಭಿಮಾನಿಗಳ ಗಮನ ಸೆಳೆದಿವೆ. ಇದೀಗ “ದಿ ಲವ್ ಇಸ್ ಆಲ್ವೇಸ್ ಲೌಡರ್” ಎಂಬ ಕ್ಯಾಪ್ಷನ್ ತಮಿಳು ಸಿನಿರಂಗ ಮತ್ತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅಭಿಮಾನಿಗಳು ಅದರ ಅರ್ಥ ಹುಡುಕುವಲ್ಲಿ ಬ್ಯುಸಿಯಾಗಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #kollywood#TamilCinema#ThalapathyVijay#trendingnews#vijay#ViralPostEntertainmentNewspratidavaniSocialMediaBuzzTVK
Previous Post

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

Next Post

ಸಂದಿಗ್ಧ ಮತದಾರ ನಿರ್ದೇಶಿತ ಮತದಾನ

Related Posts

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!
Top Story

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

by ಪ್ರತಿಧ್ವನಿ
May 12, 2026
0

ದೇಶದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ NEET ಕುರಿತು ಮತ್ತೊಮ್ಮೆ ಭಾರೀ ವಿವಾದ ಎದ್ದಿದೆ. ಮಹಾರಾಷ್ಟ್ರದ ನಾಶಿಕ್‌ನಲ್ಲಿ ನಡೆದಿರುವ ಘಟನೆ ಇದೀಗ ದೊಡ್ಡ ಮಟ್ಟದ ಪರೀಕ್ಷಾ ಹಗರಣದ...

Read moreDetails
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
Next Post
ಸಂದಿಗ್ಧ ಮತದಾರ ನಿರ್ದೇಶಿತ ಮತದಾನ

ಸಂದಿಗ್ಧ ಮತದಾರ ನಿರ್ದೇಶಿತ ಮತದಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada