• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

ಪ್ರತಿಧ್ವನಿ by ಪ್ರತಿಧ್ವನಿ
May 23, 2026
in Top Story
0
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Share on WhatsAppShare on FacebookShare on Telegram

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ ಇನ್ನು ಮುಂದೆ ಪ್ರಕಟವಾಗುವ ಯಾವುದೇ ಪೋಸ್ಟ್ ಅನ್ನು ಅಧಿಕೃತ ಎಂದು ಪರಿಗಣಿಸಬೇಡಿ” ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT

ಅಭಿಜಿತ್ ದಿಪ್ಕೆ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು, ತಮ್ಮ ಡಿಜಿಟಲ್ ವೇದಿಕೆಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

DCM DK Shivakumar : ಸಿದ್ದರಾಮಯ್ಯ ಹಾಡಿ ಹೊಗಳಿದ‌ ಡಿಸಿಎಂ ಡಿಕೆ ಶಿವಕುಮಾರ್..! #siddaramaiah #pratidhvani

“ದಯವಿಟ್ಟು ಗಮನಿಸಿ, ಸದ್ಯ ನಮ್ಮಿಗೆ ಎಲ್ಲಾ ವೇದಿಕೆಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಪ್ರಕಟವಾಗುವ ಯಾವುದೇ ಪೋಸ್ಟ್ ಅನ್ನು ಕಾಕ್ರೋಚ್ ಜನತಾ ಪಕ್ಷದ ಅಧಿಕೃತ ಹೇಳಿಕೆ ಎಂದು ಪರಿಗಣಿಸಬೇಡಿ” ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ, ಸಿಜೆಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿರುವ ಅವರು, “ಇನ್‌ಸ್ಟಾಗ್ರಾಮ್ ಪೇಜ್ ಹ್ಯಾಕ್ ಆಗಿದೆ. ನನ್ನ ವೈಯಕ್ತಿಕ ಇನ್‌ಸ್ಟಾಗ್ರಾಮ್ ಖಾತೆಯೂ ಹ್ಯಾಕ್ ಆಗಿದೆ. ಟ್ವಿಟರ್ ಖಾತೆ ನಿರ್ಬಂಧಿಸಲಾಗಿದೆ. ಹೆಚ್ಚುವರಿಯಾಗಿ ಬಳಸುತ್ತಿದ್ದ ಖಾತೆಯನ್ನೂ ಸ್ಥಗಿತಗೊಳಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ಉಲ್ಲೇಖಿಸಿರುವ ಅಭಿಜಿತ್ ದಿಪ್ಕೆ, “ಶಿಕ್ಷಣ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಸರ್ಕಾರದ ವೈಫಲ್ಯದಿಂದ ವಿದ್ಯಾರ್ಥಿಯೊಬ್ಬ ಜೀವ ಕಳೆದುಕೊಂಡಿದ್ದಾನೆ. ಆದರೆ ಹೊಣೆಗಾರಿಕೆ ಕೇಳಿದ್ದಕ್ಕಾಗಿ ಸಿಜೆಪಿ ವಿರುದ್ಧವೇ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ ವಿಡಂಬನಾತ್ಮಕ ಅಭಿಯಾನವೆಂದು ಗುರುತಿಸಿಕೊಂಡಿದ್ದ ಸಿಜೆಪಿ, ಇನ್‌ಸ್ಟಾಗ್ರಾಮ್‌ನಲ್ಲಿ ಪೇಜ್ ಆರಂಭಿಸಿದ ಕೇವಲ ಐದು ದಿನಗಳಲ್ಲೇ 1.5 ಕೋಟಿಗೂ ಹೆಚ್ಚು ಫಾಲೋವರ್ಸ್ ಗಳಿಸಿ ಭಾರೀ ಚರ್ಚೆಗೆ ಕಾರಣವಾಗಿತ್ತು.

Tags: #AbhijitDipke#AbhijitDipkeStatement#CJPPage#CockroachJanataParty#DigitalControversy#KannadaNews#PageHack#politicalnews#PoliticalUpdate#SocialMediaHack#trendingnews#ViralStatementbreakingnewsCJPSocialMediaBuzz
Previous Post

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

by ಪ್ರತಿಧ್ವನಿ
May 23, 2026
0

ರಾಜ್ಯಾದ್ಯಂತ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!