• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮುಖ್ಯ ಶೂಟರ್  ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
May 19, 2026
in ರಾಜಕೀಯ
0
ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮುಖ್ಯ ಶೂಟರ್  ಬಂಧನ
Share on WhatsAppShare on FacebookShare on Telegram

CBI ಚಂದ್ರನಾಥ್ ರಥ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಪ್ರಕರಣದ ಪ್ರಮುಖ ಶೂಟರ್ ರಾಜ್‌ಕುಮಾರ್‌ನನ್ನು ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಬಂಧಿಸಿದೆ. ಉತ್ತರ ಪ್ರದೇಶ ಪೊಲೀಸರ ಸಹಯೋಗದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿರುವ ಸಿಬಿಐ, ಟ್ರಾನ್ಸಿಟ್ ರಿಮಾಂಡ್ ಪಡೆದು ಮಂಗಳವಾರ ಕೋಲ್ಕತ್ತಾದ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದೆ.

ADVERTISEMENT

ಚಂದ್ರನಾಥ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕರಾಗಿದ್ದರು. ಮೇ 6ರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಲತಲಾ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಸಮೀಪದಿಂದ ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಈ ಘಟನೆ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಬಳಿಕ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.ಸಿಬಿಐ ಮೂಲಗಳ ಪ್ರಕಾರ, ಈ ಹತ್ಯೆಯ ಹಿಂದೆ ದೊಡ್ಡ ಅಂತಾರಾಜ್ಯ ಸುಪಾರಿ ಗ್ಯಾಂಗ್ ಕಾರ್ಯನಿರ್ವಹಿಸಿರುವ ಶಂಕೆ ವ್ಯಕ್ತವಾಗಿದೆ. ರಾಜ್‌ಕುಮಾರ್ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಈ ಮೊದಲು Buxarನಿಂದ ಮಯಾಂಕ್ ರಾಜ್ ಮಿಶ್ರಾ ಹಾಗೂ ವಿಕಿ ಮೌರ್ಯ ಬಂಧಿತರಾಗಿದ್ದು, ಮತ್ತೊಬ್ಬ ಆರೋಪಿ ರಾಜ್ ಸಿಂಗ್‌ನನ್ನು ಬಲ್ಲಿಯಾದಲ್ಲಿ ವಶಕ್ಕೆ ಪಡೆಯಲಾಗಿತ್ತು.ಒಟ್ಟು ಎಂಟು ಮಂದಿ ಈ ಕೊಲೆಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳು ವಿಚಾರಣೆ ವೇಳೆ ಹೇಳಿಕೆ ಬದಲಾಯಿಸುತ್ತಿರುವುದಾಗಿ ತಿಳಿದುಬಂದಿದೆ.ಚಂದ್ರನಾಥ್ ರಥ್ ಹತ್ಯೆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ರಾಜಕೀಯ ವಾಕ್ಸಮರ ಆರಂಭವಾಗಿದೆ.ಬಿಜೆಪಿ ನಾಯಕರು ಈ ಹತ್ಯೆಯ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಆರೋಪಿಸಿದ್ದು, ಕೆಲವರು ಅಭಿಷೇಕ್ ಬ್ಯಾನರ್ಜಿ ಹೆಸರು ಕೂಡ ಉಲ್ಲೇಖಿಸಿದ್ದಾರೆ. ಆದರೆ ಈ ಆರೋಪಗಳನ್ನು ಟಿಎಂಸಿ ತಳ್ಳಿಹಾಕಿದ್ದು, ನಿಜವಾದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದೆ.

 

Tags: Abhishek BanerjeeBJPCBICBI investigationChandranath Rath Murder CaseKolkata CrimepratidavaniRajkumar ArrestedSuvendu AdhikariTMCwest bengal politics
Previous Post

ದರ್ಶನ್ ಜಾಮೀನು ಅರ್ಜಿಗೆ ಹೊಸ ಟ್ವಿಸ್ಟ್; ಸುಪ್ರೀಂಕೋರ್ಟ್‌ಗೆ ಜೈಲು ರಿಪೋರ್ಟ್ ಹೀಗಿದೆ

Next Post

ಭಾರಿ ಮಳೆಗೆ ಬೆಂಗಳೂರು ತತ್ತರ: ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ಕಾರುಗಳು ಮುಳುಗು

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ಭಾರಿ ಮಳೆಗೆ ಬೆಂಗಳೂರು ತತ್ತರ: ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ಕಾರುಗಳು ಮುಳುಗು

ಭಾರಿ ಮಳೆಗೆ ಬೆಂಗಳೂರು ತತ್ತರ: ಅಪಾರ್ಟ್‌ಮೆಂಟ್‌ಗಳಿಗೆ ನೀರು ನುಗ್ಗಿ ಕಾರುಗಳು ಮುಳುಗು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada