• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ದರ್ಶನ್ ಸಿಎಂ ಆದರೆ ನಾನು ಡಿಸಿಎಂ” : “ರೈಲಿನಿಂದ ಜೈಲಿನವರೆಗೂ ಫ್ರೀ”

ಪ್ರತಿಧ್ವನಿ by ಪ್ರತಿಧ್ವನಿ
May 18, 2026
in Top Story
0
“ದರ್ಶನ್ ಸಿಎಂ ಆದರೆ ನಾನು ಡಿಸಿಎಂ” : “ರೈಲಿನಿಂದ ಜೈಲಿನವರೆಗೂ ಫ್ರೀ”
Share on WhatsAppShare on FacebookShare on Telegram

ದರ್ಶನ್ ರಾಜಕೀಯ ಪ್ರವೇಶದ ಕುರಿತು ಅಭಿಮಾನಿಗಳ ಚರ್ಚೆ ಜೋರಾಗಿರುವ ನಡುವೆಯೇ, ಪವಿತ್ರಾ ಗೌಡ ಪರ ವಕೀಲ ಬಾಲನ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ತಮಿಳುನಾಡಿನ ವಿಜಯ್ ಅವರ ರಾಜಕೀಯ ಘೋಷಣೆಗಳನ್ನು ಉಲ್ಲೇಖಿಸಿ ಮಾತನಾಡಿದ ಬಾಲನ್, “ದರ್ಶನ್ ಸಿಎಂ ಆದರೆ ನಾನು ಡಿಸಿಎಂ” ಎಂದು ವ್ಯಂಗ್ಯಭರಿತವಾಗಿ ಹೇಳಿದ್ದಾರೆ.

ADVERTISEMENT
Jagadish Shettar : ಡಿಕೆ ಶಿವಕುಮಾರ್‌ ಸಿಎಂ ಸ್ಥಾನ ಬಗ್ಗೆ ಜಗದೀಶ್ ಶೆಟ್ಟರ್ ಅಚ್ಚರಿ ಹೇಳಿಕೆ.! #pratidhvani

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇತ್ತೀಚಿನ ರಾಜಕೀಯದಲ್ಲಿ ಉಚಿತ ಭರವಸೆಗಳ ಮೂಲಕ ಜನರನ್ನು ಸೆಳೆಯುವ ಪ್ರವೃತ್ತಿಯನ್ನು ಟೀಕಿಸಿದರು. “ನನ್ನ ಬಳಿ ಈಗ ಲೋಕಲ್ ಕಾರಿದೆ, ಆದರೆ ರೋಲ್ಸ್ ರಾಯ್ಸ್ ಕಾರು ಬೇಕು. ಒಂದು ಕೋಟಿ ಮನೆ ಇದೆ, ಆದರೆ 120 ಕೋಟಿ ಮನೆ ಕಟ್ಟಿಸಬೇಕು. ಕ್ಯಾರವಾನ್ ಹತ್ತಿ ಭಾಷಣ ಮಾಡುವ ಆಸೆ ಇದೆ” ಎಂದು ಹಾಸ್ಯಾತ್ಮಕವಾಗಿ ಹೇಳಿದರು.

ಮುಂದುವರೆದು, “ಎಲ್ಲರಿಗೂ ಎಂಟು ಗ್ರಾಂ ಚಿನ್ನ, ಮದುವೆಗೆ ಎರಡು ಲಕ್ಷ ರೂ., ಬಸ್ ಮಾತ್ರವಲ್ಲ ರೈಲು ಮತ್ತು ವಿಮಾನವೂ ಫ್ರೀ” ಎಂದು ಹೇಳುವ ಮೂಲಕ ಉಚಿತ ಯೋಜನೆಗಳ ರಾಜಕೀಯದ ಮೇಲೆ ಟಾಂಗ್ ನೀಡಿದರು.

D. K. Shivakumar : ದಳಪತಿಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ.. #pratidhvani

“ರೈಲಿನಿಂದ ಜೈಲಿನವರೆಗೂ ಫ್ರೀ” ಎಂಬ ಬಾಲನ್ ಹೇಳಿಕೆ ಕೂಡ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.ಇನ್ನೊಂದೆಡೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಸದ್ಯ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಜೈಲಿನಲ್ಲಿದ್ದು, ಅವರ ರಾಜಕೀಯ ಪ್ರವೇಶದ ಬಗ್ಗೆ ಅಭಿಮಾನಿಗಳಲ್ಲಿ ಚರ್ಚೆ ಮುಂದುವರಿದಿದೆ.

Tags: DarshanDarshan fansDarshan PoliticsFreebies PoliticsKarnataka Politicslawyer BalanPavitra gowdaRenukaswamy CaseVijay politics
Previous Post

ಇಂಧನ ಇಲಾಖೆಯ ಎಲ್ಲಾ ಎಸ್ಕಾಂಗಳ ಲೈನ್ ಮ್ಯಾನ್ ಗಳು ಕಡ್ಡಾಯ ಸಮವಸ್ತ್ರ,ಗುರುತಿನ ಚೀಟಿ ಧರಿಸಲು ಆದೇಶ

Next Post

“ಟಿವಿಕೆ ಸರ್ಕಾರ ಹೆಚ್ಚು ದಿನ ಉಳಿಯಲ್ಲ” :ವಿಜಯ್ ಸರ್ಕಾರಕ್ಕೆ ಡಿಎಂಕೆ ನಾಯಕಿ ಸವಾಲು

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
“ಟಿವಿಕೆ ಸರ್ಕಾರ ಹೆಚ್ಚು ದಿನ ಉಳಿಯಲ್ಲ” :ವಿಜಯ್ ಸರ್ಕಾರಕ್ಕೆ ಡಿಎಂಕೆ ನಾಯಕಿ ಸವಾಲು

“ಟಿವಿಕೆ ಸರ್ಕಾರ ಹೆಚ್ಚು ದಿನ ಉಳಿಯಲ್ಲ” :ವಿಜಯ್ ಸರ್ಕಾರಕ್ಕೆ ಡಿಎಂಕೆ ನಾಯಕಿ ಸವಾಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!