• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

ನಿಷ್ಪಕ್ಷಪಾತ ತನಿಖೆಗೆ ಆದೇಶ ಮಾಡುವುದರ ಜೊತೆಗೆ ಮರು ಪರೀಕ್ಷೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಿ : ಅಶೋಕ್‌ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
May 17, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ ಅತ್ಯಂತ ವಿಶ್ವಾಸ್ವಾರ್ಹ ನೇಮಕಾತಿಗೆ ಹೆಸರುವಾಸಿಯಾಗಿದ್ದ ಕೆಇಎನಲ್ಲೂ ಅಕ್ರಮದ ವಾಸನೆಗಳೂ ಕೇಳಿ ಬಂದಿದೆ.

ADVERTISEMENT
Dried Krishna riverbed : ಅಥಣಿಯಲ್ಲಿ ಬತ್ತಿದ ಕೃಷ್ಣಾ ನದಿ, ಮಹಾ ಸರ್ಕಾರದೊಂದಿಗೆ ಮಾತನಾಡಿ ನೀರು ಹರಿಸಲು ಆಗ್ರಹ..!

ಈ ಕುರಿತು ವಿಪಕ್ಷ ನಾಯಕ ಆರ್‌.ಅಶೋಕ್‌ ಹೊಸ ಬಾಂಬ್‌ ಸಿಡಿದಿದ್ದು, ಭ್ರಷ್ಟ ಕಾಂಗ್ರೆಸ್‌  ಸರ್ಕಾರದಲ್ಲಿ ಕರ್ನಾಟಕ ಲೋಕಸೇವಾ ಆಯೋಗ  (Karnataka Publice service Commission) ಹಗರಣದ ಬಳಿಕ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಪರೀಕ್ಷೆಯಲ್ಲೂ ಅಕ್ರಮ ಕೇಳಿ ಬಂದಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 10ರಂದು ಕೃಷಿ ವಿಜ್ಞಾನ ಕೋರ್ಸ್‌ಗಳ ಆಯ್ಕೆಗಾಗಿ ರಾಜ್ಯದ ಒಟ್ಟು 17 ಕೇಂದ್ರಗಳಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಿತ್ತು. ಆದರೆ, ಚಿತ್ರದುರ್ಗದ ಹಿರಿಯೂರು ಕೇಂದ್ರವೊಂದರಲ್ಲೇ 74 ವಿದ್ಯಾರ್ಥಿಗಳಿಗೆ 200ಕ್ಕೆ 200 ಪೂರ್ಣ ಅಂಕಗಳು ಬಂದಿದ್ದು ಹೇಗೆ ? ಒಂದೇ ಕೇಂದ್ರದಲ್ಲಿ ಇಷ್ಟೊಂದು ವಿದ್ಯಾರ್ಥಿಗಳಿಗೆ ಔಟ್‌ ಆಪ್‌ ಔಟ್‌ ಮಾರ್ಕ್ಸ್‌ ಬಂದಿರುವುದು ಪರೀಕ್ಷಾ ಅಕ್ರಮ ನಡೆದಿರುವುದಕ್ಕೆ ಸಾಕ್ಷಿ ಎಂದು ಪೋಷಕರೇ ಆರೋಪಿಸಿದ್ದಾರೆ ಎಂದು ಆರ್‌.ಅಶೋಕ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.

ಇದನ್ನೂ ಓದಿ : ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಡ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ. ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಅವರೇ, ಕೃಷಿ ವಿಜ್ಞಾನ ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಯನ್ನು (KCET) ರದ್ದುಗೊಳಿಸಿ, ನಿಷ್ಪಕ್ಷಪಾತ ತನಿಖೆಗೆ ಆದೇಶಿ, ಜೊತೆಗೆ ಮರು ಪರೀಕ್ಷೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಿ ಎಂದು ಆಗ್ರಹಿಸುತ್ತೇವೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Tags: bjp karnatakaCM Siddaramaiahcongress karnatakaJobS dreamsKarnataka Governmentkarnataka government jobsKEAKPSCN Chaluvaraya SwamyPratidhvaniR AshokScamStudents Life
Previous Post

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

Next Post

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
Next Post
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!