• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಪೆಟ್ರೋಲ್, ಡೀಸೆಲ್ ದರ ಏರಿಕೆ : ಕೇಂದ್ರದ ವಿರುದ್ಧ ಶಾಸಕ ಲಕ್ಷ್ಮಣ ಸವದಿ ಆಕ್ರೋಶ..!

ಪ್ರತಿಧ್ವನಿ by ಪ್ರತಿಧ್ವನಿ
May 17, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿವೆ. ಈ ನಡುವೆಯೇ ಅಥಣಿಯ ಕಾಂಗ್ರೆಸ್‌ ಶಾಸಕ  ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.

ADVERTISEMENT
Sharan Prakash Patil : ಕೇಂದ್ರ ಸರ್ಕಾರದ ವಿರುದ್ಧ ಸಚಿವ ಶರಣ ಪ್ರಕಾಶ್‌ ಪಾಲೀಲ್‌ ಆಕ್ರೋಶ..! #neetexam

ಜಾಗತಿಕ ವಿದ್ಯಮಾನಗಳ ನೆಪವೊಡ್ಡಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ದರ ಹೆಚ್ಚಳದ ಹೊರೆಯನ್ನು ನೇರವಾಗಿ ಸಾರ್ವಜನಿಕರ ಮೇಲೆ ಹಾಕುವ ಬದಲು ಕೇಂದ್ರ ಸರ್ಕಾರವು ತಾನು ವಿಧಿಸುವ ತೆರಿಗೆಯಲ್ಲಿ ಕಡಿತ ಮಾಡಬೇಕಿತ್ತು ಎಂದು ಅಥಣಿ  ಶಾಸಕ ಲಕ್ಷ್ಮಣ ಸವದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

ಇಂಧನ ದರ ಏರಿಕೆಯಿಂದ ಜನಸಾಮಾನ್ಯರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರವು ತಾನು ವಿಧಿಸುವ ತೆರಿಗೆಯಲ್ಲಿ ಕನಿಷ್ಠ ಮೂರು ರೂಪಾಯಿಗಳನ್ನಾದರೂ ಕಡಿಮೆ ಮಾಡಿಕೊಂಡಿದ್ದರೆ ಸಾರ್ವಜನಿಕರಿಗೆ ಇಷ್ಟೊಂದು ಹೊರೆಯಾಗುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನೂ, “ಬೆಳಗಾವಿ ಜಿಲ್ಲೆಗೆ ಒಂದು ಡಿಸಿಎಂ (ಉಪಮುಖ್ಯಮಂತ್ರಿ) ಸ್ಥಾನ ಸಿಗುವ ಮಾತುಗಳು ಕೇಳಿಬರುತ್ತಿವೆಯಲ್ಲ? ಎಂಬ ವಿಚಾರಕ್ಕೆ ಶಾಸಕ ಸವದಿ ಯಾವುದೇ ಸ್ಪಷ್ಟ ಅಥವಾ ನೇರವಾದ ಪ್ರತಿಕ್ರಿಯೆ ನೀಡದೆ, ವಿಷಯವನ್ನು ಬೇರೆಡೆಗೆ ಹೊರಳಿಸಿ ಮಾಧ್ಯಮಗಳ ಪ್ರಶ್ನೆಗಳಿಂದ ಜಾರಿಕೊಂಡಿದ್ದಾರೆ.

Tags: Amit ShahAthani MLABelagavi PoliticsBJPcongress karnatakaDCM Postdiesel price hikeGovernment of IndiaKarnataka GovernmentLaxman SavadiNarendra Modipetrol price hikePratidhvaniSatish Jarakiholi
Previous Post

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

Related Posts

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ...

Read moreDetails
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada