• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

ಪ್ರತಿಧ್ವನಿ by ಪ್ರತಿಧ್ವನಿ
May 19, 2026
in ಕರ್ನಾಟಕ
0
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?
Share on WhatsAppShare on FacebookShare on Telegram

ರಾಜ್ಯಾದ್ಯಂತ ಸಾರಿಗೆ ನೌಕರರು ಕರೆ ನೀಡಿದ್ದ ಮುಷ್ಕರವನ್ನು ಕೊನೆ ಕ್ಷಣದಲ್ಲಿ ಹಿಂಪಡೆಯಲಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ ಸಾರಿಗೆ ನೌಕರರ ಒಕ್ಕೂಟ ಅಧಿಕೃತವಾಗಿ ಮುಷ್ಕರ ವಾಪಸ್ ಪಡೆಯುವುದಾಗಿ ಘೋಷಿಸಿದೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ನೌಕರರ ಒಕ್ಕೂಟದ ಸಂಚಾಲಕ ಜಯದೇವರಾಜೆ ಅರಸ್, “ಹೈಕೋರ್ಟ್ ಆದೇಶಕ್ಕೆ ಗೌರವ ಸೂಚಿಸಿ ಮುಷ್ಕರವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ADVERTISEMENT

ಇದರಿಂದ ಬುಧವಾರ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಸಾರ್ವಜನಿಕರಿಗೆ ಎಂದಿನಂತೆ ಸಾರಿಗೆ ಸೇವೆ ಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಲಾಗಿದೆ.ವೇತನ ಪರಿಷ್ಕರಣೆ, ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು, ಬಾಕಿ ಸೌಲಭ್ಯಗಳ ಜಾರಿಗೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದವು.

Jagadish Shettar : ಡಿಕೆ ಶಿವಕುಮಾರ್‌ ಸಿಎಂ ಸ್ಥಾನ ಬಗ್ಗೆ ಜಗದೀಶ್ ಶೆಟ್ಟರ್ ಅಚ್ಚರಿ ಹೇಳಿಕೆ.! #pratidhvani

ಮುಷ್ಕರದ ಭೀತಿಯಿಂದ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿತ್ತು.ಈ ನಡುವೆ ಸರ್ಕಾರ ಹಾಗೂ ನ್ಯಾಯಾಲಯದ ಮಟ್ಟದಲ್ಲಿ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಷ್ಕರ ಹಿಂತೆಗೆದುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ. “ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮೊದಲೇ ಮಾಹಿತಿ ನೀಡಲಾಗಿತ್ತು. ಹಠಾತ್ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಜಯದೇವರಾಜೆ ಅರಸ್ ತಿಳಿಸಿದ್ದಾರೆ.ನ್ಯಾಯಾಲಯದ ಆದೇಶ ಪಾಲನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಶಾಲೆ, ಕಾಲೇಜು, ಕಚೇರಿ ಹಾಗೂ ದೂರ ಪ್ರಯಾಣ ಮಾಡುವವರಿಗೆ ಬಸ್ ಸೇವೆ ಎಂದಿನಂತೆ ದೊರೆಯಲಿದೆ ಎಂದು ಸಾರಿಗೆ ನೌಕರರ ಒಕ್ಕೂಟ ಭರವಸೆ ನೀಡಿದೆ.

Tags: #bmtc#BusStrikeCancelled#KarnatakaHighCourt#TransportEmployees#TransportStrikeBengaluruNewskarnatakanewsKSRTCpratidavani
Previous Post

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

Next Post

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

Related Posts

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ
ಕರ್ನಾಟಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

by ಪ್ರತಿಧ್ವನಿ
May 20, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ (Slum Development Board) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಭ್ರಷ್ಟಾಚಾರ,...

Read moreDetails
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

ಮುಷ್ಕರ ಬೇಡ, ಸರ್ಕಾರದೊಂದಿಗೆ ಚರ್ಚಿಸಿ : ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

May 19, 2026
Next Post
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!