• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in Uncategorized
0
BREAKING NEWS ; ನಟ ದರ್ಶನ್‌ಗೆ ಇನ್ನೂ 1 ವರ್ಷ ಜೈಲು ವಾಸ : ಕಾಲಾವಕಾಶ ಕೇಳಿದ ಸುಪ್ರೀಂಕೋರ್ಟ್‌
Share on WhatsAppShare on FacebookShare on Telegram

ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್‌ಗೆ ಸುಪ್ರೀಂಕೋರ್ಟ್‌ ಆಘಾತ ನೀಡಿದೆ. ಇಂದು ನಡೆದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌ ವಿಚಾರಣೆಗೆ ಇನ್ನೂ 1 ವರ್ಷ ಸಮಯವನ್ನು ನೀಡಿದೆ.

ADVERTISEMENT
CM Rekha Gupta : ಕಠಿಣ ನಿಯಮ ಜಾರಿಗೆ ತಂದ ದೆಹಲಿ ಸಿಎಂ ರೇಖಾ ಗುಪ್ತಾ.. #pratidhvani

ಅಲ್ಲದೆ ಒಂದು ವರ್ಷದ ಕಾಲ ಸಂಪೂರ್ಣ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಕಾಲಾವಕಾಶ ನೀಡಿದೆ. ಒಂದು ವರ್ಷದಲ್ಲಿ ಬಹತೇಕ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಹೀಗಾಗಿ ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್‌ ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಆದೇಶದಿಂದ ಮುಂದಿನ ವರ್ಷ ಮೇ 15ರವರೆಗೆ ದರ್ಶನ್‌ಗೆ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

ಅನಗತ್ಯ ಕಾರಣ ನೀಡಿ ಸಾಕ್ಷ್ಯ ವಿಚಾರಣೆ ಮುಂದೂಡಬಾರದು, 1 ವರ್ಷದಲ್ಲಿ ಬಹುತೇಕ ಅರ್ಜಿಯ ವಿಚಾರಣೆ ನಡೆಯದಿದ್ದರೆ ಮತ್ತೆ ಅರ್ಜಿಯ ಪರಿಶೀಲನೆ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ.

ದರ್ಶನ್‌ ಮಧ್ಯಂತರ ಜಾಮೀನು ಅರ್ಜಿಯಲ್ಲಿ ಏನಿತ್ತು..?

ಪ್ರಮುಖವಾಗಿ ಜೈಲಿನಲ್ಲಿ ಸೌಲಭ್ಯಗಳ ಕೊರತೆಯಾಗುತ್ತಿದೆ, ನನ್ನ ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ ಸಿಗುತ್ತಿಲ್ಲ, ಆರೋಗ್ಯ ಸಮಸ್ಯೆ ಕಾಡುತ್ತಿದೆ, ಸಹ ಕೈದಿಗಳಿಂದ ಕಿರುಕುಳ, ಬೆದರಿಕೆಗಳು ನಡೆಯುತ್ತಿವೆ, ಅಲ್ಲದೆ ಕ್ವಾರಂಟೈನ್ ಸೆಲ್​​ನಲಿ ಇಟ್ಟಿರುವುಸು ಸೇರಿ ಹೀಗೆ ಅನೇಕ ಕಾರಣಗಳೊಂದಿಗೆ ದರ್ಶನ್ ಜಾಮೀನಿಗಾಗಿ ಸುಪ್ರೀಂಕೋರ್ಟ್​ ಮೆಟ್ಟಲೇರಿದ್ದರು.

ಸುಪ್ರೀಂಕೋರ್ಟ್‌ ಹೇಳಿದ್ದೇನು..?

ಇವರು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಸಾಕ್ಷ್ಯಗಳ ವಿಚಾರಣೆಗೆ ತುಂಬಾ ವಿಳಂಬವಾಗಿದೆ, 60 ಸಾಕ್ಷಿಗಳ ವಿಚಾರಣೆ ಶೀಘ್ರ ಮುಗಿಸಬೇಕಿದೆ. ಅನಗತ್ಯ ಕಾರಣ ನೀಡಿ ಸಾಕ್ಷ್ಯಗಳ ವಿಚಾರಣೆ ಮುಂದೂಡಬಾರದು. ಹೀಗಾಗಿ ಸಾಕ್ಷ್ಯಗಳ ವಿಚಾರಣೆಗೆ 1 ವರ್ಷ ಕಾಲಾವಕಾಶ ನೀಡಲಾಗಿದೆ. ಬಳಿಕ ಜಾಮೀನು ಅರ್ಜಿಯ ಪರಿಶೀಲನೆ ನಡೆಸಲಾಗುವುದು. 272 ಸಾಕ್ಷಿಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆಯಷ್ಟೇ ಆಗಿದೆ. ಇದಕ್ಕೆ ಸಂಬಂಧಿಸಿದ ವಿವರವಾದ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

 

Previous Post

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

Related Posts

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ
Uncategorized

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ನಾಳೆ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಜಾಮೀನು ಅರ್ಜಿ...

Read moreDetails
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷರಾ?; ರೀನಾ ಶರ್ಮಾ ಹೇಳಿಕೆ ಸಂಚಲನ

May 14, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada