• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

ಕೇಸರಿ ಶಾಲು ಧಾರ್ಮಿಕತೆಯ ಅಡಿಯಲ್ಲಿ ಬರುವುದಿಲ್ಲ, ಆದ್ದರಿಂದ ಶಾಲಾ – ಕಾಲೇಜುಗಳಲ್ಲಿ ಅವಕಾಶ ಇಲ್ಲ : ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ಶಾಲಾ – ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ ಶಾಲಾ ಕಾಲೇಜುಗಳಲ್ಲಿ ಸಾಂಪ್ರದಾಯಿಕ ಧಿರಿಸುಗಳನ್ನು ಧರಿಸಬಹುದು ಎಂದು ಹೇಳಿದ್ದಾರೆ.‌

ADVERTISEMENT
Actor Dileep Raj Passes Away : ದಿಲೀಪ್ ಗೆ ಆಗಿದ್ದೇನು? ತೆರೆಗೆ ಸರಿದ ರಾಜ! #pratidhvani

ಯಾವುದೇ ಧರ್ಮದ ಸಾಂಪ್ರದಾಯಿಕ ವಸ್ಥ್ರಗಳನ್ನು ಧರಿಸಬಹುದು, ಆದರೆ ರಾಜ್ಯದ ಸರ್ಕಾರಿ ಶಾಲಾ – ಕಾಲೇಜುಗಳಲ್ಲಿ ಕೇಸರಿ ಶಾಲು ಧರಿಸುವುದನ್ನ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ. ಕೇಸರಿ ಶಾಲು ಧಾರ್ಮಿಕತೆಯಡಿಯಲ್ಲಿ ಬರುವುದಿಲ್ಲ, ಆದ್ದರಿಂದ ಕೇಸರಿ ಶಾಲಿಗೆ ಶಾಲಾ – ಕಾಲೇಜುಗಳಲ್ಲಿ ಅವಕಾಶ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಇನ್ನೂ ಪ್ರಮುಖವಾಗಿ ಹಿಜಾಬ್ ನಿರ್ಬಂಧಿಸಿ‌ ಕಳೆದ 2022 ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನ ಹಿಂಪಡೆದ ಸರ್ಕಾರ, ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿ ಹೊಸ ಆದೇಶ ಜಾರಿಮಾಡಿದೆ.

ಸಾಮಾನ್ಯವಾಗಿ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು. ಸಮವಸ್ತ್ರ ಬದಲಿಸುವ, ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತಿರಬಾರದು ಎಂದು ಹೇಳಲಾಗಿದೆ.

Previous Post

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

Next Post

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

by ಪ್ರತಿಧ್ವನಿ
May 13, 2026
0

ನವದೆಹಲಿ: ದೇಶದ ಆರ್ಥಿಕತೆ ಬಲಪಡಿಸುವ ಉದ್ದೇಶದಿಂದ ಅನಗತ್ಯ ಚಿನ್ನ ಖರೀದಿಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಭಾರತ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!