• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಮಧ್ಯಪ್ರಾಚ್ಯ ಸಂಘರ್ಷವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಹೆಚ್ಚಳಕ್ಕೆ ಕಾರಣ..

ಪ್ರತಿಧ್ವನಿ by ಪ್ರತಿಧ್ವನಿ
May 23, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Share on WhatsAppShare on FacebookShare on Telegram

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ ಬಾರಿಗೆ ಇಂಧನ ದರವನ್ನು ಅಧಿಕ ಮಾಡಿವೆ. ಹೀಗಾಗಿ ಪ್ರತಿ ಲೀಟರ್ ಇಂಧನ ಬೆಲೆಯಲ್ಲಿ ಗರಿಷ್ಠ 91 ಪೈಸೆವರೆಗೆ ಏರಿಕೆ ಕಂಡಿದ್ದು, ಗ್ರಾಹಕರ ಜೇಬನ್ನು ಸುಡುತ್ತಿದೆ.

ADVERTISEMENT
Justice B Veerappa : ಭ್ರಷ್ಟ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ !  #pratidhvani

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 87 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಅಲ್ಲಿ 98.64 ರೂಪಾಯಿಯಿಂದ 99.51 ರೂಪಾಯಿಗಳಷ್ಟು ದರವಿದೆ. ಅಲ್ಲದೆ, ಡೀಸೆಲ್ ಬೆಲೆಯು ಲೀಟರ್‌ಗೆ 91 ಪೈಸೆ ಏರಿಕೆ ಕಂಡಿದ್ದು,, 91.58 ರೂಪಾಯಿಯಿಂದ 92.49 ರೂಪಾಯಿಗೆ ಜಿಗಿತ ಕಂಡಿದೆ.

ಇನ್ನೂ ಪ್ರಮುಖವಾಗಿ ಮೇ 15 ರಿಂದ ಇತ್ತೀಚೆಗೆ ತೈಲ ದರ ಪರಿಷ್ಕರಣೆ ಆರಂಭವಾದ ಬಳಿಕ ಇದು ಕೆಲವೇ ದಿನಗಳಲ್ಲಿ ನಡೆದಿರುವ ಮೂರನೇಯ ಸರಣಿ ಬೆಲೆ ಏರಿಕೆಯಾಗಿದೆ. ಮೇ 15 ರಂದು ಬೆಲೆಗಳನ್ನು ಲೀಟರ್‌ಗೆ 3 ರೂ. ಹೆಚ್ಚಿಸಲಾಯಿತು. ನಂತರ ಮೇ 19 ರಂದು 90 ಪೈಸೆ ಹೆಚ್ಚಳವಾಯಿತು. ಒಟ್ಟಾರೆಯಾಗಿ, ದರಗಳು ಲೀಟರ್‌ಗೆ ಸುಮಾರು 5 ರೂ.ಗಳಷ್ಟು ಹೆಚ್ಚಾಗಿದೆ.

ಎಲ್ಲೆಲ್ಲಿ ದರ ಎಷ್ಟು?
ಪೆಟ್ರೋಲ್‌
ದೆಹಲಿ: 99.51 (+0.87)
ಕೋಲ್ಕತ್ತಾ: 110.64 (+0.94)
ಮುಂಬೈ: 108.49 (+0.90)
ಚೆನ್ನೈ: 105.31 (+0.82)

ಇದನ್ನೂ ಓದಿ : ಸಾಧನೆ-ಸಮಾವೇಶ ಮತ್ತು ವಾಸ್ತವದ ವಿಡಂಬನೆ

ಡೀಸೆಲ್

ದೆಹಲಿ: 92.49 (+0.91)
ಕೋಲ್ಕತ್ತಾ: 97.02 (+0.95)
ಮುಂಬೈ: 95.02 (+0.94)
ಚೆನ್ನೈ: 96.98 (+0.87)

ಪ್ರಸ್ತುತ ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ತೀವ್ರವಾಗಿ ಏರುತ್ತಿವೆ. ಇದರ ಪರಿಣಾಮವಾಗಿ ಉಂಟಾಗಿರುವ ತೈಲ ಬೆಲೆ ಏರಿಕೆಯ ಹೊರೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಂತಹಂತವಾಗಿ ಗ್ರಾಹಕರಿಗೆ ವರ್ಗಾಯಿಸಲು ಆರಂಭಿಸಿವೆ.

Tags: BJPcongressdiesel price hikeFuel priceGovernment of IndiaMiddle east ConflictsNarendra Modipetrol price hikePratidhvaniPrice HikePublic issueRahul Gandhi
Previous Post

ಸಾಧನೆ-ಸಮಾವೇಶ ಮತ್ತು ವಾಸ್ತವದ ವಿಡಂಬನೆ

Related Posts

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 
ಕರ್ನಾಟಕ

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

by ಪ್ರತಿಧ್ವನಿ
May 23, 2026
0

ವಿಶ್ವ ಆರೋಗ್ಯ ಸಂಸ್ಥೆ (World Health Organization) ಎಬೋಲಾ ವೈರಸ್ ಹರಡುವಿಕೆ ಹಿನ್ನೆಲೆ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿರುವ ಬೆನ್ನಲ್ಲೇ, ಕರ್ನಾಟಕ ಆರೋಗ್ಯ ಇಲಾಖೆ...

Read moreDetails
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಕಸಬ್ ಉದಾಹರಣೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರಶ್ನೆ ಹೀಗಿದೆ! ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಗಂಭೀರ ವಾದ

May 22, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada