• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಜಿಬಿಎ ಎಲೆಕ್ಷನ್‌, ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್‌ನಿಂದ ಆದೇಶ..

ಪ್ರತಿಧ್ವನಿ by ಪ್ರತಿಧ್ವನಿ
May 20, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ ಇಂದು ಬುಧವಾರ ಆದೇಶ ಹೊರಡಿಸಿದೆ.‌

ADVERTISEMENT
Upendra EXCLUSIVE INTERVIEW : ಸೇವಕನಾ, ನಾಯಕನಾ ನೀವೇ ಡಿಸೈಡ್ ಮಾಡಿPrajaakeeya | Upendra | #pratidhvani

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೊಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ ಪಂಚೋಲಿ ಅವರಿದ್ದ ಪೀಠವು, ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದ ಆಲಿಸಿದ ಬಳಿಕ, ಜೂನ್ 30ರ ಹಿಂದಿನ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ.

ಆದರೆ, ಮತ್ತೊಮ್ಮೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಬಿಬಿಎಂಪಿ ಚುನಾವಣೆಗೆ ವಿಧಿಸಿದ್ದ ಅಂತಿಮ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ಈ ತಾಕೀತು ಮಾಡಿದೆ.

ಇದನ್ನೂ ಓದಿ : ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ? 

ಇನ್ನೂ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಯುತ್ತಿದೆ. ಇದಕ್ಕಾಗಿ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೀಗಾಗಿ ಚುನಾವಣಾ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಬ್ಬಂದಿಯ ಕೊರತೆಯಾಗುತ್ತಿದೆ. ಆದ್ದರಿಂದ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕವನ್ನು ಎರಡು-ಮೂರು ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಸಿಂಘ್ವಿ ಸುಪ್ರೀಂಕೋರ್ಟ್‌ಗೆ ಕೋರಿದ್ದರು.

ಸರ್ಕಾರದ ಪರ ವಕೀಲರ ವಾದಕ್ಕೆ, ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಸಹಮತ ವ್ಯಕ್ತಪಡಿಸಿದೆ. ಅಲ್ಲದೆ ಇದಕ್ಕೆ ಆಕ್ಷೇಪಿಸಿದ ಮೂಲ ಅರ್ಜಿದಾರರ ಪರ ವಕೀಲರು, ಹಲವು ವರ್ಷಗಳಿಂದ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಈ ಹಿಂದೆ ನಡೆದ ವಿಚಾರಣೆ ವೇಳೆ ಜೂನ್‌ ಅಂತ್ಯದ ವೇಳೆಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿತ್ತು. ಆದರೆ ಇದೀಗ ಮತ್ತೆ ಕಾಲಾವಕಾಶ ಕೋರುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠಕ್ಕೆ ಮನವಿ ಮಾಡಿದ್ದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಪೀಠ, ಆಗಸ್ಟ್‌ 31ರ ಅಂತ್ಯದ ವೇಳೆಗೆ ಪೂರ್ಣಗೊಳಿಸಬೇಕು ಎಂದು ಗಡುವು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿದೆ.

Tags: ECIElection commission of karnatakaGBAGBA ElectionKarnataka GovernmentLocal body electionPratidhvaniSpecial Intensive RevisionSupreme Court of India
Previous Post

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

Next Post

ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

Related Posts

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್
Top Story

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

by ಪ್ರತಿಧ್ವನಿ
May 20, 2026
0

- *ಸರ್ವರನ್ನೂ ಒಳಗೊಳ್ಳುವ ಕ್ರೀಡಾ ಸೌಕರ್ಯ ನಿರ್ಮಾಣಕ್ಕೆ ಸರ್ವಜ್ಞನಗರ ಸಜ್ಜು* ಬೆಂಗಳೂರು,ಮೇ 20,2026: ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ...

Read moreDetails
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಅಭಿಷೇಕ್ ಬ್ಯಾನರ್ಜಿಗೆ ಬಿಜೆಪಿ ಹೊಸ ಶಾಕ್..! 43 ಆಸ್ತಿಗಳ ಪಟ್ಟಿ ಬಿಡುಗಡೆ

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ಮೃತ್ಯು ಬಗ್ಗೆ ಅಪಪ್ರಚಾರ ಯಾಕೆ? ಟ್ವಿಶಾ ಶರ್ಮಾ ಸಾವು ಪ್ರಕರಣಕ್ಕೆ ಹೊಸ ತಿರುವು

May 20, 2026
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
Next Post
ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

ರೋಮ್‌ನಲ್ಲಿ ಮೋದಿ–ಮೆಲೋನಿ ಸ್ನೇಹದ ಸದ್ದು: ಮೇಲೋನಾಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್‌!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!