• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in ರಾಜಕೀಯ
0
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ
Share on WhatsAppShare on FacebookShare on Telegram

ಬೆಂಗಳೂರು:

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಮತ್ತು ರಾಜ್ಯ ಸರ್ಕಾರದ ವಿರುದ್ಧದ ಟೀಕೆಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ.ಪ್ರಧಾನಿ ಮೋದಿ ಅವರ ಭಾಷಣವು “ಸುಳ್ಳು ಮತ್ತು ದ್ವೇಷದಿಂದ ಕೂಡಿದೆ” ಎಂದು ಸಿದ್ದರಾಮಯ್ಯ ಟೀಕಿಸಿದ ಬೆನ್ನಲ್ಲೇ, ಪ್ರಲ್ಹಾದ್ ಜೋಶಿ ರಾಜ್ಯ ಸರ್ಕಾರದ ಆಡಳಿತ ವೈಫಲ್ಯಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ. ಜಾಹೀರಾತುಗಳ ಆವರಣದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಡಲು ಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ADVERTISEMENT
ನೀಟ್‌ ಸಂತ್ರಸ್ತರ ಬೆನ್ನಿಗೆ ನಿಂತ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ.. #pratidhvani

ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಹದಗೆಡಿಸಿದ್ದು, ‘ಗ್ಯಾರಂಟಿ ಆಧಾರಿತ ಸಾಲದ ಬಲೆ’ಗೆ ಕರ್ನಾಟಕವನ್ನು ತಳ್ಳಲಾಗಿದೆ ಎಂದು ಜೋಶಿ ಟೀಕಿಸಿದ್ದಾರೆ. ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಕಾಂಗ್ರೆಸ್ ನಾಯಕರು ಅಧಿಕಾರ ಹಂಚಿಕೆ ಮತ್ತು ಆಂತರಿಕ ಕಿತ್ತಾಟದಲ್ಲೇ ನಿರತರಾಗಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.ಬೆಂಗಳೂರು ನಗರದ ರಸ್ತೆಗಳು ಗುಂಡಿಗಳಿಂದ ಹದಗೆಟ್ಟಿದ್ದು, ಗುತ್ತಿಗೆದಾರರು ಬಾಕಿ ಬಿಲ್ ಪಾವತಿಗಾಗಿ ಪ್ರತಿಭಟನೆ ನಡೆಸುತ್ತಿರುವುದು ಆಡಳಿತ ಹಳಿ ತಪ್ಪಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಜೋಶಿ ಹೇಳಿದ್ದಾರೆ.

CCB arrests notorious mobile thieves in Bangalore : ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಅಟ್ಟಹಾಸ #pratidhvani

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಾಲು, ವಿದ್ಯುತ್, ಇಂಧನ ಸೇರಿದಂತೆ ಸುಮಾರು 48 ಅಗತ್ಯ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆಯಾಗಿದೆ ಎಂದು ಆರೋಪಿಸಿದ ಅವರು, ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಲಾಗಿದೆ ಎಂದು ಕಿಡಿಕಾರಿದರು.ಇದೇ ವೇಳೆ, ಯುಪಿಎ ಆಡಳಿತ ಅವಧಿಯಲ್ಲಿ ದೇಶದ ಆರ್ಥಿಕತೆ ಕುಸಿತ ಕಂಡಿತ್ತು. ಆದರೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಜೋಶಿ ಹೇಳಿದ್ದಾರೆ.

ಇತರರನ್ನು ಟೀಕಿಸುವ ಮೊದಲು ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದೊಳಗಿನ ಅಧಿಕಾರ ದಾಹ, ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಆಡಳಿತ ವೈಫಲ್ಯಗಳಿಗೆ ಉತ್ತರ ನೀಡಬೇಕು ಎಂದು ಪ್ರಲ್ಹಾದ್ ಜೋಶಿ ಸವಾಲು ಹಾಕಿದರು.

 

Tags: #bengaluru#bjp#narendramodi#PoliticalWar#PralhadJosh#siddaramaiahcongressgovernmentGuaranteeschemei #KarnatakaPoliticskarnatakanews
Previous Post

ಪ್ರಕೃತಿ ವಿಕೋಪದ ಎಚ್ಚರಿಕೆ ನೀಡಿದ ಕೋಡಿಶ್ರೀ ನುಡಿದ ಭವಿಷ್ಯವೇನು ?

Next Post

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Related Posts

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!
Top Story

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

by ಪ್ರತಿಧ್ವನಿ
May 12, 2026
0

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಗುವಂತಹ ಘಟನೆ ಬೆಳಕಿಗೆ ಬಂದಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್‌ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಬಿಜೆಪಿ ನಾಯಕ...

Read moreDetails
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada