• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಪ್ರತಿಧ್ವನಿ by ಪ್ರತಿಧ್ವನಿ
May 14, 2026
in Uncategorized
0
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
Share on WhatsAppShare on FacebookShare on Telegram

ಚೆನ್ನೈ: ಸಿ ಎಸ್ ಕೆ ತಂಡಕ್ಕೆ ಐಪಿಎಲ್ 2026ರ ಪ್ಲೇಆಫ್ ಹಾದಿ ಕಠಿಣವಾಗುತ್ತಿರುವ ನಡುವೆಯೇ, ಅಭಿಮಾನಿಗಳ ಗಮನ ಈಗ ಸಂಪೂರ್ಣವಾಗಿ ಎಂಎಸ್ ಧೋನಿ ಅವರತ್ತ ನೆಟ್ಟಿದೆ. ಗಾಯದ ಕಾರಣದಿಂದ ಈ ಆವೃತ್ತಿಯಲ್ಲಿ ಇನ್ನೂ ಒಂದೂ ಪಂದ್ಯ ಆಡದ ಧೋನಿ ಯಾವಾಗ ಮೈದಾನಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಕೋಟ್ಯಂತರ ಅಭಿಮಾನಿಗಳನ್ನು ಕಾಡುತ್ತಿದೆ.

ADVERTISEMENT
Santosh Lad on Modi: ಗೋಲ್ಡ್ ಬಾಂಡ್ ಮಾರಿ ಚಿನ್ನ ಖರೀದಿ ಮಾಡಬೇಡಿ ಅಂತ ಯಾಕೆ ಹೇಳ್ತಿದ್ದೀರಿ ಎಂದ ಲಾಡ್

ಸಿಎಸ್‌ಕೆ ಇದುವರೆಗೆ ಲೀಗ್ ಹಂತದಲ್ಲಿ 11 ಪಂದ್ಯಗಳನ್ನು ಆಡಿದ್ದು, ಇನ್ನೂ ಮೂರು ಪಂದ್ಯಗಳು ಮಾತ್ರ ಬಾಕಿಯಿವೆ. ಈ ಮೂರು ಪಂದ್ಯಗಳನ್ನೂ ಗೆದ್ದರೂ ಪ್ಲೇಆಫ್ ಪ್ರವೇಶಕ್ಕಾಗಿ ಇತರೆ ತಂಡಗಳ ಫಲಿತಾಂಶದ ಮೇಲೂ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಐಪಿಎಲ್ ಆರಂಭಕ್ಕೂ ಮುನ್ನವೇ ಧೋನಿ ಗಾಯಗೊಂಡಿದ್ದರಿಂದ ಆರಂಭಿಕ ಪಂದ್ಯಗಳಲ್ಲಿ ಅವರು ಆಡಲಾರರು ಎಂದು ಫ್ರಾಂಚೈಸಿ ತಿಳಿಸಿತ್ತು. ಆದರೆ ಲೀಗ್ ಹಂತ ಅಂತ್ಯದತ್ತ ಸಾಗುತ್ತಿದ್ದರೂ ಧೋನಿ ಕಣಕ್ಕಿಳಿಯುವ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿರಲಿಲ್ಲ.

Santosh Lad on BJP: ಬಿಜೆಪಿ ನಾಯಕರ ಟೀಕೆಗಳಿಗೆ ಖಡಕ್ ಕೌಂಟರ್ ಕೊಟ್ಟ ಸಚಿವ ಸಂತೋಷ್ ಲಾಡ್ #pratidhvani

ಈ ನಡುವೆ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿಯೊಂದು ಸಿಕ್ಕಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮುಂದಿನ ಪಂದ್ಯಕ್ಕಾಗಿ ಸಿಎಸ್‌ಕೆ ತಂಡದೊಂದಿಗೆ ಧೋನಿ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿಕೆಯನ್ನು ಉಲ್ಲೇಖಿಸಿ ಕ್ರಿಕ್‌ಬಜ್ ವರದಿ ಮಾಡಿದ್ದು, ಲಕ್ನೋಗೆ ತೆರಳುವ ಇಂಡಿಗೊ ವಿಮಾನದಲ್ಲಿ ಒಟ್ಟು 60 ಟಿಕೆಟ್‌ಗಳನ್ನು ಬುಕ್ ಮಾಡಲಾಗಿದ್ದು, ಅದರಲ್ಲಿ ಧೋನಿ ಹೆಸರೂ ಸೇರಿದೆ ಎಂದು ತಿಳಿಸಿದೆ. ಆದರೆ ಅವರು ಪಂದ್ಯದಲ್ಲಿ ಆಡಲಿದೆಯೇ ಎಂಬುದರ ಬಗ್ಗೆ ಇನ್ನೂ ಅಧಿಕೃತ ದೃಢೀಕರಣ ಬಂದಿಲ್ಲ.

N Chaluvaraya Swamy : ಮರ್ಯಾದೆ ಹೋಗುತ್ತೆ ಮಾಜಿ ಸಿಎಂ HD Kumaraswamyಗೆ ಸರಿಯಾಗಿ ಮಾತಾಡೋಕೆ ಹೇಳ್ರೀ..

ಒಂದು ವೇಳೆ ಲಕ್ನೋ ವಿರುದ್ಧದ ಪಂದ್ಯದಲ್ಲೂ ಧೋನಿ ಕಣಕ್ಕಿಳಿಯದಿದ್ದರೆ, ಮೇ 18ರಂದು ಸನ್ ರೈಸರ್ ಹೈದರಾಬಾದ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಅವರು ಆಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಪಂದ್ಯವು ಚೆನ್ನೈನ ಎಂ.ಎ. ಚಿದಂಬರಂ ಮೈದಾನದಲ್ಲಿ ಸಿಎಸ್‌ಕೆ ತಂಡದ ಕೊನೆಯ ಲೀಗ್ ಪಂದ್ಯವಾಗಿರುವುದರಿಂದ, ಧೋನಿ ತಮ್ಮ ತವರು ಅಭಿಮಾನಿಗಳ ಎದುರು ಅಂತಿಮ ಐಪಿಎಲ್ ಪಂದ್ಯ ಆಡಬಹುದು ಎಂಬ ಊಹಾಪೋಹಗಳು ಜೋರಾಗಿವೆ.ನಿವೃತ್ತಿಯ ಅಂಚಿನಲ್ಲಿರುವ ಧೋನಿ, ಚೆಪಾಕ್ ಮೈದಾನದಲ್ಲೇ ಐಪಿಎಲ್‌ಗೆ ವಿದಾಯ ಹೇಳುವರಾ ಎಂಬ ಕುತೂಹಲ ಇದೀಗ ಕ್ರಿಕೆಟ್ ಅಭಿಮಾನಿಗಳಲ್ಲಿ ಹೆಚ್ಚಿದೆ.

Tags: #ChennaiSuperKings#Chepauk#CSKFans#DhoniFans#IPL#IPLNews#LucknowSuperGiants#MSDhoni#SunrisersHyderabadcricketnewsCricketUpdatesCSKDhoniIndianCricketIPL2026
Previous Post

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷರಾ?; ರೀನಾ ಶರ್ಮಾ ಹೇಳಿಕೆ ಸಂಚಲನ

Next Post

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

Related Posts

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ
Uncategorized

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ನಾಳೆ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಜಾಮೀನು ಅರ್ಜಿ...

Read moreDetails
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷರಾ?; ರೀನಾ ಶರ್ಮಾ ಹೇಳಿಕೆ ಸಂಚಲನ

May 14, 2026
ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

May 14, 2026
Next Post
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada